

Team Udayavani, Aug 6, 2024, 11:15 PM IST
ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪ ಪಟ್ಲಕೋಡಿ ಎನ್ನುವಲ್ಲಿ ನಡೆದಿದೆ.
ಮಾಣಿ ಪಟ್ಲಕೋಡಿ ನಿವಾಸಿ ತಿಲಕ್ ಪೂಜಾರಿ (34) ಆತ್ಮಹತ್ಯೆ ಮಾಡಿಕೊಂಡ ಯುವಕ.
ಮೃತರು ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಅವಿವಾಹಿತರಾಗಿದ್ದ ಅವರು ಎಲ್ಎಲ್ಬಿ ಪದವಿ ಪಡೆದಿದ್ದರು. ಕೆಲವು ಸಮಯಗಳಿಂದ ಚಾಲಕ ವೃತ್ತಿ ನಿರ್ವಹಿಸುತ್ತಿದ್ದರು.
ಸರಿಯಾಗಿ ಕೆಲಸ ಸಿಗದ ಹಿನ್ನೆಲೆಯಲ್ಲಿ ಮನನೊಂದಿದ್ದರು. ಇದರಿಂದ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Ad
Mangaluru: ಕೆಂಪುಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮಳೆಯಲ್ಲೇ ಪ್ರತಿಭಟನೆ
Surathkal: ಎಂಆರ್ಪಿಎಲ್ನಲ್ಲಿ ದುರಂತ ಸಾವು ಪ್ರಕರಣ; ಮೃತನ ಪತ್ನಿಯಿಂದ ದೂರು ದಾಖಲು
ಪಾರ್ಟ್ಟೈಂ ಜಾಬ್ ಹೆಸರಿನಲ್ಲಿ ವಂಚನೆ: 320 ರೂ. ಕೊಟ್ಟು 20.62 ಲಕ್ಷ ರೂ. ಲೂಟಿ!
ಸಾಧನ ಸಮಾವೇಶ ನಿರಂತರ; ಸಿಎಂ, ಡಿಸಿಎಂ ಒಂದೇ ನಾಣ್ಯದ ಎರಡು ಮುಖ: ರೆಡ್ಡಿ
ಕೆಂಪು ಕಲ್ಲು, ಮರಳು ಅಭಾವ: ಇಂದು ಬಿಜೆಪಿ ಪ್ರತಿಭಟನೆ
Chikkamagaluru: ಹೃದಯಾಘಾತದಿಂದ 50ರ ಗೃಹಿಣಿ ಸಾ*ವು
Mangaluru: ಕೆಂಪುಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮಳೆಯಲ್ಲೇ ಪ್ರತಿಭಟನೆ
India, the Guru of Unity: ಏಕತೆಯ ಗುರು ಭಾರತ
Kidnapped: ಮಾಲಿಯಲ್ಲಿ ಶಸ್ತ್ರಸಜ್ಜಿತರಿಂದ ಮೂವರು ಭಾರತೀಯರ ಅಪಹರಣ… ಇನ್ನೂ ಸಿಗದ ಸುಳಿವು
Bharamasagara:ಯೂರಿಯಾ ಗೊಬ್ಬರಕ್ಕಾಗಿ ಬೆಳ್ಳಂಬೆಳಗ್ಗೆ ಸೊಸೈಟಿ ಮುಂದೆ ಕ್ಯೂನಿಂತಿರುವ ರೈತರು
You seem to have an Ad Blocker on.
To continue reading, please turn it off or whitelist Udayavani.