ಮಾಸ್ತಮ್ಮ ದೇವಿಗೆ ಧನುರ್ಮಾಸ ವಿಶೇಷ ಪೂಜೆ
Team Udayavani, Jan 17, 2021, 1:41 PM IST
ಚಿತ್ರದುರ್ಗ: ನಗರದ ಜೋಗಿಮಟ್ಟಿ ರಸ್ತೆಯಲ್ಲಿರುವ ಶ್ರೀ ಮಾಸ್ತಮ್ಮ ದೇವಿಯ ಎಂಟನೇ ವರ್ಷದ ಧನುರ್ಮಾಸ ಪೂಜೆ ಮತ್ತು ಸಂಕ್ರಾಂತಿ ಉತ್ಸವದ ಅಂಗವಾಗಿ ಶುಕ್ರವಾರ ಮಹಿಳೆಯರಿಂದ ಕುಂಭ ಮೆರವಣಿಗೆ ನಡೆಯಿತು.
ಶ್ರೀ ಮಾಸ್ತಮ್ಮ ದೇವಿಯ ದೇವಸ್ಥಾನದ ಜೀಣೋದ್ಧಾರ ಮತ್ತು ಅಭಿವೃದ್ಧಿ ಸೇವಾ ಸಮಿತಿ ವತಿಯಿಂದ ಕಳೆದ ಜ. 13 ರಿಂದ ವಿವಿಧ ಧಾರ್ಮಿಕ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ ನಗರದ ಉಚ್ಚಂಗಿ ಯಲ್ಲಮ್ಮ ದೇವಾಲಯದಿಂದ ಮಾಸ್ತಮ್ಮ ದೇವಿಯ ದೇವಾಲಯದವರೆಗೂ ಮಹಿಳೆಯರಿಂದ ಪೂರ್ಣಕುಂಭ ಮೆರವಣಿಗೆ, ಮಧ್ಯಾಹ್ನ 12ಕ್ಕೆ ಮಹಾಮಂಗಳಾರತಿ, ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.
ಇದನ್ನೂ ಓದಿ:ಕಾಡಿನಿಂದ ಹಿಡಿದ ಮೊಲವನ್ನು ಮತ್ತೆ ಕಾಡಿಗೆ ಬಿಟ್ಟು ಸಂಕ್ರಾಂತಿ ಹಬ್ಬ ಆಚರಿಸಿದ ಗ್ರಾಮಸ್ಥರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್