Udayavni Special

ಮಳೆಗಾಗಿ ಸಾಮೂಹಿಕ ವಿಶೇಷ ನಮಾಜ್‌, ಪ್ರಾರ್ಥನೆ

Team Udayavani, May 16, 2019, 6:00 AM IST

1505MLR26-MAIDAN

ಮಹಾನಗರ: ಸೌತ್‌ ಕರ್ನಾಟಕ ಸಲಫಿ ಮೂವ್‌ಮೆಂಟ್‌ ಆಶ್ರಯದಲ್ಲಿ ಮುಸ್ಲಿಂ ಸಮುದಾಯದಿಂದ ಮಳೆಗಾಗಿ ಸಾಮೂಹಿಕ ವಿಶೇಷ ನಮಾಜ್‌ ಮತ್ತು ಪ್ರಾರ್ಥನೆ ನಗರದ ನೆಹರೂ ಮೈದಾನದಲ್ಲಿ ಬುಧವಾರ ನಡೆಯಿತು.

ಧರ್ಮ ಗುರುಶೇಖ್‌ ಸಾಕಿಬ್‌ ಸಲೀಂ ಉಮ್ರಿ ಅವರು ನಮಾಜ್‌ ಮತ್ತು ಪ್ರವಚನ ನೆರವೇರಿಸಿ,ಮಳೆ,ಬೆಳೆ,ಗಾಳಿ, ಬೆಳಕು,ಅನ್ನಾಹಾರ ಸಹಿತ ಎಲ್ಲವನ್ನೂ ಅಲ್ಲಾಹನೇ ಕೊಡುತ್ತಾನೆ ಎಂದ ರು.

ಮಾನವೀಯತೆ ಮರೆತಾಗಲೆಲ್ಲ ಮಳೆ ಕೊರತೆಯಾದ, ಹೆಚ್ಚಿನ ಮಳೆಯಿಂದ ಜಲಪ್ರಳಯವಾದ ಉದಾಹರಣೆಗಳಿವೆ. ದೇವರು ನೀಡುವ ನೀರನ್ನು ಪೋಲು ಮಾಡದೆ,ಜಾಗ್ರತೆ ವಹಿಸಬೇಕು ಎಂದು ಇಸ್ಲಾಮ್‌ ಕಲಿಸುತ್ತದೆ.ಇದನ್ನು ಪಾಲಿ ಸುವುದು ಎಲ್ಲರ ಜವಾಬ್ದಾರಿ ಎಂದರು.

ಎಸ್‌ಕೆಎಸ್‌ಎಂನ ಎಂ.ಜಿ.ಮೊಹಮ್ಮದ್‌ ಮಾತನಾಡಿ, ಜನರು ಅಕ್ರಮ,ಅನ್ಯಾಯದಲ್ಲಿ ತೊಡಗಿದಾಗ ಇಂಥ ಪ್ರಕೃತಿ ವೈಪರೀತ್ಯಗಳು ಬರುತ್ತಿದ್ದು,ಅದರ ನಿವಾರಣೆಗೆ ಪ್ರಾರ್ಥನೆ ಮಾಡಬೇಕೆಂದು ನಾವು ಪ್ರಾರ್ಥನೆ ಮಾಡಿದ್ದೇವೆ ಎಂದರು.
ಶಾಸಕ ವೇದವ್ಯಾಸ ಡಿ.ಕಾಮತ್‌ ಉಪಸ್ಥಿತರಿದ್ದರು.

ಮಹಿಳೆಯರ ಪ್ರಾರ್ಥನೆ
ಮುಸ್ಲಿಂ ಸಮುದಾಯದಿಂದ ಮಳೆಗಾಗಿ ನಡೆದ ಸಾಮೂ ಹಿಕ ಪ್ರಾರ್ಥನೆಯಲ್ಲಿ ಹಿರಿಯರು,ಕಿರಿಯರು,ಮಹಿಳೆಯರು ಕೂಡ ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ನಗರ ಆಸ್ತಿ ತೆರಿಗೆ ಸಲ್ಲಿಕೆಗೆ ಜುಲೈ 31ರವರೆಗೂ ಅವಕಾಶ

