ಪಣಂಬೂರಿಗೆ ಸವೆನ್ ಸೀಸ್ ಐಷಾರಾಮಿ ಬೃಹತ್ 2ನೇ ಪ್ರವಾಸಿ ಹಡಗು ಆಗಮನ
Team Udayavani, Dec 3, 2022, 6:35 AM IST
ಪಣಂಬೂರು: ಸವೆನ್ ಸೀಸ್ ಐಷಾರಾಮಿ ಬೃಹತ್ 2ನೇ ಪ್ರವಾಸಿ ಹಡಗು ಕತಾರ್‌ನಿಂದ ನವಮಂಗಳೂರು ಬಂದರಿಗೆ ಶುಕ್ರವಾರ ಆಗಮಿಸಿತು.
686 ಪ್ರವಾಸಿಗರು, 552 ಸಿಬಂದಿ ಹೊಂದಿರುವ ಈ ಹಡಗು 223.74 ಮೀ. ಉದ್ದ, 55,254 ಟನ್ ಭಾರವಿದೆ. ಯಕ್ಷಗಾನ, ಚೆಂಡೆ ವಾದನಗಳೊಂದಿಗೆ ಪ್ರವಾಸಿಗರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು.
ಬಸ್ ಹಾಗೂ ಖಾಸಗೀ ಪ್ರವಾಸಿ ಕಾರುಗಳಲ್ಲಿ ಪ್ರವಾಸಿಗರನ್ನು ಮೂಡುಬಿದಿರೆಯ ಸಾವಿರ ಕಂಬ ಬಸದಿ, ಸೈಂಟ್ ಅಲೋಶಿಯಸ್ ಚಾಪೆಲ್, ಕದ್ರಿ ದೇವಸ್ಥಾನ, ಮಾರ್ಕೆಟ್, ಕುದ್ರೋಳಿ ದೇವಸ್ಥಾನ ಸಹಿತ ಆಕರ್ಷಕ ಪ್ರವಾಸಿ ಸ್ಥಳಗಳನ್ನು ವೀಕ್ಷಣೆಗೆ ಕರೆದೊಯ್ಯಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಾಕ್ ಗೆ ಹೋಗುವವರಿಗೆ ಫ್ರೀ ಟಿಕೆಟ್: ಶರಣ್ ಪಂಪ್ ವೆಲ್
ಸೌದಿಯಲ್ಲಿ ಕಾರು ಅಪಘಾತ ದ.ಕ. ಜಿಲ್ಲೆಯ ಮೂವರ ಸಾವು: ಸೌದಿಯಲ್ಲೇ ಅಂತ್ಯಕ್ರಿಯೆ ನಡೆಸಲು ತಯಾರಿ
ಮಂಗಳೂರು: ಪರೀಕ್ಷೆಯಲ್ಲಿ ನಿರೀಕ್ಷೆಗಿಂತ ಕಡಿಮೆ ಅಂಕ… ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ
“ದೈವನರ್ತಕ’ರ ಮಾಸಾಶನ ಘೋಷಣೆಯಲ್ಲೇ ಬಾಕಿ? ಪ್ರತ್ಯೇಕ ಮಾರ್ಗಸೂಚಿ ಇಲ್ಲದೆ ಎದುರಾದ ತೊಡಕು
ಹಗಲು ವಿಮಾನವಿಲ್ಲದೆ ಅನಿವಾರ್ಯ ತೊಂದರೆ! ನಾಲ್ಕು ತಿಂಗಳು ರನ್ವೇ ಕಾಮಗಾರಿ