ಗುರುಪುರ ಸೇತುವೆಗೆ 37.84 ಕೋಟಿ ರೂ.
Team Udayavani, Aug 7, 2018, 11:46 AM IST
ಮಂಗಳೂರು: ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರಾಷ್ಟ್ರೀಯ ಹೆದ್ದಾರಿ 169ರ ಗುರುಪುರದಲ್ಲಿ ಫಲ್ಗುಣಿ ನದಿಗೆ ಹೊಸ ಸೇತುವೆ ನಿರ್ಮಾಣ ಯೋಜನೆಗೆ 37.84 ಕೋಟಿ ರೂ. ಮಂಜೂರು ಮಾಡಿದೆ.
ಸಂಸದ ನಳಿನ್ ಕುಮಾರ್ ಕಟೀಲು ಅವರ ಮನವಿ ಮೇರೆಗೆ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಯೋಜನೆಗೆ ಶಿಫಾರಸು ಮಾಡಿದ್ದರು. ರಾಜ್ಯ ಸರಕಾರ ಕಳುಹಿಸಿರುವ 38.07 ಕೋಟಿ ರೂ. ವೆಚ್ಚದ ಅಂದಾಜು ಪಟ್ಟಿಯನ್ನು ಪರಿಶೀಲಿಸಿದ ಕೇಂದ್ರ ಸಚಿವಾಲಯ ಅಂತಿಮವಾಗಿ 37.84 ಕೋಟಿ ರೂ. ಮೊತ್ತಕ್ಕೆ ತಾಂತ್ರಿಕ, ಆಡಳಿತಾತ್ಮಕ ಮತ್ತು ಆರ್ಥಿಕ ಮಂಜೂರಾತಿ ನೀಡಿದೆ.
2018-19ರಲ್ಲಿ 11.53 ಕೋಟಿ ರೂ. ವೆಚ್ಚದಲ್ಲಿ ಶೇ. 30 ಕಾಮಗಾರಿ ಹಾಗೂ 2019-20ರಲ್ಲಿ ಉಳಿದ ಕಾಮಗಾರಿ ಪೂರೈಸಲು ಆದೇಶಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