ತಾಕತ್ತಿದ್ದರೆ ಕಾಂಗ್ರೆಸ್‌ ಸಿಎಂ ಅಭ್ಯರ್ಥಿ ಘೋಷಿಸಲಿ: ರಾಮುಲು

Team Udayavani, Jun 23, 2021, 10:20 PM IST

ತಾಕತ್ತಿದ್ದರೆ ಕಾಂಗ್ರೆಸ್‌ ಸಿಎಂ ಅಭ್ಯರ್ಥಿ ಘೋಷಿಸಲಿ: ರಾಮುಲು

ಚಿತ್ರದುರ್ಗ:  ಅಧಿಕಾರ ಕಳೆದುಕೊಂಡು ಕಾಂಗ್ರೆಸ್‌ ನಾಯಕರಿಗೆ ಬುದ್ಧಿ ಭ್ರಮಣೆಯಾಗಿದೆ. ತಾಕತ್ತಿದ್ದರೆ ಕಾಂಗ್ರೆಸ್‌ನವರು ಡಿ.ಕೆ. ಶಿವಕುಮಾರ್‌ ಅಥವಾ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಿ ಎಂದು ಸಚಿವ ಶ್ರೀರಾಮುಲು ಸವಾಲೆಸೆದಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ಕುರ್ಚಿಗಾಗಿ ಕಚ್ಚಾಟ ನಡೆಯುತ್ತಿದೆ. ತಮ್ಮ ಹುಳುಕು ಮುಚ್ಚಿಟ್ಟು ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ನಡೆಯುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಭವಿಷ್ಯ ಹೇಳುತ್ತಿದ್ದಾರೆ. ಮೋದಿ ಪ್ರಧಾನಿ ಆಗಿರುವವರೆಗೆ ದೇಶದಲ್ಲಿ ಕಾಂಗ್ರೆಸ್‌ಗೆ ಭವಿಷ್ಯ ಇಲ್ಲ, ಅದು ಧೂಳಿಪಟ ಆಗುತ್ತಿದೆ ಎಂದರು.

ಕರ್ನಾಟಕದಲ್ಲಿಯೂ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕಚ್ಚಾಟ ಇಲ್ಲ. ಶಾಸಕ ಅರವಿಂದ ಬೆಲ್ಲದ್‌ ಫೋನ್‌ ಟ್ಯಾಪ್‌ ವಿಚಾರ ತನಿಖೆ ನಂತರ ಸತ್ಯ ಬಯಲಾಗಲಿದೆ. ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷ ತೀರ್ಮಾನಿಸುತ್ತದೆ. ಸಿಡಿ ಪ್ರಕರಣ ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ನಮ್ಮ ಪಕ್ಷ ಧರ್ಮ ಬಿಟ್ಟು ಅಧರ್ಮಕ್ಕೆ ಸಹಕರಿಸುವ ಪ್ರಶ್ನೆಯಿಲ್ಲ ಎಂದರು.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.