ಮಕ್ಕಳ ಪ್ರತಿಭೆ ಗುರುತಿಸಲು ಸೂಕ್ತ ವೇದಿಕೆ ಅಗತ್ಯ

Team Udayavani, Dec 2, 2017, 3:03 PM IST

2-Dec-15.jpg

ಬೆಟ್ಟಂಪಾಡಿ: ಮಕ್ಕಳ ಪ್ರತಿಭೆಯನ್ನು ಗುರುತಿಸಲು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಪೂರಕ. ಸುಪ್ತ ಪ್ರತಿಭೆಗೆ ಸರಿಯಾದ ವೇದಿಕೆ ಸಿಕ್ಕಿದರೆ ಮಾತ್ರ ಅನಾವರಣಗೊಳ್ಳಲು ಸಾಧ್ಯ ಎಂದು ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿ ಗೋಡು ಅಭಿಪ್ರಾಯಪಟ್ಟರು. ಅವರು ಬೆಟ್ಟಂಪಾಡಿ ಪದವಿಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢಶಾಲಾ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕಾಲೇಜಿನ ವಿಂಶತಿಯ ಸವಿನೆನಪಿಗಾಗಿ ಹೊರತಂದ ‘ಬಿಲ್ವ ಚಿಗುರು’ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದರು.

ಉತ್ತಮ ಹೆಸರು ತನ್ನಿ
ಮುಖ್ಯ ಅತಿಥಿ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಡಿ. ಸುಕನ್ಯಾ ಮಾತನಾಡಿ, ಮಕ್ಕಳಲ್ಲಿ ವಿವಿಧ ರೀತಿಯ ಪ್ರತಿಭೆಗಳಿರುತ್ತವೆ. ಸಿಕ್ಕಿದ ಅವಕಾಶವನ್ನು ಮಕ್ಕಳು ಬಳಸಿಕೊಂಡು ಮುಂದೆ ಶಾಲೆಗೆ ಮತ್ತು ಊರಿಗೆ ಉತ್ತಮ ಹೆಸರನ್ನು ತರುವಲ್ಲಿ ಪ್ರಯತ್ನಿಸಬೇಕೆಂದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ನಿಡ್ಪಳ್ಳಿ  ಗ್ರಾ.ಪಂ. ಅಧ್ಯಕ್ಷೆ ಸುಮತಿ ಗಣೇಶ್‌ ಶುಭ ಹಾರೈಸಿದರು.

ತಾ| ಪಂಚಾಯತ್‌ ಸದಸ್ಯರಾದ ಹರೀಶ್‌ ಬಿಜತ್ರೆ, ಮೀನಾಕ್ಷಿ ಮಂಜುನಾಥ, ಬೆಟ್ಟಂಪಾಡಿ ಗ್ರಾ. ಪಂ. ಅಧ್ಯಕ್ಷೆ ಉಮಾವತಿ ಸುಬ್ಬಪ್ಪ ಮಣಿ ಯಾಣಿ, ಕಾಲೇಜಿನ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಬಿ.ವೆಂಕಟ್ರಾವ್‌, ಸದಸ್ಯ ನಾಗರಾಜ್‌ ಘಾಟೆ ಮಾತನಾಡಿದರು.

ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಕೆ.ಪಿ.ಭಟ್‌, ಕಾಲೇಜು ಹಾಗೂ ಪ್ರೌಢ ಶಾಲೆಯ ಅಭಿವೃದ್ಧಿ ಸಮಿತಿಯ ಸದಸ್ಯ ರಾದ ಅಬೂಬಕ್ಕರ್‌ ಕೊರಿಂಗಿಲ, ಮಹಾಬಲ ರೈ, ರಾಮಚಂದ್ರ ರೈ, ಹಸನ್‌ ಶಾಫಿ, ಸುಮಿತ್ರಾ, ಯಶೋದಾ, ಮಾಧವ ಪೂಜಾರಿ ರೆಂಜ, ನವೀನ್‌ ರೈ ಚೆಲ್ಯಡ್ಕ, ನಿಡ್ಪಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಅವಿನಾಶ್‌ ರೈ, ಕೆ.ಡಿ.ಪಿ. ಸದಸ್ಯ ಕೃಷ್ಣಪ್ರಸಾದ್‌ ಆಳ್ವ, ಬೆಟ್ಟಂಪಾಡಿ ಗ್ರಾ.ಪಂ. ಸದಸ್ಯೆ ಭವಾನಿ ಪಿ., ಉಪನ್ಯಾಸಕಿ ಗಾಯತ್ರಿ ಎಂ., ಜ್ಯೋತಿ, ರಘು, ಮಹೇಶ್‌ ಎಂ., ರಶ್ಮಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲ ಬಿ. ಬಾಲಕೃಷ್ಣ ರಾವ್‌ ಸ್ವಾಗತಿಸಿದರು. ಪ್ರೌಢಶಾಲಾ ಹಿರಿಯ ಪದವೀಧರ ಶಿಕ್ಷಕ ಗಂಗಾಧರ. ಪಿ.ಎಸ್‌. ಪ್ರೌಢಶಾಲಾ ವರದಿ, ಹಿರಿಯ ಉಪನ್ಯಾಸಕಿ ರಜನಿ ಎಂ. ಕಾಲೇಜು ವರದಿ ವಾಚಿಸಿದರು. ಉಪನ್ಯಾಸಕ ಪ್ರಕಾಶ್‌ ಸ್ಮರಣ ಸಂಚಿಕೆಯ ಸ್ಥೂಲ ಪರಿಚಯ ನೀಡಿದರು. ಪದ್ಮನಾಭ ಎಸ್‌. ಬಹುಮಾನದ ಪಟ್ಟಿ ವಾಚಿಸಿದರು. ಪ್ರೌಢಶಾಲಾ ಪ್ರಭಾರ ಮುಖ್ಯ ಶಿಕ್ಷಕ ನಾರಾಯಣ ಕೆ. ವಂದಿಸಿದರು. 

ಟಾಪ್ ನ್ಯೂಸ್

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.