ಅಡ್ಯಾರ್ ನಲ್ಲಿ ನಡೆದಿದ್ದ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ: ಅಪರಾಧಿಗೆ 12 ವರ್ಷ ಕಠಿಣ ಸಜೆ
Team Udayavani, Apr 27, 2021, 6:07 PM IST
ಅಡ್ಯಾರ್ : 2019ರ ಫೆಬ್ರವರಿಯಲ್ಲಿ ನಗರದ ಹೊರವಲಯದ ಅಡ್ಯಾರ್ ಬಳಿ ನಡೆದಿದ್ದ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣದ ಅಪರಾಧಿ ವಳಚ್ಚಿಲ್ ಪದವಿನ ನಝೀರ್(35) ಎಂಬವನಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಹಾಗೂ ಎಫ್ ಟಿ ಎಸ್ ಸಿ ಐ(ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ ಅವರು 12 ವರ್ಷ ಕಠಿಣ ಸಜೆ ಹಾಗೂ 1.10 ಲ.ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ( ಪೋಕ್ಸೊ) ವೆಂಕಟರಮಣ ಸ್ವಾಮಿ ಸಿ. ಅವರು ವಾದಿಸಿದ್ದರು.
ನಝೀರ್ ಜತೆ ಇದ್ದು ಆತನಿಗೆ ಸಹಕರಿಸಿದ್ದ ವಳಚ್ಚಿಲ್ ನ ಶಮೀರ್ ಗೆ ನ್ಯಾಯಾಲಯ 6 ತಿಂಗಳ ಕಠಿಣ ಸಜೆ ವಿಧಿಸಿದೆ.
ಸಂತ್ರಸ್ತೆ ವಿದ್ಯಾರ್ಥಿನಿ ಹಾಗೂ ಇನ್ನೋರ್ವ ವಿದ್ಯಾರ್ಥಿ ಮಧ್ಯಾಹ್ನ ಅಡ್ಯಾರ್ ಸಮೀಪ ಗುಡ್ಡದ ಪಕ್ಕ ಬಂಡೆಕಲ್ಲಿನಲ್ಲಿ ಕುಳಿತಿದ್ದಾಗ ಅತ್ಯಾಚಾರ ನಡೆದಿತ್ತು. ಅವರಿಂದ ಹಣ ಸುಲಿಗೆ ಕೂಡ ಮಾಡಲಾಗಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