ನೆರೆ ಸಂತ್ರಸ್ತರಿಗೆ ಶೀಘ್ರ ಪರಿಹಾರ ಧನ : ಸಿಎಂ. ಬಿ ಎಸ್. ಯಡಿಯೂರಪ್ಪ


Team Udayavani, Sep 24, 2019, 12:03 PM IST

NEWS-TDY-1

ಚಿತ್ರದುರ್ಗ: ಅಭಿವೃದ್ಧಿಗೆ ಬಿಡುಗಡೆಯಾಗಿ ಖರ್ಚಾಗದೆ  ಬಾಕಿ ಉಳಿದಿರುವ ಅನುದಾನವನ್ನು ನೆರೆ ಸಂತ್ರಸ್ತರಿಗೆ ಬಳಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಸಿರಿಗೆರ ತರಳಬಾಳು ಬೃಹನ್ಮ ಠದ ಲಿಂಗೈವರುಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿದ ಅವರು ಸುದ್ದಿಗಾರರ ಜತೆ ಮಾತನಾಡಿದರು.

ನೆರೆಗಾಗಿ ಕೆಲ ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸಲಾಗುವುದು ಎಂದ ಬಿ ಎಸ್ ವೈ , ಯಾವ ಯೋಜನೆ ಎನ್ನುವುದನ್ನು ತಿಳಿಸಲಿಲ್ಲ.  ನೆರೆ ಸಂತ್ರಸ್ತರಿಗೆ ಈಗಾಗಲೇ 2500 ಕೋಟಿ ರೂ. ಬಿಡುಗಡೆ ಆಗಿದೆ. ಕೇಂದ್ರದಿಂದ ನಾಲ್ಕೈದು ದಿನಗಳಲ್ಲಿ ಪರಿಹಾರ ಬಿಡುಗಡೆ ಆಗಲಿದೆ ಎಂದರು.

ನಾನು ಮುಖ್ಯಮಂತ್ರಿ ಆದಾಗಿನಿಂದ ಅಗ್ನಿಪರೀಕ್ಷೆ ಎದುರಿಸುತ್ತಿದ್ದೇನೆ. ಒಂದೆಡೆ ವಿಪರೀತ ಮಳೆ, ಮತ್ತೊಂದೆಡೆ ಬರ ಇದೆ. ಲಕ್ಷಾಂತರ ಮನೆಗಳನ್ನು ಕಟ್ಟಿಸಬೇಕಿದೆ ಎಂದರು. ಮನೆ ನಿರ್ಮಾಣಕ್ಕಾಗಿ 5 ಲಕ್ಷ ರೂ. ಘೋಷಿಸಲಾಗಿದೆ. ಬುನಾದಿಗೆ 1 ಲಕ್ಷ ನಿಗಧಿ‌ ಮಾಡಿದ್ದೇವೆ.

ಹಿಂದಿನ ಸರ್ಕಾರಗಳು ಜಾರಿ ಮಾಡಿರುವ ಸಾಲ ಮನ್ನಾ ಯೋಜನೆಯನ್ನು ಹಂತ ಹಂತವಾಗಿ ಎಲ್ಲ ರೈತರಿಗೂ ತಲುಪಿಸಲಾಗುವುದು ಎಂದು ಹೇಳಿದರು.

ಈ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಮಾಧುಸ್ವಾಮಿ, ಕೇಂದ್ರ ಸಚಿವ ಸುರೇಶ್ ಅಂಗಡಿ, ಸಂಸದರಾದ ಜಿ.ಎಂ. ಸಿದ್ದೇಶ್ವರ, ಎ. ನಾರಾಯಣಸ್ವಾಮಿ, ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ, ಎಚ್. ಆಂಜನೇಯ, ಶಾಸಕರಾದ ಚಂದ್ರಪ್ಪ, ತಿಪ್ಪಾರೆಡ್ಡಿ, ರಾಮಚಂದ್ರ, ಬೆಳ್ಳಿ ಪ್ರಕಾಶ್ ಮತ್ತಿತರರಿದ್ದರು.

