ಅಂಚೆ ಇಲಾಖೆಗೆ ಕಾಯಕಲ್ಪ ಅಗತ್ಯ

ಸರ್ಕಾರ ಅಂಚೆ ಇಲಾಖೆ ನೌಕರರಿಗೆ ಹೆಚ್ಚಿನ ಸೌಲಭ್ಯ ನೀಡಲಿ: ತಿಪ್ಪಾರೆಡ್ಡಿ

Team Udayavani, Jun 6, 2019, 5:10 PM IST

06-June-40

ಚಿತ್ರದುರ್ಗ: ದ್ವೈವಾರ್ಷಿಕ ಸಮ್ಮೇಳನವನ್ನು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಉದ್ಘಾಟಿಸಿದರು.

ಚಿತ್ರದುರ್ಗ: ಅಂಚೆ ಇಲಾಖೆ ನೌಕರರ 40 ವರ್ಷಗಳ ಸಮಸ್ಯೆಗಳು ಇನ್ನೂ ಜೀವಂತವಾಗಿರುವುದು ನೋವಿನ ಸಂಗತಿ. ಸಮಸ್ಯೆಗಳಿದ್ದರೂ ಅಂಚೆ ಇಲಾಖೆ ದೇಶದ ಜನರ ವಿಶ್ವಾಸ ಗಳಿಸಿದೆ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.

ನಗರದ ನೀಲಕಂಠೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ರಾಷ್ಟ್ರೀಯ ಅಂಚೆ ನೌಕರರ ಸಂಘ, ಪೋಸ್ಟ್‌ಮ್ಯಾನ್‌ ಮತ್ತು ಎಂ.ಟಿ.ಎಸ್‌ ಹಾಗೂ ಗ್ರಾಮೀಣ ಅಂಚೆ ನೌಕರರ ಸಂಘದ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ 33ನೇ ಜಂಟಿ ದ್ವೈವಾರ್ಷಿಕ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಹೆಚ್ಚು ಶ್ರಮ ಪಟ್ಟ ಕಡಿಮೆ ವೇತನ ಪಡೆಯುತ್ತಿರುವ ಹೆಚ್ಚು ನೌಕರರನ್ನು ಹೊಂದಿರುವ ಇಲಾಖೆಯಾಗಿರುವ ಅಂಚೆ ಇಲಾಖೆಗೆ ಕಾಯಕಲ್ಪ ನೀಡಬೇಕು. ರಾಷ್ಟ್ರೀಯ ಮಟ್ಟದಲ್ಲಿ ನಿಮ್ಮ ಸೇವೆ ದೇಶಕ್ಕೆ ಅಗತ್ಯವಿದೆ. ಗ್ರಾಮೀಣ ಪ್ರದೇಶದಲ್ಲಿ ಸೈಕಲ್ನಲ್ಲಿ ಪತ್ರ ತಲುಪಿಸುತ್ತಿರುವುದು ತುಂಬಾ ಕಷ್ಟದ ಕೆಲಸವಾಗಿದೆ. ಆದರೂ ಅಂಚೆ ಇಲಾಖೆ ತುಂಬಾ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಪ್ರಶಂಸಿದರು.

ಜನರಲ್ಲಿ ಅಂಚೆ ಇಲಾಖೆ ಮೇಲೆ ಸಾಕಷ್ಟು ವಿಶ್ವಾಸವಿದೆ. ಸರ್ಕಾರ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಬೇಕು. ರೈಲ್ವೆ ಇಲಾಖೆ ರೀತಿಯಲ್ಲೇ ಅಂಚೆ ನೌಕರರಿಗೆ ಸೌಲಭ್ಯಗಳನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ಒತ್ತಾಯಿಸಿದರು.

ದೇಶದ ಯಾವುದೇ ಭಾಗದಲ್ಲಿ ಅಂಚೆ ಇಲಾಖೆ ನೌಕರರ ಎರಡು ಸಂಘ ಇರುವ ನಿದರ್ಶನಗಳಿಲ್ಲ. ಆದರೆ ಚಿತ್ರದುರ್ಗದಲ್ಲಿ ಮಾತ್ರ ಎರಡು ಸಂಘಗಳಿದ್ದು, ಇದು ಉತ್ತಮ ಬೆಳವಣಿಗೆಯಲ್ಲ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಿ ಎಂದರು.

ಕರ್ನಾಟಕ ವಲಯ ಕಾರ್ಯದರ್ಶಿ ಬಿ. ಶಿವಕುಮಾರ್‌, ಅಂಚೆ ಅಧಿಧೀಕ್ಷಕ ಶಿವರಾಜ್‌ ಕಿಂಡಿಮಠ, ಕಾರ್ಯದರ್ಶಿ ಆರ್‌. ಮಹದೇವ್‌, ರಾಜ್ಯಾಧ್ಯಕ್ಷ ಸಿ. ಮಂಜುನಾಥ್‌, ಎಂ.ಪಿ. ಚಿತ್ರಸೇನಾ, ಸಂಘಟನಾ ಕಾರ್ಯದರ್ಶಿ ಜೆ. ಲಿಂಗಾ ನಾಯ್ಕ, ಕೆ.ಟಿ. ತಿಮ್ಮಾರೆಡ್ಡಿ, ನರೇಂದ್ರ ನಾಯ್ಕ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.