Chitradurga: ಈಜಲು ಹೋಗಿದ್ದ ವ್ಯಕ್ತಿ ಸಾವು

Team Udayavani, Oct 13, 2023, 12:17 PM IST

9-chitradurga

ಭರಮಸಾಗರ (ಚಿತ್ರದುರ್ಗ): ಇಲ್ಲಿನ ದೊಡ್ಡಕೆರೆಯಲ್ಲಿ ಈಜಲು ಹೋಗಿದ್ದ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸಮೀಉಲ್ಲಾ (28) ಮೃತಪಟ್ಟ ವ್ಯಕ್ತಿ.

ಸುಮಾರು 11 ಗಂಟೆ ಸಮಯ ಕೆರೆಗೆ ಈಜಲು ತೆರಳಿದ್ದ ಸಮೀ ಉಲ್ಲಾ ಈಜು ಬಾರದೆ ಮುಳುಗುತ್ತಿದ್ದನ್ನು ಕಂಡು ಸ್ಥಳೀಯರು ರಕ್ಷಿಸಿ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ.

ಬಳಿಕ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಕುರಿತು ಆಸ್ಪತ್ರೆ ಸಿಬ್ಬಂದಿಗಳು ಮಾಹಿತಿ ನೀಡಿದರು. ಮೃತರು ಪತ್ನಿ ಇಬ್ಬರು ಮಕ್ಕಳನ್ನು ಹೊಂದಿದ್ದರು.

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.