ಟಯರ್ ಸ್ಫೋಟವಾಗಿ ಬಿದ್ದ ಲಾರಿಗೆ 1 ಕಾರು, 6 ಲಾರಿಗಳ ಢಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

Team Udayavani, Dec 13, 2021, 9:28 AM IST

ಟಯರ್ ಸ್ಫೋಟವಾಗಿ ಬಿದ್ದ ಲಾರಿಗೆ 1 ಕಾರು, 6 ಲಾರಿಗಳ ಢಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 47ರ ಆಲೂರು ಕ್ರಾಸ್ ಬಳಿ ನಡೆದ ಸರಣಿ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ.

ಹಿರಿಯೂರಿನ ಆಲೂರು ಗ್ರಾಮದ ಬಳಿ ಈರುಳ್ಳಿ ತುಂಬಿದ್ದ ಲಾರಿಯ ಚಕ್ರ ಸ್ಪೋಟವಾಗಿ ಪಲ್ಟಿಯಾಗಿದೆ. ಹೀಗಾಗಿ ಒಂದು ಕಾರು ಮತ್ತು ಆರು ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿ, ಹತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ.

ಹುಯಿಲಗೋಳ ಮೂಲದ ರಮೇಶ್ (30 ವ) ಪ್ರತಾಪ್ ಹಟ್ಟಿ (29 ವ) ಹನುಮಪ್ಪ ಕಳಕಪ್ಪ (30 ವ), ಗುರಪ್ಪ ಹೂಗಾರ್ (29 ವ) ಮೃತಪಟ್ಟವರು. ಇವರುಗಳು ಬೆಂಗಳೂರಿಗೆ ಈರುಳ್ಳಿ ಮಾರಾಟಕ್ಕೆ ಹೊರಟಿದ್ದರು.

ಇದನ್ನೂ ಓದಿ:ಕಾರ್ಕಳದ ಅಳಿಯ ಲೆ| ಕ| ಸಿಂಗ್‌ಗೆ ಅಶ್ರುವಿದಾಯ

ಬೇರೆ ಬೇರೆ ಲಾರಿ, ಕಾರಿನಲ್ಲಿದ್ದ ಹತ್ತು ಜನರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ರಾಧಿಕಾ ಮತ್ತು ಇತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.