ಅಡ್ಡಾದಿಡ್ಡಿ ನಿಲ್ಲಿಸಿದ ವಾಹನಗಳಿಗೆ ದಂಡ

ರಸ್ತೆ ಬದಿ ವಾಹನ ನಿಲ್ಲಿಸದಂತೆ ಮಾಲೀಕರಿಗೆ ಸೂಚನೆ

Team Udayavani, Jul 13, 2019, 3:07 PM IST

13-July-30

ಚಿತ್ತಾಪುರ: ಪಟ್ಟಣದಲ್ಲಿ ಅಡ್ಡಾದಿಡ್ಡಿ ನಿಲ್ಲಿಸಿದ ವಾಹನಗಳಿಗೆ ಡಿವೈಎಸ್ಪಿ ಕೆ. ಬಸವರಾಜ, ಸಿಪಿಐ ಪಂಚಾಕ್ಷರಿ ಸಾಲಿಮಠ, ಪಿಎಎಸ್‌ಐ ನಟರಾಜ ಲಾಡೆ ದಂಡ ವಿಧಿಸಿದರು

ಚಿತ್ತಾಪುರ: ರಸ್ತೆ ಸುರಕ್ಷತಾ ಕ್ರಮ ಪಾಲಿಸದ ವಾಹನಗಳನ್ನು ತಡೆದು ದಂಡ ಹಾಕುವ ಮೂಲಕ ವಾಹನ ಸವಾರರಿಗೆ ಮತ್ತು ಮಾಲೀಕರಿಗೆ ಪೊಲೀಸರು ಚುರುಕು ಮುಟ್ಟಿಸಿದರು.

ಪಟ್ಟಣದ ಲಾಡ್ಜಿಂಗ್‌ ಕ್ರಾಸ್‌ನಿಂದ ಕೋರ್ಟ್‌ ರಸ್ತೆವರೆಗೆ ಎಡ ಮತ್ತು ಬಲ ಬದಿಗಳಲ್ಲಿ ಎರಡು ಕಡೆಗೆ ಅಡ್ಡಾದಿಡ್ಡಿಯಾಗಿ ನಿಲ್ಲಿಸಿದ್ದ ಲಾರಿ, ಆಟೋ, ಬೈಕ್‌ ಸೇರಿದಂತೆ ಇತರೆ ವಾಹನಗಳಿಗೆ ಸಿಪಿಐ ಪಂಚಾಕ್ಷರಿ ಸಾಲಿಮಠ ದಂಡ ಹಾಕಿ, ನಿಯಮ ಪಾಲಿಸುವಂತೆ ಖಡಕ್‌ ಎಚ್ಚರಿಕೆ ನೀಡಿದರು.

ರಸ್ತೆಯ ಎರಡು ಬದಿಯಲ್ಲಿ ಎಲ್ಲೆಂದರಲ್ಲಿ ಅಡ್ಡಾದಿಡ್ಡಿಯಾಗಿ ಲಾರಿ, ವಾಹನಗಳನ್ನು ಪಾರ್ಕಿಂಗ್‌ ಮಾಡಿದ್ದರಿಂದ ಸವಾರರಿಗೆ ವಾಹನ ಚಲಾಯಿಸಲು ಕಿರಿದಾದ ರಸ್ತೆಯಾಗಿ ತೊಂದರೆ ಆಗುತ್ತಿದೆ. ಹೀಗಾಗಿ ಎಲ್ಲ ಲಾರಿ ಚಾಲಕರನ್ನು ಕರೆಯಿಸಿ ದಂಡ ವಿಧಿಸಿದರು. ನಿಯಮ ಬಾಹಿರ ಪಾರ್ಕಿಂಗ್‌ ಮಾಡಿದ ಲಾರಿಗಳ ಚಕ್ರದ ಗಾಳಿ ಬಿಡಲಾಯಿತು. ಸಂಬಂಧಪಟ್ಟ ರೋಡಲೈನ್ಸ್‌ ಮಾಲೀಕರನ್ನು ಕರೆಯಿಸಿ ಲಾರಿಗಳನ್ನು ರಸ್ತೆ ಬದಿಗಳಲ್ಲಿ ನಿಲ್ಲಿಸದಂತೆ ಎಚ್ಚರಿಕೆ ನೀಡಿದರು.

