ಜ್ಯೋತಿ ವೃತ್ತದ ತಿರುವಿನಲ್ಲಿ ಬೃಹತ್‌ ಹೊಂಡ

Team Udayavani, Jan 7, 2018, 11:37 AM IST

7-Jan-4.jpg

ಬಲ್ಮಠ: ವೇಗವಾಗಿ ಸಾಗಿದರೆ ಇಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ. ಮುಖ್ಯರಸ್ತೆಯಲ್ಲೇ ಬಾಯ್ದೆರೆದು ನಿಂತಿದೆ ಬೃಹತ್‌ ಹೊಂಡ. ಹಲವು ಸಮಯದಿಂದ ಈ ಹೊಂಡ ಅಪಾಯವನ್ನು ಆಹ್ವಾನಿಸುತ್ತಿದ್ದರೂ ಸಂಬಂಧಪಟ್ಟವರು ಕಂಡೂ ಕಾಣದಂತೆ ಮೌನವಾಗಿದ್ದಾರೆ.

ಹಂಪನಕಟ್ಟೆಯಿಂದ ಬಲ್ಮಠ ಕಡೆಗೆ ಮತ್ತು ಬಂಟ್ಸ್‌ ಹಾಸ್ಟೆಲ್‌ ಕಡೆಗೆ ತೆರಳುವವರು ಈ ರಸ್ತೆ ಮೂಲಕ ಹೋಗಬೇಕು. ಹಂಪನಕಟ್ಟೆಯಿಂದ ಜ್ಯೋತಿ ಮೂಲಕ ಬಂಟ್ಸ್‌ ಹಾಸ್ಟೆಲ್‌ ಗೆ ತಿರುಗುವ ರಸ್ತೆಯಲ್ಲಿ ಈ ಹೊಂಡ ಇದ್ದು, ವಾಹನ ಚಾಲಕರಿಗೆ ಇಲ್ಲಿ ಹೊಂಡ ಇರುವುದು ಗಮನಕ್ಕೆ ಬರುವುದಿಲ್ಲ. ಅಲ್ಲದೆ ಹಂಪನಕಟ್ಟೆಯಿಂದ ಬಂಟ್ಸ್‌ ಹಾಸ್ಟೆಲ್‌ಗೆ ಹೋಗಲು ಜ್ಯೋತಿ ವೃತ್ತದ ಬಳಿ ಫ್ರೀ  ಲೆಫ್ಟ್‌ ವ್ಯವಸ್ಥೆ ಇರುವುದರಿಂದ ವಾಹನಗಳೂ ವೇಗವಾಗಿ ಸಂಚರಿಸುತ್ತಿರುತ್ತವೆ. ಆದರೆ ರಸ್ತೆಯ ಬಹುತೇಕ ಭಾಗವನ್ನು ಈ ಹೊಂಡ ಆಕ್ರಮಿಸಿಕೊಳ್ಳುವುದರಿಂದ ವಾಹನ ಚಾಲಕರಿಗೆ ಏಕಾಏಕಿ ಹೊಂಡ ಇರುವುದು ತಿಳಿಯದೆ, ವಾಹನ ನಿಲ್ಲಿಸಲೂ ಸಾಧ್ಯವಾಗದೆ ಬೀಳುವ ಅಪಾಯವೇ ಜಾಸ್ತಿ.

ಸಂಬಂಧಪಟ್ಟವರ ಮೌನ
ಒಂದು ವೇಳೆ ಹೊಂಡ ಇದೆ ಎಂದು ಗೊತ್ತಾಗಿ ವಾಹನ ಚಾಲಕರು ಹೊಂಡ ತಪ್ಪಿಸಲೆಂದು ವಾಹನವನ್ನು ಬಲಕ್ಕೆ ಕೊಂಡೊಯ್ದರೆ ಅಲ್ಲಿ ಬಲ್ಮಠ ಕಡೆಗೆ ಹೋಗುವ ವಾಹನಗಳು ಸಾಗುವುದರಿಂದ ಅಲ್ಲೂ ಅಪಾಯವೇ ಉಂಟಾಗುತ್ತದೆ. ಸುಮಾರು ಎರಡು ತಿಂಗಳಿಗೂ ಹೆಚ್ಚು ಕಾಲ ಇಲ್ಲಿ ಇಂಟರ್‌ ಲಾಕ್‌ ಎದ್ದು ಹೋಗಿ ಹೊಂಡ ಸೃಷ್ಟಿಯಾಗಿದ್ದರೂ ಸಂಬಂಧಪಟ್ಟವರು ಈ ಕಡೆ ಗಮನ ಹರಿಸುತ್ತಿಲ್ಲ. ಎದ್ದು ಹೋಗಿರುವ ಇಂಟರ್‌ಲಾಕ್‌ ಕೂಡ ಅಲ್ಲಲ್ಲಿ ಬಿದ್ದುಕೊಂಡಿರುವುದರಿಂದ ದ್ವಿಚಕ್ರ ವಾಹನ ಸವಾರರು ಇನ್ನಿಲ್ಲದ ತೊಂದರೆ ಅನುಭವಿಸುತ್ತಿದ್ದಾರೆ. 

ಅಪಾಯಕೆ ಆಹ್ವಾನ
ಜ್ಯೋತಿ ವೃತ್ತದ ಬಳಿಯ ತಿರುವಿನಲ್ಲಿ ರಸ್ತೆಯಲ್ಲಿಯೇ ಇಂಟರ್‌ಲಾಕ್‌ ಎದ್ದು ಹೋಗಿ ಬೃಹದಾಕಾರದ ಹೊಂಡ ಸೃಷ್ಟಿಯಾಗಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ.

ಟಾಪ್ ನ್ಯೂಸ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.