ಮಂಗಳೂರು: ಮತ್ತೆ ಚಾಲೂ ಆದ ಕ್ಲಾಕ್‌ ಟವರ್‌ ಗಡಿಯಾರ


Team Udayavani, Jan 2, 2023, 6:45 AM IST

Udayavani Kannada Newspaper

ಮಹಾನಗರ: ವಿದ್ಯುತ್‌ ಬಿಲ್‌ ಪಾವತಿಯಾ ಗದೆ ವಿದ್ಯುತ್‌ ಸಂಪರ್ಕ ಸ್ಥಗಿತಗೊಂಡು ನಿಂತು ಹೋಗಿದ್ದ ಕ್ಲಾಕ್‌ಟವರ್‌ನ ಗಡಿಯಾರ ಮತ್ತೆ ಚಾಲೂ ಆಗಿದೆ. ಮೆಸ್ಕಾಂ ಅಧಿಕಾರಿಗಳು ಮತ್ತೆ ವಿದ್ಯುತ್‌ ಪೂರೈಕೆ ಮಾಡಿದ್ದು, ಇದೀಗ ಕ್ಲಾಕ್‌ ಟವರ್‌ ಗಡಿಯಾರ ಮತ್ತೆ ಟಿಕ್‌.. ಟಿಕ್‌.. ಸದ್ದು ಮಾಡುತ್ತಿದೆ.

ಸ್ಮಾರ್ಟ್‌ಸಿಟಿ ಯೋಜನೆಯ ಮೂಲಕ ಹಂಪನಕಟ್ಟೆಯಲ್ಲಿ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಕ್ಲಾಕ್‌ಟವರ್‌ಗೆ ಕೆಲ ವರ್ಷಗಳ ಹಿಂದೆ ಗಡಿಯಾರ ಅಳವಡಿಸಲಾ ಗಿತ್ತು. ಕ್ಲಾಕ್‌ಟವರ್‌ ಉದ್ಘಾಟನೆಗೊಳ್ಳದಿದ್ದರೂ, ಗಡಿಯಾರ ಚಾಲು ಆಗುತ್ತಿತ್ತು. ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಮಂದಿಗೆ ಮತ್ತು ಹೊಸತಾಗಿ ಮಂಗಳೂರು ಪ್ರವೇಶಿಸುವವರಿಗೆ ಈ ಗಡಿಯಾರ ಗೋಪುರ ಆಕರ್ಷಣೀಯವಾಗಿತ್ತು.

ವಿದ್ಯುತ್‌ ಪೂರೈಕೆಯ ಮೂಲಕ ಚಾಲೂ ಆಗುವ ಗಡಿಯಾರ ಇದಾಗಿದ್ದು, ಸ್ಮಾರ್ಟ್‌ಸಿಟಿ ಕಳೆದ ಕೆಲ ತಿಂಗಳಿನಿಂದ ಮೆಸ್ಕಾಂ ವಿದ್ಯುತ್‌ ಶುಲ್ಕ ಕಟ್ಟಿರಲಿಲ್ಲ. ಇದೇ ಕಾರಣಕ್ಕೆ ಮೆಸ್ಕಾಂ ವಿದ್ಯುತ್‌ ಪೂರೈಕೆ ಸ್ಥಗಿತಗೊಳಿಸಿತ್ತು. ಈ ಕುರಿತು “ಮೆಸ್ಕಾಂ ಬಿಲ್‌ ಪಾವತಿಸದೆ ಸ್ಮಾರ್ಟ್‌ ಕ್ಲಾಕ್‌ ಬಂದ್‌ !’ ಎಂಬ ಶೀರ್ಷಿಕೆಯಲ್ಲಿ “ಉದಯವಾಣಿ ಸುದಿನ’ ಜ.1 ರಂದು ವಿಶೇಷ ವರದಿ ಪ್ರಕಟಿಸಿತ್ತು. ಇದೀಗ ಕ್ಲಾಕ್‌ಟವರ್‌ ಗಡಿಯಾರಕ್ಕೆ ಮತ್ತೆ ವಿದ್ಯುತ್‌ ಪೂರೈಕೆ ಆರಂಭಗೊಂಡಿದ್ದು, ನಿಂತು ಹೋಗಿದ್ದ ಗಡಿಯಾರದ ಮುಳ್ಳುಗಳು ಮತ್ತೆ ಚಾಲೂ ಆಗಿದೆ.

ಟಾಪ್ ನ್ಯೂಸ್

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.