ನಗರ ಆಸ್ತಿ ತೆರಿಗೆ ಸಲ್ಲಿಕೆಗೆ ಜುಲೈ 31ರವರೆಗೂ ಅವಕಾಶ

ಕಾಂಗ್ರೆಸ್ ಮನಸ್ಥಿತಿ ದಾಸ್ಯದ್ದು: ಎಸ್.ಆರ್. ವಿಶ್ವನಾಥ್ ಲೇವಡಿ

ಕಾಂಗ್ರೆಸ್ ಮನಸ್ಥಿತಿ ದಾಸ್ಯದ್ದು: ಎಸ್.ಆರ್. ವಿಶ್ವನಾಥ್ ಲೇವಡಿ

ಎಲ್ಲಾ ಯೋಜನೆಗಳಿಗೆ ನೆಹರೂ, ಗಾಂಧಿ ಹೆಸರನ್ನೇ ಇಡೋಕಾಗುತ್ತಾ?: ಸಚಿವ ಅಶೋಕ್ ತಿರುಗೇಟು

ಎಲ್ಲಾ ಯೋಜನೆಗಳಿಗೆ ನೆಹರೂ, ಗಾಂಧಿ ಹೆಸರನ್ನೇ ಇಡೋಕಾಗುತ್ತಾ?: ಸಚಿವ ಅಶೋಕ್ ತಿರುಗೇಟು

ಸಂಬಳ ಇಲ್ಲ, ಕೆಲಸವೂ ಇಲ್ಲ…ಈಗ ಕಾರು ಮಾರಾಟ ಅನಿವಾರ್ಯ: ನಟ ಮಾನಸ್ ಶಾ!

ಸಂಬಳ ಇಲ್ಲ, ಕೆಲಸವೂ ಇಲ್ಲ…ಈಗ ಕಾರು ಮಾರಾಟ ಅನಿವಾರ್ಯ: ನಟ ಮಾನಸ್ ಶಾ!

ಹಾವೇರಿ ಜಿಲ್ಲೆಯಲ್ಲಿ ಮತ್ತೆ ನಾಲ್ವರಿಗೆ ಕೋವಿಡ್-19 ಸೋಂಕು ಪತ್ತೆ

ಹಾವೇರಿ ಜಿಲ್ಲೆ: 2 ವರ್ಷದ ಮಗು ಸೇರಿದಂತೆ ನಾಲ್ವರಿಗೆ ಕೋವಿಡ್-19 ಸೋಂಕು ಪತ್ತೆ

ಶುಂಠಿಯ ಸವಿರುಚಿ

ರುಚಿಕರವಾದ ಅಡುಗೆ…ಶುಂಠಿ ತಂಬುಳಿ, ಶುಂಠಿ ಬರ್ಫಿ ಮಾಡೋದು ಹೇಗೆ?

ದಾನಿಗಳ ನೆರವಿನಿಂದ ಯುವಕರ ಶ್ರಮದಾನದಿಂದ ನಿರ್ಮಾಣವಾಯಿತು ಮಹಿಳೆಗೆ ಮನೆ

ದಾನಿಗಳ ನೆರವಿನಿಂದ ಯುವಕರ ಶ್ರಮದಾನದಿಂದ ನಿರ್ಮಾಣವಾಯಿತು ಮಹಿಳೆಗೆ ಮನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡದಲ್ಲಿ ಮತ್ತೆ 18 ಸೋಂಕಿತರು: ಸೋಂಕಿತರ ಪಟ್ಟಿಯಲ್ಲಿ ಶತಕದತ್ತ ಜಿಲ್ಲೆ

ದಕ್ಷಿಣ ಕನ್ನಡದಲ್ಲಿ ಮತ್ತೆ 18 ಸೋಂಕಿತರು: ಸೋಂಕಿತರ ಪಟ್ಟಿಯಲ್ಲಿ ಶತಕದತ್ತ ಜಿಲ್ಲೆ

ದಕ್ಷಿಣಕನ್ನಡದಲ್ಲಿ 6 ಹೊಸ ಕೋವಿಡ್ ಪ್ರಕರಣ ಪತ್ತೆ !

ದಕ್ಷಿಣ ಕನ್ನಡದಲ್ಲಿ 6 ಹೊಸ ಕೋವಿಡ್ ಪ್ರಕರಣ ಪತ್ತೆ !

