Mangaluru ಹಾಸ್ಟೆಲ್ನಿಂದ 4 ಮೊಬೈಲ್ ಕಳವು
Team Udayavani, Sep 23, 2023, 11:34 PM IST
ಮಂಗಳೂರು: ನಗರದ ಬಂದರ್ನ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಡಿಕಲ್ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿ ನಿಲಯದಿಂದ ನಾಲ್ಕು ಮೊಬೈಲ್ ಫೋನ್ಗಳು ಕಳುವಾಗಿವೆ.
ಈ ಕುರಿತಂತೆ ಹಾಸ್ಟೆಲ್ ವಾರ್ಡನ್ ಸಂಗಮೇಶ್ ಎಂ. ಮಠ ಅವರು ಬಂದರು ಠಾಣೆಗೆ ದೂರು ನೀಡಿದ್ದಾರೆ. ಸೆ.21ರಂದು ನಿಲಯದಲ್ಲಿದ್ದ ವಿದ್ಯಾರ್ಥಿಗಳ ಪೈಕಿ ನಾಲ್ವರ ಮೊಬೈಲ್ ಪೋನ್ಗಳು ನಾಪತ್ತೆಯಾಗಿರುವ ಕುರಿತಂತೆ ವಿದ್ಯಾರ್ಥಿಗಳು ತಿಳಿಸಿದ್ದಾರೆ. ವಿದ್ಯಾರ್ಥಿ ನಿಲಯದ ಒಳಗಡೆ ಹುಡುಕಾಡಿದರೂ ಪತ್ತೆಯಾಗಿಲ್ಲ. ಕಳವಾದ ಮೊಬೈಲ್ ಫೋನ್ಗಳ ಒಟ್ಟು ಮೌಲ್ಯ ಸುಮಾರು 30 ಸಾವಿರ ರೂ. ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್