ಟಾಪ್ ನ್ಯೂಸ್

congress

ವೀಕೆಂಡ್ ಕರ್ಫ್ಯೂ ವಾಪಸ್ : ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ

nirani

ಹೌದು,ನಾನು ಸೂಟ್ ಹೊಲಿಸಿಕೊಂಡಿದ್ದೇನೆ:ಯತ್ನಾಳ್ ಗೆ ನಿರಾಣಿ ತಿರುಗೇಟು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427 ಅಂಕ ಇಳಿಕೆ; ನಿಫ್ಟಿ 17,600 ಅಂಕಗಳ ಮಟ್ಟಕ್ಕೆ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427 ಅಂಕ ಇಳಿಕೆ; ನಿಫ್ಟಿ 17,600 ಅಂಕಗಳ ಮಟ್ಟಕ್ಕೆ

virat kohli

ಶೂನ್ಯಕ್ಕೆ ಔಟಾಗಿ ಮತ್ತೊಂದು ದಾಖಲೆ ಪಟ್ಟಿಗೆ ಸೇರಿದ ವಿರಾಟ್ ಕೊಹ್ಲಿ

yatnal

ನಮಗೆ ದಿಲ್ಲಿಗೆ ಹೋಗುವ ಚಟ ಇದೆ;ಯುಗಾದಿ ಹೊತ್ತಿಗೆ ಬದಲಾವಣೆ: ಯತ್ನಾಳ್

ಕೋವಿಡ್ 19: ಶಾಲೆಗಳಿಗೆ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

ಕೋವಿಡ್ 19: ಶಾಲೆಗಳಿಗೆ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

ನಿಮಗೆ ಬೇರೆ ಮುಖ ಕಾಣಿಸುತ್ತಿದೆಯೇ..ಉತ್ತರಪ್ರದೇಶದಲ್ಲಿ ನಾನೇ ಸಿಎಂ ಅಭ್ಯರ್ಥಿ: ಪ್ರಿಯಾಂಕಾ

ನಿಮಗೆ ಬೇರೆ ಮುಖ ಕಾಣಿಸುತ್ತಿದೆಯೇ..ಉತ್ತರಪ್ರದೇಶದಲ್ಲಿ ನಾನೇ ಸಿಎಂ ಅಭ್ಯರ್ಥಿ: ಪ್ರಿಯಾಂಕಾ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

ವೀಕೆಂಡ್ ಕರ್ಫ್ಯೂ ವಾಪಸ್ : ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ

nirani

ಹೌದು,ನಾನು ಸೂಟ್ ಹೊಲಿಸಿಕೊಂಡಿದ್ದೇನೆ:ಯತ್ನಾಳ್ ಗೆ ನಿರಾಣಿ ತಿರುಗೇಟು

yatnal

ನಮಗೆ ದಿಲ್ಲಿಗೆ ಹೋಗುವ ಚಟ ಇದೆ;ಯುಗಾದಿ ಹೊತ್ತಿಗೆ ಬದಲಾವಣೆ: ಯತ್ನಾಳ್

ಕೋವಿಡ್ 19: ಶಾಲೆಗಳಿಗೆ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

ಕೋವಿಡ್ 19: ಶಾಲೆಗಳಿಗೆ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

thumb 14546464

ಕೋವಿಡ್ ಮಹತ್ವದ ಸಭೆ: ವೀಕೆಂಡ್‌ ಕರ್ಫ್ಯೂ ತೆರವು, ನೈಟ್ ಕರ್ಫ್ಯೂ ಮುಂದುವರಿಕೆ

MUST WATCH

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

ಹೊಸ ಸೇರ್ಪಡೆ

ದ್ವೇಷ-ಅಸೂಯೆಯಿಂದ ಸಾಧನೆ ಅಸಾಧ್ಯ

ದ್ವೇಷ-ಅಸೂಯೆಯಿಂದ ಸಾಧನೆ ಅಸಾಧ್ಯ

ಪಾಠ-ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಮಹತ್ವ ನೀಡಿ

ಪಾಠ-ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಮಹತ್ವ ನೀಡಿ

ವೈದ್ಯರು-ಶುಶ್ರೂಷಾ ಸಿಬ್ಬಂದಿಗೆ ಐಸಿಯು ತರಬೇತಿ

ವೈದ್ಯರು-ಶುಶ್ರೂಷಾ ಸಿಬ್ಬಂದಿಗೆ ಐಸಿಯು ತರಬೇತಿ

1-ddsad

ಉಡುಪಿ:ಹಿಜಾಬ್ ವಿವಾದ; ಪ್ರಾಂಶುಪಾಲರ ವಿರುದ್ದ ಕಾನೂನು ಹೋರಾಟದ ಎಚ್ಚರಿಕೆ

ಗುಳೇದಗುಡ್ಡ ಖಣಕ್ಕೆ ಬೇಕು ಮಾರುಕಟ್ಟೆ ಸೌಲಭ್ಯ

ಗುಳೇದಗುಡ್ಡ ಖಣಕ್ಕೆ ಬೇಕು ಮಾರುಕಟ್ಟೆ ಸೌಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.