Mangaluru ಉದ್ಯೋಗಕ್ಕೆಂದು ಬಂದಿದ್ದ ಯುವತಿ ನಾಪತ್ತೆ
Team Udayavani, Aug 15, 2023, 11:47 PM IST
ಮಂಗಳೂರು: ಮಂಗಳೂರಿಗೆ ಉದ್ಯೋಗಕ್ಕೆಂದು ಬಂದಿದ್ದ ಹೊನ್ನಾವರದ ಸೋನಿಯಾ ರೋಡ್ರಿಗಸ್ (23) ನಾಪತ್ತೆಯಾಗಿರುವ ಬಗ್ಗೆ ಆಕೆಯ ತಂದೆ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸುಮಾರು 8 ತಿಂಗಳ ಹಿಂದೆ ಉದ್ಯೋಗಕ್ಕಾಗಿ ಮಂಗಳೂರಿಗೆ ಬಂದಿದ್ದ ಸೋನಿಯಾ ಬೆಂದೂರಿನ ಅಪಾರ್ಟ್ಮೆಂಟ್ವೊಂದರಲ್ಲಿ ವಾಸವಿರುವುದಾಗಿ ತಿಳಿಸಿದ್ದಳು. ಇತ್ತೀಚೆಗೆ ಕರೆಗಳನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಅಪಾರ್ಟ್ಮೆಂಟ್ಗೆ ಬಂದು ವಿಚಾರಿಸಿದಾಗ ಆಕೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲವೆಂದು ಅಪಾರ್ಟ್ ಮೆಂಟ್ನ ನಿವಾಸಿಗಳು ಹೇಳಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ನಾಪತ್ತೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