ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಅನಿವಾರ್ಯ


Team Udayavani, Oct 2, 2020, 7:45 PM IST

ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಅನಿವಾರ್ಯ

ಹಿರಿಯೂರು: ವಿವಿ ಸಾಗರದ ಜಲಾಶಯದಲ್ಲಿ ಪ್ರವಾಸೋದ್ಯಮ ಇಲಾಖೆ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸದೇ ಇರುವುದನ್ನು ಖಂಡಿಸಿ ಭ್ರಷ್ಟಾಚಾರ ವಿರೋಧಿ ವೇದಿಕೆ ನೇತೃತ್ವದಲ್ಲಿ ವಾಣಿವಿಲಾಸಪುರ ಗ್ರಾಮದಲ್ಲಿ ಸಭೆ ನಡೆಸಲಾಯಿತು.

ವೇದಿಕೆಯ ಗೌರವಾಧ್ಯಕ್ಷ ಗುರುಪಾದಯ್ಯ ಮಠದ್‌ ಹೊನ್ನಾಳಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಸಾಮಾಜಿಕ ನ್ಯಾಯಕ್ಕಾಗಿ, ಹಕ್ಕುಗಳಿಗಾಗಿ ಹೋರಾಟ ಮಾಡಲೇಬೇಕಾಗುತ್ತದೆ. ಇದರ ಹಿಂದೆ ಯಾವುದೇ ದುರುದ್ದೇಶ ಇರುವುದಿಲ್ಲ. ಸಾಮಾಜಿಕ ಕಳಕಳಿಯನ್ನುಹೊಂದಿ, ನ್ಯಾಯದ ಪರ ನಮ್ಮ ವೇದಿಕೆ ಸದಾ ಹೋರಾಟಕ್ಕೆ ಕಂಕಣ ಬದ್ಧವಾಗಿದೆಯಂದರು. ಭೂ ಹಕ್ಕುದಾರರ ವೇದಿಕೆಯ ರಾಜ್ಯ ಸಂಚಾಲಕ ಕೆ.ಬಿ. ರೂಪ ನಾಯ್ಕ ಮಾತನಾಡಿ, ಪ್ರಜಾಪ್ರಭತ್ವದಲ್ಲಿ ಎಲ್ಲರಿಗೂ ಸಮನಾದ ಹಕ್ಕುಗಳು ಇವೆ, ಅವುಗಳನ್ನುಪಡೆಯುವಂತಹ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು. ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪಬೇಕಾದರೆ ಬೃಹತ್‌ ಯೋಜನೆಗಳು ಅನುಷ್ಠಾನಗೊಳ್ಳಲು ಹೋರಾಟಗಾರರಿಗೆ ಸಾರ್ವಜನಿಕರ ಬೆಂಬಲ, ಸಹಕಾರ ಅತ್ಯಗತ್ಯ ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ವೇದಿಕೆಯ ರಾಜ್ಯಾಧ್ಯಕ್ಷ ಎ. ಉಮೇಶ್‌ ಮಾತನಾಡಿ, ಹೋರಾಟದ ಫಲವಾಗಿ  ವಿವಿ ಸಾಗರದ ನೀರನ್ನು 100 ವರ್ಷಗಳ ನಂತರ ಕುಡಿಯುವಂತಾಗಿದೆ.ವಿವಿ ಸಾಗರ ಜಲಾಶಯದಲ್ಲಿ ಪ್ರವಾಸೋದ್ಯಮ ಇಲಾಖೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಸೌಲಭ್ಯಗಳ ಕೊರತೆಯಿಂದ ಪ್ರವಾಸಿಗರ ಸಂಖ್ಯೆ ಕಡಿಮೆಯಾಗುತ್ತಿದೆ. ಸ್ಥಳೀಯರಿಗೆಉದ್ಯೋಗವಕಾಶ ದೊರೆತು ವ್ಯಾಪಾರ ವಹಿವಾಟು ಉತ್ತಮಗೊಳ್ಳಬೇಕಿದೆ ಎಂದು ತಿಳಿಸಿದರು. ಬಿ.ಎಲ್‌. ಶಾಂತರಾಜ್‌, ವೀರಭದ್ರಸ್ವಾಮಿ, ಶಿವಕುಮಾರ್‌, ಲೋಕೇಶ್‌, ಕೆಂಚರಾಯಪ್ಪ, ಮೂರ್ತಿ, ಮಂಜುನಾಥ್‌, ತಿಪ್ಪೇಶ್‌ ನಾಯ್ಕ, ವೀರಭದ್ರಪ್ಪ, ಬಿ. ರಾಮಪ್ಪ, ಬಸವರಾಜು, ಕಲೀಮ್‌ ಸಾಬ್‌, ರವಿ ಗೌಡ, ರಘು, ರಾಘವೇಂದ್ರ, ಶೇಖರಪ್ಪ, ಮಂಜುನಾಥ್‌, ನರೇಂದ್ರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Tesla’s market cap crosses $1 trillion

ಟೆಸ್ಲಾ ಮಾರುಕಟ್ಟೆ ಮೌಲ್ಯ $1 ಟ್ರಿಲಿಯನ್ ದಾಟಿದೆ..!

