ಶ್ರದ್ಧಾ ಭಕ್ತಿಯ ಕುಕ್ವಾಡೇಶ್ವರಿ ಜಾತ್ರೆ
Team Udayavani, Jan 20, 2021, 7:00 PM IST
ಹೊಳಲ್ಕೆರೆ: ಪಟ್ಟಣದ ಅಧಿದೇವತೆ ಶ್ರೀ ಕುಕ್ವಾಡೇಶ್ವರಿದೇವಿ ಜಾತ್ರೆ ಹಾಗೂ ಹೊರಬೀಡು ಉತ್ಸವ ಶ್ರದ್ಧಾ ಭಕ್ತಿಯಿಂದ ಜರುಗಿತು. ಸೋಮವಾರ ರಾತ್ರಿ ಬೀರಲಿಂಗೇಶ್ವರಸ್ವಾಮಿ ಹೂವಿನ ಪಲ್ಲಕ್ಕಿ ಉತ್ಸವ ನಡೆಸಲಾಯಿತು. ನಾಡಿನ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ರಾಜಬೀದಿಗಳಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು.
ಇದನ್ನೂ ಓದಿ:ಗುಜರಿ ವಸ್ತುಗಳನ್ನು ಬಳಸಿ ವಾಹನವನ್ನು ತಯಾರಿಸಿದ ಉಡುಪಿಯ ಯುವಕ
ಮಂಗಳವಾರ ಬೆಳಿಗ್ಗೆ ಪಟ್ಟಣದ ಹೊರ ವಲಯದಲ್ಲಿರುವ ಶ್ರೀ ಕುಕ್ವಾಡೇಶ್ವರಿ ದೇವಿ ದೇವಸ್ಥಾನಕ್ಕೆ ಹೊರಬೀಡಿಗೆ ಕಾರ್ಯಕ್ರಮ ನಡೆಯಿತು. ಹೊರಬೀಡಿಗೆ ಬೇಕಾದ ದವಸ ಧಾನ್ಯ, ಹಣ್ಣು, ಹೂವು, ಕುರಿ, ಕೋಳಿ ಸೇರಿದಂತೆ ವಿವಿಧ ಹರಕೆ ಕಾಣಿಕೆಗಳನ್ನು ಹೊತ್ತ ಅಲಂಕೃತ ಎತ್ತಿನಗಾಡಿಗಳು ನೋಡುಗರ ಕಣ್ಮನ ಸೆಳೆದವು. ಶಾಸಕ ಎಂ. ಚಂದ್ರಪ್ಪ ಶ್ರೀ ಕುಕ್ವಾಡೇಶ್ವರಿ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಹೊಸ ಸೇರ್ಪಡೆ
ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ “ಸ್ವಯಂ-ಆರೈಕೆ”ಯ ಉಡುಗೊರೆ
ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಕನಸಿನ ಕನ್ಯೆಯು ಬಾಳ ಸಂಗಾತಿಯಾಗಿ ದೊರಕಲಿದ್ದಾಳೆ
ತೀರಲಿ ಜನರ ಸಂಕಷ್ಟ : ಇಂದು ಬಿಎಸ್ವೈ 8ನೇ ಬಜೆಟ್
ಗಡಿ ಕಾವಲಿಗೆ ಉಪಗ್ರಹದ ಬಲ : ಮಾ.28ರಂದು ಇಸ್ರೋದಿಂದ ಗೇಮ್ಚೇಂಜರ್ ಉಪಗ್ರಹ ಉಡಾವಣೆ
ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು