ಪುಣೆ ಟು ಬೆಳ್ತಂಗಡಿ : ಸೋಲೋ ಬೈಕ್ ರೈಡಿಂಗ್ ಮೂಲಕ ಸಾಹಸ ಮೆರೆದ ಕರಾವಳಿಯ ದಿಟ್ಟೆ

4 ವರ್ಷಗಳಲ್ಲಿ 55 ಸಾವಿರ ಕಿ.ಮೀ. ಕ್ರಮಿಸಿದ ದಿಟ್ಟೆ

Team Udayavani, Dec 7, 2020, 1:25 PM IST

ಪುಣೆ ಟು ಬೆಳ್ತಂಗಡಿ : ಸೋಲೋ ಬೈಕ್ ರೈಡಿಂಗ್ ಮೂಲಕ ಸಾಹಸ ಮೆರೆದ ಕರಾವಳಿಯ ದಿಟ್ಟೆ

ಬೆಳ್ತಂಗಡಿ, ಡಿ. 6: ಉಡುಪಿ ಮೂಲದ ಪ್ರಸ್ತುತ ಪುಣೆಯಲ್ಲಿ ಮಾಹಿತಿ ತಂತ್ರಜ್ಞಾನವೊಂದರ ಕಂಪೆನಿಯಲ್ಲಿ ಪ್ರಾಜೆಕ್ಟ್  ಮ್ಯಾನೇಜರಾಗಿ ಕಾರ್ಯ ನಿರ್ವಹಿಸುತ್ತಿರುವ ಕಮಲಾಕ್ಷಿ  ಸೋಲೋ ರೈಡಿಂಗ್‌ ಮೂಲಕ ಪುಣೆಯಿಂದ ಬೆಳ್ತಂಗಡಿ ಗಡಿ ತಲುಪುವ ಮೂಲಕ ಸಾಹಸ ಮೆರೆದಿದ್ದಾರೆ.

4 ವರ್ಷಗಳಲ್ಲಿ ಸುಮಾರು 55,000 ಕಿ.ಮೀ. ದೂರವನ್ನು ಬೈಕ್‌ನ ಮೂಲಕ ಒಬ್ಬರೇ (ಸೋಲೋ ಪ್ರವಾಸ) ಕ್ರಮಿಸಿ ಸೈ ಎನಿಸಿಕೊಂಡಿದ್ದಾರೆ. 19 ಲಕ್ಷ ರೂ. ಮೌಲ್ಯದ, 900 ಸಿಸಿಯ Triumph company ಯ Rally pro Tiger  ಬೈಕ್‌ನಲ್ಲಿ ಪುಣೆಯಿಂದ ಸುಮಾರು 950 ಕಿ.ಮೀ. ಕ್ರಮಿಸಿ ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ತನ್ನ ಗೆಳತಿ ಮನೆಗೆ ಬಂದಿದ್ದರು.

ಇದನ್ನೂ ಓದಿ : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ಅಗತ್ಯವಿಲ್ಲ: ಡಿ ಕೆ ಶಿವಕುಮಾರ್

ನ. 18ರಂದು ಮಹಾರಾಷ್ಟ್ರದ ಪುಣೆಯಿಂದ ಹೊರಟು ಅಂಬೋಲಿ ಮೂಲಕ ಉಡುಪಿಯಲ್ಲಿನ ತಾಯಿ ಮನೆಗೆ ಬಂದು ಅಳದಂಗಡಿಯ ಗೆಳತಿ ಪ್ರಜ್ಞಾ ಅವರ ಮನೆಗೆ ತಲುಪಿದ್ದರು. ಇದೀಗ ಬೆಳ್ತಂಗಡಿ ತಾಲೂಕಿನ ಆಯ್ದ ಭಾಗಗಳಿಗೆ ಭೇಟಿ ನೀಡಿ ಮತ್ತೆ ಪುಣೆಗೆ ಹೊರಟಿದ್ದಾರೆ. ಸೋಲೋ ಟ್ರಿಪ್‌ನ ಜತೆಗೆ ಪಕ್ಷಿ ವೀಕ್ಷಣೆ ಹಾಗೂ ಅದರ ಛಾಯಾಚಿತ್ರ ಗ್ರಹಣವೂ ಇವರ ಹವ್ಯಾಸ. ಇವರ ಜಾಲತಾಣವನ್ನು ಸುಮಾರು 35,000 ಮಂದಿ ಅನುಸರಿಸುತ್ತಿದ್ದಾರೆ. ಹೋದ ಕಡೆಯಲ್ಲಿ ಎಲ್ಲರೂ ನೆರವಾಗುತ್ತಾರೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ತುಂಬ ಸಹೃದಯತೆ ಮೆರೆದಿದ್ದಾರೆ ಎಂದು ಕಮಲಾಕ್ಷಿ ಹೇಳುತ್ತಾರೆ.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.