111111111

ನವೆಂಬರ್ ನಲ್ಲಿ ತೆರೆಯ ಮೇಲೆ ಮೂಡಿ ಬರಲಿದೆ ‘ಟಾಮ್ ಅಂಡ್ ಜೆರ್ರಿ’

siddaramaiah

ಜನತಾ ನ್ಯಾಯಾಲಯದ ಮುಂದೆ ಚರ್ಚೆಗೆ ಭಯವೇಕೆ : ಸಿಎಂಗೆ ಸಿದ್ದರಾಮಯ್ಯ ಪ್ರಶ್ನೆ

WS_Jazz 4

ಕನ್ನಡದಲ್ಲೇ ಮೊದಲ ಪ್ರಯೋಗ : ವಿಂಡೋಸೀಟ್ ನಲ್ಲಿ ಮೂಡಿ ಬಂತು ಜಾಝ್ ಸಾಂಗ್

ಸದಾಶಿವ ಆಯೋಗ ವರದಿ ಜಾರಿಗೆ ಬಿಜೆಪಿ ಬದ್ದವಾಗಿದೆ : ಸಚಿವ ನಾರಾಯಣಸ್ವಾಮಿ

ಸದಾಶಿವ ಆಯೋಗ ವರದಿ ಜಾರಿಗೆ ಬಿಜೆಪಿ ಬದ್ದವಾಗಿದೆ : ಸಚಿವ ನಾರಾಯಣಸ್ವಾಮಿ ಹೇಳಿಕೆ

ತರುಣ್ ತೇಜ್ ಪಾಲ್ ಕೇಸ್: ವಿಚಾರಣಾಧೀನ ಕೋರ್ಟ್ ತೀರ್ಪು, 5ನೇ ಶತಮಾನಕ್ಕೆ ಸೂಕ್ತ: ಗೋವಾ

ತರುಣ್ ತೇಜ್ ಪಾಲ್ ಕೇಸ್: ವಿಚಾರಣಾಧೀನ ಕೋರ್ಟ್ ತೀರ್ಪು, 5ನೇ ಶತಮಾನಕ್ಕೆ ಸೂಕ್ತ: ಗೋವಾ

mugilpete

ಸಂಬಂಧಗಳ ಸುತ್ತ ಮುಗಿಲ್‌ಪೇಟೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chitradurga news

ಕನ್ನಡಿಗರಲ್ಲಿ ಆತ್ಮಾಭಿಮಾನ ಕೊರತೆ: ಲೀಲಾದೇವಿ ಪ್ರಸಾದ್‌

chitradurga news

ಆರೋಗ್ಯ ಇಲಾಖೆ ಕೊಡುಗೆ ಸ್ಮರಣೀಯ: ಶಾಸಕ ತಿಪ್ಪಾರೆಡ್ಡಿ

chitradurga news

ವರುಣನಬ್ಬರಕ್ಕೆ 25 ಲಕ್ಷ ರೂ. ಹಾನಿ

vidhana soudha

‘ಅನುಗ್ರಹ ಯೋಜನೆ’ ಮುಂದುವರಿಸಲು ಸರ್ಕಾರದ ಆದೇಶ

23brm1

ಏತ ನೀರಾವರಿ ಯೋಜನೆ ಯಶಸ್ವಿಯಾಗಲ್ಲ ಎಂಬ ಭಾವನೆ ಸರಿಯಲ್ಲ: ತರಳಬಾಳು ಶ್ರೀ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ಮೈಸೂರು ಆರ್ಟಿಸ್ಟ್‌ ಅಸೋಸಿಯೇಷನ್‌ನಿಂದ ಸಾಮೂಹಿಕ ನಾಡಗೀತೆ

ಅನಂತಸ್ವಾಮಿ ಗೀತೆಯನ್ನೇ ನಾಡಗೀತೆಯಾಗಿ ಘೋಷಿಸಿ

20lake

ಇನ್ನೂ ತುಂಬಿಲ್ಲ ನಿಡಶೇಸಿ ಕೆರೆಯಂಗಳ

Tesla’s market cap crosses $1 trillion

ಟೆಸ್ಲಾ ಮಾರುಕಟ್ಟೆ ಮೌಲ್ಯ $1 ಟ್ರಿಲಿಯನ್ ದಾಟಿದೆ..!

111111111

ನವೆಂಬರ್ ನಲ್ಲಿ ತೆರೆಯ ಮೇಲೆ ಮೂಡಿ ಬರಲಿದೆ ‘ಟಾಮ್ ಅಂಡ್ ಜೆರ್ರಿ’

siddaramaiah

ಜನತಾ ನ್ಯಾಯಾಲಯದ ಮುಂದೆ ಚರ್ಚೆಗೆ ಭಯವೇಕೆ : ಸಿಎಂಗೆ ಸಿದ್ದರಾಮಯ್ಯ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.