ಕಾಗೋಡು ತಿಮ್ಮಪ್ಪಗೆ ಇ ಮೇಲ್‌ ಖಾತೆಯೂ ಇಲ್ಲ!

Team Udayavani, Apr 24, 2018, 6:40 AM IST

ಸಾಗರ: ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ಹೊಂದಿಲ್ಲ. ಕೊನೇ ಪಕ್ಷ ಅವರು ತಮ್ಮದೇ ಒಂದು ಇ- ಮೇಲ್‌ ಖಾತೆಯನ್ನೂ ಹೊಂದಿಲ್ಲ. ತಮಗೆ ವಾರ್ಷಿಕ 24,70,940 ರೂ. ಆದಾಯವಿದೆ ಎಂದು ಕಾಗೋಡು ಘೋಷಿಸಿದ್ದಾರೆ.

ಅವರ ಆಶ್ರಯದಲ್ಲಿ ಕುಟುಂಬದ ಯಾವ ಸದಸ್ಯರೂ ಇಲ್ಲದಿರುವುದು ಗಮನಾರ್ಹ ಅಂಶ. ಹಿರೇನೆಲ್ಲೂರಿನ ಎಂಟು ಎಕರೆ ಕೃಷಿ ಭೂಮಿ, 52 ಲಕ್ಷ ರೂ.ಗಳಷ್ಟು ಠೇವಣಿ ಹಾಗೂ ಸಾಗರದ ಯುಟಿಕೋ ಉದ್ಯಮದಲ್ಲಿ ಅವರ 1.02 ಕೋಟಿ ರೂ. ಬಂಡವಾಳವಿದೆ. 6 ಲಕ್ಷ ರೂ.ಮೌಲ್ಯದ ಬೆಳ್ಳಿ, ಬಂಗಾರವಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

  • ಹೊಳಲ್ಕೆರೆ: ಶಾಲೆಯಲ್ಲಿ ಕಳಪೆ ಬಿಸಿಯೂಟ, ಹಾಸ್ಟೆಲ್‌ನಲ್ಲಿ ಅಪೌಷ್ಟಿಕ ಆಹಾರ ನೀಡುವುದು, ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಜನಸೇಹಿಯಾಗದೆ ಅಸಮರ್ಪಕ ಆರೋಗ್ಯ ಸೇವೆ...

  • ಚಳ್ಳಕೆರೆ: ತಾಲೂಕಿನ ನನ್ನಿವಾಳಗ್ರಾಮ ಪಂಚಾಯತ್‌ ವ್ಯಾಪ್ತಿಯಬೊಮ್ಮದೇವರಹಟ್ಟಿಯಲ್ಲಿರುವ ದೇವರ ಎತ್ತುಗಳು ಕುಡಿಯುವ ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬೊಮ್ಮದೇವರ...

  • ಚಳ್ಳಕೆರೆ: ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ವೈದ್ಯರ ಹುದ್ದೆ ಖಾಲಿ ಇದ್ದು, ಕೆಪಿಎಸ್‌ಸಿ ಮೂಲಕ ವೈದ್ಯರ ನೇಮಕ ತಡವಾಗುತ್ತಿದೆ. ಹಾಗಾಗಿ ಸ್ಥಳೀಯವಾಗಿ ಲಭ್ಯವಿರುವ...

  • ಜಾಲಹಳ್ಳಿ: ಕಾಯಕವೇ ಕೈಲಾಸವೆಂದು ನಂಬಿ ಕೃಷಿ, ಪಶು ಸಂಗೋಪನೆಯಲ್ಲಿ ತೊಡಗಿರುವ, ಹಾಲಿನಂತ ಮನಸ್ಸುಳ್ಳ ಹಾಲುಮತ ಸಮಾಜದ ಸಂಸ್ಕೃತಿ ಶ್ರೇಷ್ಠವಾಗಿದೆ ಎಂದು ಹೊಸದುರ್ಗ...

  • ಭರಮಸಾಗರ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ ಜ. 16 ರಂದು ಚುನಾವಣೆ ನಡೆಯಲಿದ್ದು, ಚುನಾವಣಾ ಅಖಾಡ ರಂಗೇರುತ್ತಿದೆ....

ಹೊಸ ಸೇರ್ಪಡೆ