ಲಕ್ಷದ್ವೀಪದಲ್ಲಿ ಸಿಲುಕಿದ್ದ ಕಾರ್ಮಿಕರು ಹಡಗಿನ ಮೂಲಕ ಮರಳಿ ಮಂಗಳೂರಿಗೆ

ಲಕ್ಷದ್ವೀಪದಲ್ಲಿ ಸಿಲುಕಿದ್ದ ಕಾರ್ಮಿಕರು ಹಡಗಿನ ಮೂಲಕ ಮರಳಿ ಮಂಗಳೂರಿಗೆ

ಬಿ.ಸಿ.ರೋಡ್‌ – ಜಕ್ರಿಬೆಟ್ಟು ಹೆದ್ದಾರಿ ಕಾಂಕ್ರೀಟ್‌ ಕಾಮಗಾರಿಗೆ ಜಪಾನ್‌ ತಂತ್ರಜ್ಞಾನ ಬಳಕೆ

ಬಿ.ಸಿ.ರೋಡ್‌ – ಜಕ್ರಿಬೆಟ್ಟು ಹೆದ್ದಾರಿ ಕಾಂಕ್ರೀಟ್‌ ಕಾಮಗಾರಿಗೆ ಜಪಾನ್‌ ತಂತ್ರಜ್ಞಾನ ಬಳಕೆ

ಜೂನ್‌ 1ರಿಂದ ಖಾಸಗಿ ಬಸ್‌ ಓಡಾಟ? ದ.ಕ. 150, ಉಡುಪಿ 20 ಸಿಟಿ ಬಸ್‌ಗಳ ಸಂಚಾರ

ಜೂನ್‌ 1ರಿಂದ ಖಾಸಗಿ ಬಸ್‌ ಓಡಾಟ? ದ.ಕ. 150, ಉಡುಪಿ 20 ಸಿಟಿ ಬಸ್‌ಗಳ ಸಂಚಾರ

MUST WATCH

udayavani youtube

Preserving the heritage -World Famous Udupi Mattugulla Documentary by Udayavani

udayavani youtube

Mattu ಗದ್ದೆಯಲ್ಲಿ ಕೃಷಿಯ ಆಟಕ್ಕಿಳಿದ Football ಆಟಗಾರ Yashodara

udayavani youtube

ಪಶುಸಂಗೋಪನೆಯಲ್ಲಿ ಯಶಸ್ವಿಯಾದ Uttam Agro Industries Poultry Farming Success Story

udayavani youtube

ಈ ಮನೆಯಲ್ಲಿದೆ ಬೀದಿನಾಯಿಗಳಿಗೆ ಪ್ರೀತಿಯ ಆಸರೆ | Udayvani

udayavani youtube

Karnataka : A Farmer who quits Private Job & became Successful in Agriculture

ಹೊಸ ಸೇರ್ಪಡೆ

ಕೋವಿಡ್ ನಿಯಂತ್ರಣದಲ್ಲಿ ಹೇಗಿದೆ ರಾಜ್ಯದ ಹೆಜ್ಜೆ?

ಅಮೆರಿಕದಲ್ಲಿ ಲಕ್ಷ ದಾಟಿದ ಸಾವು ಭಯಾನಕ ಸ್ಥಿತಿ

ಅಮೆರಿಕದಲ್ಲಿ ಲಕ್ಷ ದಾಟಿದ ಸಾವು ಭಯಾನಕ ಸ್ಥಿತಿ

ಆಲ್‌ಟೈಮ್‌ ಆರ್‌ಸಿಬಿ ಇಲೆವೆನ್‌: ವಿರಾಟ್‌ ಕೊಹ್ಲಿ ನಾಯಕ

ಆಲ್‌ಟೈಮ್‌ ಆರ್‌ಸಿಬಿ ಇಲೆವೆನ್‌: ವಿರಾಟ್‌ ಕೊಹ್ಲಿ ನಾಯಕ

ಧ್ಯಾನ್‌ ಚಂದ್‌ ಭಾರತೀಯ ಹಾಕಿಯ ಪಿತಾಮಹ ; ಬಲ್ಬೀರ್ ಸಿಂಗ್‌ ಭಾರತೀಯ ಹಾಕಿಯ ಅಂಕಲ್‌

ಧ್ಯಾನ್‌ ಚಂದ್‌ ಭಾರತೀಯ ಹಾಕಿಯ ಪಿತಾಮಹ ; ಬಲ್ಬೀರ್ ಸಿಂಗ್‌ ಭಾರತೀಯ ಹಾಕಿಯ ಅಂಕಲ್‌

ಮುರಳಿ ಅಕಾಡೆಮಿಯಲ್ಲಿ ಮಾಯಾಂಕ್ ಅಗರ್ವಾಲ್‌ ಅಭ್ಯಾಸ

ಮುರಳಿ ಅಕಾಡೆಮಿಯಲ್ಲಿ ಮಾಯಾಂಕ್ ಅಗರ್ವಾಲ್‌ ಅಭ್ಯಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.