11 ರಂದು ಬೂತ್‌ ಮಟ್ಟದಲ್ಲಿ ಮಕ್ಕಳಿಗೆ ಲಸಿಕೆ

Team Udayavani, Mar 6, 2018, 7:16 PM IST

s-3.jpg

ಚಿತ್ರದುರ್ಗ: ಜಿಲ್ಲೆಯಲ್ಲಿನ 5 ವರ್ಷದೊಳಗಿನ 1.52 ಲಕ್ಷ ಮಕ್ಕಳಿಗೆ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮದಡಿ ಮಾ.
11 ರಂದು ಬೂತ್‌ ಮಟ್ಟದಲ್ಲಿ ಮಕ್ಕಳಿಗೆ ಲಸಿಕೆ ಹಾಕುವ ಪ್ರಯತ್ನ ಮಾಡಬೇಕು ಎಂದು ಜಿಪಂ ಸಿಇಒ ಪಿ.ಎನ್‌. ರವೀಂದ್ರ
ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಎರಡನೇ ಸುತ್ತಿನ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾ. 11 ರಂದು ನಗರ, ಪಟ್ಟಣ ಹಾಗೂ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಎಲ್‌ ಕೆಜಿ, ಯುಕೆಜಿ ಮಕ್ಕಳನ್ನು ಭಾನುವಾರ ತಪ್ಪದೇ ಶಾಲೆಗೆ ಕರೆ ತಂದು ಶಿಕ್ಷಕರು ಸಹ ಹಾಜರಿದ್ದು, ಪಲ್ಸ್‌ ಪೋಲಿಯೋ ಲಸಿಕೆ ಹಾಕಿಸಬೇಕು ಎಂದರು.

ಮೊದಲ ಸುತ್ತಿನಲ್ಲಿ ಶೇ. 106 ರಷ್ಟು ಸಾಧನೆ ಮಾಡಿರುವ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ಸಿಇಒ ಈ ಬಾರಿಯು ನೂರಕ್ಕೆ ನೂರಷ್ಟು
ಅರ್ಹ ಮಕ್ಕಳಿಗೆ ಲಸಿಕೆ ನೀಡಲು ಅವರು ಸೂಚನೆ ನೀಡಿದರು. ಮಾರ್ಚ್‌ 12, 13, 14 ರಂದು  ಮನೆ ಮನೆಗಳಿಗೆ ಭೇಟಿ ನೀಡಿ
ಲಸಿಕೆಯಿಂದ ವಂಚಿತರಾದ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಲು ಅಂಗನವಾಡಿ, ಆಶಾ ಕಾರ್ಯಕರ್ತೆರಿಗೆ ಸೂಚನೆ ನೀಡಬೇಕು. ಲಸಿಕೆ ಹಾಕಲಾದ ಮಕ್ಕಳಿಗೆ ಅಳಿಸಲಾರದಂತಹ ಶಾಯಿಯಿಂದ ಗುರುತು ಹಾಕುವುದು ಕಡ್ಡಾಯವಾಗಿ ಮಾಡಬೇಕೆಂದು ತಿಳಿಸಿದರು.

ಸಾರ್ವಜನಿಕ ಸ್ಥಳಗಳಾದ ಬಸ್‌ ನಿಲ್ದಾಣ, ರೈಲ್ವೆ ಸ್ಟೇಷನ್‌, ಮತ್ತಿತರ ಕಡೆ ದುಡಿಯಲು ಕೂಲಿಗಾಗಿ ಬಂದಿರುವ ಜನರ  ಜೊತೆಗಿರುವ 5 ವರ್ಷದೊಳಗಿನ ಮಕ್ಕಳನ್ನು ಗುರುತಿಸುವುದು ಹಟ್ಟಿ, ತಾಂಡಾ ಹಾಗೂ ಕೊಳಚೆ ಪ್ರದೇಶಗಳಲ್ಲಿ ವಾಸವಾಗಿರುವ ಮಕ್ಕಳನ್ನು ಅದ್ಯತೆ ಮೇಲೆ ಸಂಚಾರಿ ಲಸಿಕಾ ವಾಹನಗಳ ಮೂಲಕ ಪಲ್ಸ್‌ ಪೋಲಿಯೋ ಲಸಿಕೆ ನೀಡುವ ಬಗ್ಗೆ ಗಮನ ಹರಿಸಲಾಗುತ್ತದೆ ಎಂದರು.

ನೆರೆಯ ಪಾಕ್ತಿಸ್ತಾನ, ಆಫ್ಘಾನಿಸ್ತಾನ ದೇಶಗಳಲ್ಲಿ ಪೋಲಿಯೋ ರೋಗ ಕಂಡು ಬರುತ್ತಿರುವುದರಿಂದ ಭಾರತವು ಪೋಲಿಯೋ ಮುಕ್ತ ದೇಶವಾಗಿದ್ದರೂ ನಿರಂತರವಾಗಿ ಪಲ್ಸ್‌ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮ ಜಾರಿಯಲ್ಲಿರಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು. ಮೊದಲ ಸುತ್ತಿನ ಆಗಿರುವ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಜಿಲ್ಲೆಯ ಎಲ್ಲಾ
ಅರ್ಹ ಮಕ್ಕಳಿಗೆ ಲಸಿಕೆ ನೀಡುವ ಮೂಲಕ ವಿಶೇಷ ಸಾಧನೆ ಮಾಡಬೇಕೆಂದು ಸಿಇಒ  ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆರೋಗ್ಯ ಇಲಾಖೆ ಅಧಿಕಾರಿ ಡಾ|ಕುಮಾರಸ್ವಾಮಿ ಮಾತನಾಡಿ, ಮಾ 9 ಮತ್ತು 10ರಂದು ಚಿತ್ರದುರ್ಗ ನಗರದಲ್ಲಿ ಪಲ್ಸ್‌ ಪೋಲಿಯೋ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು. ಉಪವಿಭಾಗಾಧಿ ಕಾರಿ ವಿಜಯ್‌ ಕುಮಾರ್‌, ಜಿಲ್ಲಾ ಮಲೇರಿಯಾ
ನಿಯಂತ್ರಣಾಧಿ ಕಾರಿ ಡಾ| ಜಯಮ್ಮ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ.ಜೆ. ಅಂಥೋಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ, ಜಿಲ್ಲಾಮಟ್ಟದ ಅಧಿಕಾರಿಗಳು, ವೈದ್ಯರು ಇದ್ದರು.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.