ಬಿಜೆಪಿ ಶಾಸಕರ ಮನೆಯಲ್ಲಿ ಬೀಗ ಮುರಿದು ಕಳ್ಳತನಕ್ಕೆ ಯತ್ನ

Team Udayavani, Nov 12, 2019, 11:46 AM IST

ಚಿತ್ರದುರ್ಗ: ಕೂಡ್ಲಿಗಿ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರ‌ ಚಿತ್ರದುರ್ಗದ ಮನೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ.

ಚಿತ್ರದುರ್ಗ ನಗರದ ದವಳಗಿರಿ ಬಡಾವಣೆಯಲ್ಲಿರುವ ಎನ್.ವೈ. ಗೋಪಾಲಕೃಷ್ಣ ಅವರ ಮನೆಯಲ್ಲಿ ಸೋಮವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಲಾಗಿದೆ.

ಕಳೆದ ಆರು ತಿಂಗಳ ಹಿಂದೆಯೂ ಇದೇ ಮನೆ ಕಳ್ಳತನ ಯತ್ನ ನಡೆದಿತ್ತು.

ಸ್ಥಳಕ್ಕೆ ಕೋಟೆ ಠಾಣೆ ಸಿಪಿಐ ಪ್ರಕಾಶ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  •  ಆಗ್ನೇಯ, ಪಶ್ಚಿಮ, ಕೇಂದ್ರ, ದಕ್ಷಿಣ ಭಾರತದ ಕೆಲವೆಡೆ ಅತಿ ಬಿಸಿ  ಪ್ರತೀ ವರ್ಷಕ್ಕಿಂತ ಹೆಚ್ಚು ತಾಪ ಇರಲಿದೆ ಎಂದ ಇಲಾಖೆ  ತೆಲಂಗಾಣ, ಆಂಧ್ರ ಕರಾವಳಿಗಳಲ್ಲಿ ಬಿಸಿಗಾಳಿ...

  • ನಾನೇ ನನಗೆ ಗೌರವ/ಮೌಲ್ಯ ಕೊಟ್ಟುಕೊಳ್ಳುವುದಿಲ್ಲ ಎಂದರೆ, ನನ್ನನ್ನು ನಾನೇ ಪ್ರೀತಿಸುವುದಿಲ್ಲ ಎಂದರೆ, ಬೇರೆಯವರ್ಯಾಕೆ ನನ್ನನ್ನು ಗೌರವಿಸುತ್ತಾರೆ? ಪ್ರೀತಿಸುತ್ತಾರೆ?...

  • ಬೀಜಿಂಗ್‌/ಹೊಸದಿಲ್ಲಿ: ಚೀನದಲ್ಲಿ ಉದ್ಭವಿಸಿದ ಕೊರೊನಾ ವೈರಸ್‌ ಸೋಂಕಿನ ಪರಿಣಾಮ ಈಗ ಜಾಗತಿಕವಾಗಿ ಗೋಚರಿಸಲಾರಂಭಿಸಿದೆ. ಆರು ದಿನಗಳಿಂದ ಜಗತ್ತಿನ ನಾನಾ ಷೇರು...

  • ಇಂದ್ರಾಣಿ ನದಿಯ ಇಂದಿನ ಕುರೂಪಕ್ಕೆ ನಗರಸಭೆಯನ್ನು ಎಷ್ಟು ದೂರಿದರೂ ಸಾಲದು ಎನ್ನುತ್ತವೆ ದಾಖಲೆಗಳು. ಸುದಿನ ಅಧ್ಯಯನ ತಂಡ ಸಂಗ್ರಹಿಸಿದ ಹಲವು ದಾಖಲೆಗಳು ಸಾಬೀತು...

  • ಕಾಸರಗೋಡು: ರಾಜ್ಯ ಸರಕಾರ ಮುಂಗಡಪತ್ರದಲ್ಲಿ ಘೋಷಿಸಿರುವ "ಹಸಿವು ರಹಿತ ರಾಜ್ಯ ಯೋಜನೆ'ಯ ಅಂಗವಾಗಿ ಇನ್ನು ಮುಂದೆ ಕಾಸರಗೋಡಿನಲ್ಲೂ 25 ರೂ.ಗೆ ಮಧ್ಯಾಹ್ನ ಭೋಜನ ಲಭಿಸಲಿದೆ. ಜಿಲ್ಲಾಧಿಕಾರಿ...