ರಸ್ತೆ ಪಕ್ಕದಲ್ಲಿ ಟೀ ಸ್ಟಾಲ್ಗಳ ಗ್ರಾಹಕರಿಗಾಗಿ ಅಗತ್ಯಕ್ಕಿಂತ ಹೆಚ್ಚಿನ ವಿಸ್ತೀರ್ಣದಲ್ಲಿ ಪತ್ರಾ ಹಾಕಿದ ಟೀ ಸ್ಟಾಲ್ ಮಾಲೀಕರಿಗೆ ಪಿಎಸ್‌ಐ ನಟರಾಜ ಲಾಡೆ ದಂಡ ವಿಧಿಸಿದರು. ಅಗತ್ಯಕ್ಕಿಂತ ದೊಡ್ಡ ಟೆಂಟ್ ಹಾಕುವುದರಿಂದ ರಾತ್ರಿ ಅನೈತಿಕ ಚಟುವಟಿಕೆಗಳ ತಾಣವಾಗುತ್ತದೆ. ಹೀಗಾಗಿ ನಿಮಗೆ ಎಷ್ಟು ಅಗತ್ಯವಿದೆಯೋ ಅಷ್ಟನ್ನು ಮಾತ್ರ ನೆರಳು ಮಾಡಿಕೊಳ್ಳಿ ಎಂದು ತಾಕೀತು ಮಾಡಿದರು.

ರಸ್ತೆಯಲ್ಲಿ ಬರುವ ಪ್ರತಿಯೊಂದು ವಾಹನಗಳನ್ನು ತಡೆದು ದಾಖಲೆಗಳನ್ನು ತಪಾಸಣೆ ಮಾಡಿದರು. ಮೂವರು ಸವಾರರು ಬರುವ ಬೈಕ್‌ಗಳನ್ನು ಹಿಡಿದು ದಂಡ ವಿಧಿಸಿದರು.

ಟಾಪ್ ನ್ಯೂಸ್

India Maharajas lost match against World Giants in legends league

ಬ್ರೆಟ್ ಲಿ ಯಾರ್ಕರ್ ಗೆ ಮಣಿದ ಮಹಾರಾಜರು ಕೂಟದಿಂದ ಔಟ್; ನಮನ್-ಪಠಾಣ್ ಹೋರಾಟ ವ್ಯರ್ಥ; ವಿಡಿಯೋ

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಪ್ರಯಾಣಿಕರು ಇನ್ನು ಅತಿಥಿಗಳು: ಏರ್‌ ಇಂಡಿಯಾ ಟಾಟಾ ಸನ್ಸ್‌ಗೆ ಹಸ್ತಾಂತರ ಪೂರ್ಣ

ಪ್ರಯಾಣಿಕರು ಇನ್ನು ಅತಿಥಿಗಳು: ಏರ್‌ ಇಂಡಿಯಾ ಟಾಟಾ ಸನ್ಸ್‌ಗೆ ಹಸ್ತಾಂತರ ಪೂರ್ಣಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

ಜಿಲ್ಲೆಯಲ್ಲಿ 60 ಹೋಂ ಸ್ಟೇಗಳಿಗೆ ಅನುಮತಿ

ಜಿಲ್ಲೆಯಲ್ಲಿ 60 ಹೋಂ ಸ್ಟೇಗಳಿಗೆ ಅನುಮತಿ

Untitled-1

ಶುಲ್ಕ ವಿನಾಯಿತಿ ಮೊತ್ತ ಖಜಾನೆಗೆ ವಾಪಸ್‌!  

Untitled-1

ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ತನ್ನದೇ ಅಶ್ಲೀಲ ಫೋಟೋ ಕಳಿಸಿದ ಬಿಜೆಪಿ ಮುಖಂಡ

ಅಧಿಕಾರದಲ್ಲಿರುವವರು ಇತರರ ತ್ಯಾಗ ಮರೆಯಬಾರದು: ಬಾಲಚಂದ್ರ

ಅಧಿಕಾರದಲ್ಲಿರುವವರು ಇತರರ ತ್ಯಾಗ ಮರೆಯಬಾರದು: ಬಾಲಚಂದ್ರ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

India Maharajas lost match against World Giants in legends league

ಬ್ರೆಟ್ ಲಿ ಯಾರ್ಕರ್ ಗೆ ಮಣಿದ ಮಹಾರಾಜರು ಕೂಟದಿಂದ ಔಟ್; ನಮನ್-ಪಠಾಣ್ ಹೋರಾಟ ವ್ಯರ್ಥ; ವಿಡಿಯೋ

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.