ಹೊಂಡಕ್ಕೆ ತಾತ್ಕಾಲಿಕ ತಡೆಬೇಲಿ

Team Udayavani, Jul 22, 2019, 5:05 AM IST

ಪುತ್ತೂರು: ಎಪಿಎಂಸಿ ಸಂಪರ್ಕ ರಸ್ತೆಯಲ್ಲಿನ ಆದರ್ಶ ಆಸ್ಪತ್ರೆ ಬಳಿ ಕಳೆದ ವರ್ಷ ವಿಸ್ತರಣೆ ಮಾಡಿದ ಮೋರಿಯ ಬಳಿ ನಗರಸಭೆ ಅಧಿಕಾರಿಗಳು ಮುನ್ನೆಚ್ಚರಿಕೆಯ ತಡೆಬೇಲಿ ಅಳವಡಿಸಿದ್ದಾರೆ.

ಮೋರಿ ರಸ್ತೆಯ ಭಾಗದಲ್ಲಿ ಕುಸಿದ ಹಿನ್ನೆಲೆಯಲ್ಲಿ ಮಳೆನೀರು ಹರಿದು ಹೋಗುತ್ತಿರಲಿಲ್ಲ. ಇದಕ್ಕಾಗಿ ಮೋರಿಯನ್ನು ನಗರಸಭೆ ಅಗಲಗೊಳಿಸಿತ್ತು. ಆದರೆ ವಾಹನ ಸಂಚಾರದ ವೇಳೆ ಅಪಾಯ ಸಂಭವಿಸುವ ಸಾಧ್ಯತೆ ಕುರಿತು ಸ್ಥಳೀಯರೊಬ್ಬರು ಪೌರಾಯುಕ್ತರಿಗೆ ದೂರು ನೀಡಿದ್ದರು. ಅಪಾಯದ ಸ್ಥಿತಿಯ ಕುರಿತು ‘ಉದಯವಾಣಿ’ ಸುದಿನದಲ್ಲೂ ಸಚಿತ್ರ ವರದಿ ಪ್ರಕಟಿಸಲಾಗಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