ವಿಶೇಷ ಚೇತನ ಮಕ್ಕಳಿಗೆ ಕದ್ರಿಯಲ್ಲಿ ಪ್ರತ್ಯೇಕ ಪಾರ್ಕ್‌..!

Team Udayavani, Feb 8, 2023, 10:04 AM IST

PArk

ಮಂಗಳೂರು: ವಿಶೇಷ ಚೇತನ ಮಕ್ಕಳ ಪಠ್ಯೇತರ ಚಟುವಟಿಕೆಗಳಿಗೆ ಮತ್ತಷ್ಟು ಆದ್ಯತೆ ನೀಡಲು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮುಂದಾಗಿದೆ. ನಗರದ ಪ್ರಮುಖ ಪಾರ್ಕ್‌ ಎನಿಸಿದ ಕದ್ರಿ ಪಾರ್ಕ್‌ನ ಒಳಗೆ ವಿಶೇಷ ಚೇತನ ಮಕ್ಕಳಿಗೆಂದೇ ಪ್ರತ್ಯೇಕ ಪಾರ್ಕ್‌ ನಿರ್ಮಾಣ ಮತ್ತು ಮೂಲಸೌಕರ್ಯ ಒದಗಿಸಲು ಮುಡಾ ನಿರ್ಧರಿಸಿದೆ.

ನಗರದಲ್ಲಿ ಕೆಲವೊಂದು ವಿಶೇಷ ಚೇತನರಿಗೆಂದೇ ಮೀಸಲಿಟ್ಟ ಶಾಲೆಗಳಿವೆ. ಶಾಲಾ ಮಟ್ಟದಲ್ಲಿ ಕ್ರೀಡಾಂಗಣ ಇದ್ದರೂ, ನಗರದಲ್ಲಿ ಪ್ರತ್ಯೇಕ ಸಾರ್ವಜನಿಕ ಕ್ರೀಡಾಂಗಣ ಇಲ್ಲ. ಇದರಿಂದಾಗಿ ವಿಶೇಷ ಚೇತನ ಮಕ್ಕಳು ಸಾರ್ವಜನಿಕವಾಗಿ ಆಟೋಟಗಳಲ್ಲಿ ಬೆರೆಯಲು ಸಾಧ್ಯವಾಗುತ್ತಿಲ್ಲ. ಇದನ್ನು ಮನಗಂಡು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕದ್ರಿ ಪಾರ್ಕ್‌ನ ಒಂದು ಭಾಗದಲ್ಲಿ ಈ ಆಟದ ಪ್ರದೇಶ ನಿರ್ಮಾಣ ಮಾಡಲು ನಿರ್ಧರಿಸಿದೆ.

ಈ ಪ್ರದೇಶವನ್ನು ಕೇವಲ ವಿಶೇಷ ಚೇತನ ಮಕ್ಕಳ ಚಟುವಟಕೆಗಳಿಗೆ ಮಾತ್ರ ನಿಗದಿಪಡಿಸಲು ಮತ್ತು ಅಲ್ಲಿ ಸಂಬಂಧಿತ ಆಟಿಕೆ, ಶೌಚಾಲಯ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲಾಗುತ್ತದೆ. ಈ ಕುರಿತು ಸೂಕ್ತ ಸೌಲಭ್ಯ ಕಲ್ಪಿಸಲು ಈಗಾಗಲೇ ಸಭೆ ನಡೆಸಿದೆ. ಕದ್ರಿ ಪಾರ್ಕ್‌ನಲ್ಲಿ ಈಗಾಗಲೇ ಸಾಮಾನ್ಯ ಮಕ್ಕಳ ಆಟಕ್ಕೆಂದು ಪ್ರತ್ಯೇಕ ಜಾಗವಿದೆ. ಆದರೆ, ಅಲ್ಲಿ ವಿಶೇಷ ಚೇತನ ಮಕ್ಕಳು ಆಟವಾಡಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣಕ್ಕೆ ಪಾರ್ಕ್‌ ಒಳಗಿನ ಬಾಲ ಮಂಗಳ ರೈಲು ನಿಲುಗಡೆ ಭಾಗ ದಲ್ಲಿ ಪ್ರತ್ಯೇಕ ಆಟದ ಪ್ರದೇಶ ನಿರ್ಮಾಣವಾಗಲಿದೆ.

ಈ ಕುರಿತಂತೆ ಸದ್ಯದಲ್ಲೇ ರೂಪುರೇಷೆಗಳು ತಯಾರಾಗಲಿದೆ. ಕದ್ರಿ ಪಾರ್ಕ್‌ಗೆ ಈಗಾಗಲೇ ಮೂಲ ಸೌಕರ್ಯ ಕಲ್ಪಿಸಲಾಗುತ್ತಿದ್ದು, ಪಾರ್ಕ್‌ನ ಅಂದ ಹೆಚ್ಚಿಸಲಾಗಿದೆ. ಕಳೆದ ಅನೇಕ ವರ್ಷಗಳಿಂದ ಪಾಳು ಬಿದ್ದಿದ್ದ ಗಂಗನಪಳ್ಳವನ್ನು ಅಭಿವೃದ್ಧಿಪಡಿಸಲಾಗಿದೆ.

ಬಯಲು ರಂಗ ಮಂದಿರಕ್ಕೆ ಹೊಸ ರೂಪ

ಬಯಲು ರಂಗ ಮಂದಿರಕ್ಕೆ ಮುಡಾ ಹೊಸ ರೂಪ ನೀಡಲಿದೆ. ಕರಾವಳಿಯ ವೈಭವವನ್ನು ಸಾರುವ ತ್ರೀಡಿ ಕಲಾಕೃತಿಗಳ ಮೂಲಕರಂಗ ಮಂದಿರ ಮತ್ತಷ್ಟು ಗಮನ ಸೆಳೆಯಲಿದೆ. ರಂಗಮಂದಿರದಲ್ಲೂ ಯಕ್ಷಗಾನ, ಕಂಬಳ, ಬೂತಾರಾಧನೆ ಸಹಿತ ವಿವಿಧ ಕಲಾಕೃತಿಗಳನ್ನು ಇರಿಸಿ ಬಯಲು ರಂಗ ಮಂದಿರ ಅಭಿವೃದ್ಧಿಗೆ ನಿರ್ಧರಿಸಲಾಗಿದೆ

-ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

tdy-19

ಉಳ್ಳಾಲ: ಹೆಜ್ಜೇನು ದಾಳಿಗೆ ಬಾವಿಯಲ್ಲಿ ಅಡಗಿ ಕುಳಿತ 79 ರ ವೃದ್ಧ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sadsasd

ಹುಣಸೂರು: ರೌಡಿ ತನ್ವಿರ್‌ ಬೇಗ್ ಬೆಳಗಾವಿಗೆ ಗಡಿಪಾರು

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

1-q222qe

ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