Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Team Udayavani, May 10, 2024, 6:58 AM IST

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

ಮಂಗಳೂರು: ಮುಂಬೈ ಕ್ರೈ ಬ್ರಾಂಚ್‌ ಅಧಿಕಾರಿಗಳೆಂದು ಹೇಳಿ ಬೆದರಿಸಿ ಮಂಗಳೂರಿನ 72 ವರ್ಷ ವಯಸ್ಸಿನ ನಿವೃತ್ತ ಎಂಜಿನಿಯರ್‌ ಓರ್ವರಿಂದ 1.60 ಕೋ.ರೂ. ಪಡೆದು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

ಅಪರಿಚತ ವ್ಯಕ್ತಿಯೋರ್ವ ನಿವೃತ್ತ ಎಂಜಿನಿಯರ್‌ ಓರ್ವರಿಗೆ ಕರೆ ಮಾಡಿ ಆತನನ್ನು ರಾಜೇಶ್‌ ಕುಮಾರ್‌ ಎಂದು ಪರಿಚಯಿಸಿಕೊಂಡಿದ್ದ. ಫೆಡೆಕ್ಸ್‌ ಕಂಪೆನಿಯಿಂದ ಕರೆ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದ. “ನೀವು ಮುಂಬೈನಿಂದ ಥಾಯ್ಲೆಂಡ್‌ ಒಂದು ಪಾರ್ಸೆಲ್‌ ಕಳುಹಿಸಿದ್ದು ಆ ಪಾರ್ಸೆಲ್‌ನಲ್ಲಿ ಅಫ್ಘಾನ್‌ ಮತ್ತು ಕೀನ್ಯಾ ದೇಶದ 5 ಪಾಸ್‌ಪೋರ್ಟ್‌ಗಳು, 3 ಕ್ರೆಡಿಟ್‌ ಕಾರ್ಡ್‌ಗಳು, 140 ಗ್ರಾಂ ಎಂಡಿಎಂಎ ಡ್ರಗ್ಸ್‌, 4 ಕೆಜಿ ಬಟ್ಟೆ ಹಾಗೂ ಒಂದು ಲ್ಯಾಪ್‌ಟಾಪ್‌ ಇದ್ದು ಅದರ ಬಗ್ಗೆ ಮುಂಬೈ ಕ್ರೈಂ ಬ್ರಾಂಚ್‌ನಲ್ಲಿ ತನಿಖೆ ನಡೆಸಲಾಗುತ್ತಿದೆ’ ಎಂದು ಹೇಳಿದ್ದಾನೆ.

ಆ ಬಳಿಕ ಮುಂಬೈ ಕ್ರೈಂ ಬ್ರಾಂಚ್‌ನ ಅಧಿಕಾರಿಯೆಂದು ಹೇಳಿ ಇನ್ನೋರ್ವ ವ್ಯಕ್ತಿ ಮಾತನಾಡಿದ್ದಾನೆ. ಆತ ಕೂಡ ಹಲವು ಪ್ರಕರಣಗಳಲ್ಲಿ ಸಿಲುಕಿಸುವುದಾಗಿಯೂ ವಿದೇಶದಲ್ಲಿರುವ ಮಗ ಮತ್ತು ಮಗಳನ್ನು ಬಂಧಿಸುವುದಾಗಿಯೂ ಅದರಿಂದ ಹೊರಬರಬೇಕಾದರೆ ಹಣ ನೀಡುವಂತೆಯೂ ಬೆದರಿಸಿದ. ಅನಂತರ ಕೆಲವು ನೋಟೀಸ್‌ಗಳನ್ನು ಕೂಡ ಕಳುಹಿಸಿಕೊಟ್ಟಿದ್ದ. ಇದನ್ನು ನಂಬಿದ ನಿವೃತ್ತ ಎಂಜಿನಿಯರ್‌ ಮೇ 2ರಂದು 1.10 ಕೋ.ರೂ. ಹಾಗೂ ಮೇ 6ರಂದು 50 ಲ.ರೂ.ಗಳನ್ನು ಪಾವತಿ ಮಾಡಿದ್ದಾರೆ. ಅನಂತರ ಮರುದಿನ ಕರೆ ಮಾಡಿದಾಗ ಯಾವುದೇ ಸ್ಪಂದನೆ ಸಿಗಲಿಲ್ಲ. ಸಂಶಯ ಬಂದು ಮಗಳಿಗೆ ವಿಷಯ ತಿಳಿಸಿದರು. ಆಗ ಮೋಸ ಹೋಗಿರುವುದು ಗೊತ್ತಾಗಿದೆ.

ಟಾಪ್ ನ್ಯೂಸ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Mamatha

West Bengal: ಬಾಂಗ್ಲಾ ಜೊತೆ ನೀರು ಹಂಚಿಕೆ ಮಾತುಕತೆಗೆ ಸಿಎಂ ಮಮತಾ ಆಕ್ಷೇಪ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

1-dd

Tulu Nadu ದೈವ ದೇವರ ಹೆಸರಿನಲ್ಲಿ ಬ್ರಿಜೇಶ್ ಚೌಟ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾಗರೋತ್ಪನ್ನ ರಫ್ತು: ದೇಶದಲ್ಲಿ ಏರಿಕೆ; ರಾಜ್ಯದಲ್ಲಿ ಇಳಿಕೆ!

ಸಾಗರೋತ್ಪನ್ನ ರಫ್ತು: ದೇಶದಲ್ಲಿ ಏರಿಕೆ; ರಾಜ್ಯದಲ್ಲಿ ಇಳಿಕೆ!

Kudremukha ವಲಯದಲ್ಲಿ ಇನ್ನಷ್ಟು ಸೂಕ್ಷ್ಮ ಪ್ರದೇಶಗಳು ಚಾರಣಕ್ಕೆ ಮುಕ್ತ?

Kudremukha ವಲಯದಲ್ಲಿ ಇನ್ನಷ್ಟು ಸೂಕ್ಷ್ಮ ಪ್ರದೇಶಗಳು ಚಾರಣಕ್ಕೆ ಮುಕ್ತ?

ಕೋಟಿ ರೂ. ತುಂಬಿಸಲು ಗೋಣಿಚೀಲ ತಂದಿದ್ದರು?

Mangaluru; ಕೋಟಿ ರೂ. ತುಂಬಿಸಲು ಗೋಣಿಚೀಲ ತಂದಿದ್ದರು?

ಪೊಲೀಸರಿಗೆ ಸವಾಲಾಗುತ್ತಿರುವ ಪ್ರಚೋದನಕಾರಿ ಪೋಸ್ಟ್‌

ಪೊಲೀಸರಿಗೆ ಸವಾಲಾಗುತ್ತಿರುವ ಪ್ರಚೋದನಕಾರಿ ಪೋಸ್ಟ್‌

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

1–ncxcx.

Bantwal; ಧಾರ್ಮಿಕ ಕೇಂದ್ರಗಳು, ಶಿಶುಮಂದಿರದಿಂದ ಸಾವಿರಾರು ರೂ. ಕಳವು

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.