ಶಿಕ್ಷಣ ಸಚಿವರನ್ನು ಭೇಟಿ ಮಾಡಿದ ನಿಯೋಗ


Team Udayavani, Sep 20, 2018, 12:19 PM IST

20-sepctember-8.jpg

ಬಂಟ್ವಾಳ: ಸರಕಾರಿ ಶಾಲೆ ಉಳಿಸುವ ನಿಟ್ಟಿನಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ಆಗ್ರಹಿಸಿ ಬಂಟ್ವಾಳ ತಾ|ನ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್‌ ಕ್ಲಬ್‌ ಅಧ್ಯಕ್ಷ ಪ್ರಕಾಶ್‌ ಅಂಚನ್‌ ನೇತೃತ್ವದ ಶಿಕ್ಷಣಾಭಿಮಾನಿಗಳ ನಿಯೋಗ ಸೆ. 18ರಂದು ಶಿಕ್ಷಣ ಸಚಿವ ಎನ್‌. ಮಹೇಶ್‌ ಅವರನ್ನು ಬೆಂಗಳೂರಿನ ಕಚೇರಿಯಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದೆ.

ಸರಕಾರಿ ಶಾಲೆ ಉಳಿಸುವ ನಿಟ್ಟಿನಲ್ಲಿ ಇತ್ತೀಚೆಗೆ ಶ್ರೀ ದುರ್ಗಾ ಫ್ರೆಂಡ್ಸ್‌ ಕ್ಲಬ್‌ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ಈ ಬಗ್ಗೆ ಮಾತುಕತೆ ನಡೆಸಲು ಸ್ವತಃ ಶಿಕ್ಷಣ ಸಚಿವರು ಪ್ರಕಾಶ್‌ ಅಂಚನ್‌ ಅವರಿಗೆ ಆಹ್ವಾನ ನೀಡಿದ್ದು, ಅದರಂತೆ ಸೆ. 18ರಂದು ಶಿಕ್ಷಣಾಭಿಮಾನಿಗಳ ನಿಯೋಗ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.

ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಸ್ಥಾಪನೆಗೆ ಅನುಮತಿ ನೀಡಬೇಕು. ಕಳೆದ ಬಜೆಟ್‌ನಲ್ಲಿ ಸಿಎಂ ಕುಮಾರಸ್ವಾಮಿ ಘೋಷಿಸಿದಂತೆ 1,000 ಸರಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ಆಂಗ್ಲ ಮಾಧ್ಯಮದಲ್ಲಿ ಕಲಿಕೆಯನ್ನು ಶೀಘ್ರ ಆರಂಭಿಸಬೇಕು ಎನ್ನುವ ಬೇಡಿಕೆಯನ್ನು ಮುಂದಿಡಲಾಯಿತು. ಬೇಡಿಕೆಗೆ ಸ್ಪಂದಿಸಿದ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆ ಈಡೇರಿಸಲು ಪ್ರಯತ್ನಿಸಲಾಗುವುದು. ಸಿಎಂ ಉಪಸ್ಥಿತಿಯಲ್ಲಿ ಮತ್ತೂಂದು ಸುತ್ತಿನ ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭ ಶಿಕ್ಷಣ ಇಲಾಖೆಯ ಆಯುಕ್ತ ಟಿ.ಸಿ. ಜಾಫರ್‌ ಉಪಸ್ಥಿತರಿದ್ದರು. ದುರ್ಗಾ ಫ್ರೆಂಡ್ಸ್‌ ಕ್ಲಬ್‌ ಅಧ್ಯಕ್ಷ ಪ್ರಕಾಶ್‌ ಅಂಚನ್‌, ಸದಸ್ಯರಾದ ರಾಮಚಂದ್ರ ಪೂಜಾರಿ ಕರೆಂಕಿ, ಪುರುಷೋತ್ತಮ ಅಂಚನ್‌, ದೀಪಕ್‌ ಸಾಲ್ಯಾನ್‌, ಶಿಕ್ಷಣಾಭಿಮಾನಿಗಳಾದ ರಮೇಶ್‌ ಬೆಟ್ಟಯ್ಯ, ಅಶೋಕ್‌ ಎ., ವಿಶಾಲ್‌ ಪ್ರಕಾಶ್‌ ನಿಯೋಗದಲ್ಲಿದ್ದರು.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.