ಚುನಾವಣೆಯಲ್ಲಿ ಸೋತರೂ ಜನರ ಋಣ ತೀರಿಸಲು ಸದಾ ಸಿದ್ಧ: ಅಭಯಚಂದ್ರ

Team Udayavani, May 16, 2019, 6:00 AM IST

K.Abhayachandra,-Election

ಮೂಲ್ಕಿ: ಚುನಾವಣೆಯಲ್ಲಿ ನಾನು ಸೋತಿರಬಹುದು. ಆದರೆ ಕ್ಷೇತ್ರದ ಜನ ನನ್ನನ್ನು ಇಪ್ಪತ್ತು ವರ್ಷಗಳ ಕಾಲ ಶಾಸಕನಾಗಿ ಗೌರವದಿಂದ ಕಂಡಿದ್ದಾರೆ. ಈ ಋಣವನ್ನು ತೀರಿಸಲು ನಮ್ಮ ಪಕ್ಷದ ಸರಕಾರ ಇರುವುದರಿಂದ ಕೆಲಸ ಮಾಡುವೆ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಹೇಳಿದರು.

ಅವರು ಮೂಲ್ಕಿಯಲ್ಲಿ ಬುಧವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದರು. ಮೂಲ್ಕಿ ನಗರ ಪಂಚಾಯತ್‌ನಲ್ಲಿ ಕಳೆದ ಐದು ವರ್ಷ ಬಿಜೆಪಿ ಆಡಳಿತವಿದ್ದರೂ ಅಭಿವೃದ್ಧಿಯಲ್ಲಿ ರಾಜಕೀಯ ಮಾಡದೇ ನಾನು ಕೋಟ್ಯಂತರ ಮೌಲ್ಯದ ಕಾಮಗಾರಿಗಳನ್ನು ಸರಕಾರದ ಮೂಲಕ ನಡೆಸುವಲ್ಲಿ ಯಶಸ್ವಿಯಾಗಿದ್ದೇನೆ.

ಈ ಬಾರಿ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ -ಜೆಡಿಎಸ್‌ ಮೆತ್ರಿ ಆಡಳಿತವನ್ನು ಬಯಸಿದ್ದಾರೆ. ಬಹುಮತ ನಮ್ಮ ಪಾಲಿಗೆ ಬರುವ ವಿಶ್ವಾಸವಿದೆ ಎಂದರು.

ನಾನು ಶಾಸಕನಾಗಿರುವ ಅವಧಿಯಲ್ಲಿ ಮೂಲ್ಕಿಗೆ ಕುಡಿಯುವ ನೀರಿನ ಯೋಜನೆಯನ್ನು 16 ಕೋಟಿ ರೂ. ವೆಚ್ಚದಿಂದ ಆರಂಭಿಸಿ ಈಗ ಕಾಮಗಾರಿ ಪ್ರಗತಿಯಲ್ಲಿದೆ. ಹೆದ್ದಾರಿಯ ಅಭಿವೃದ್ಧಿ ಕೆಲಸದಿಂದ ಮೂಲ್ಕಿ ಬಸ್‌ ನಿಲ್ದಾಣ ಪುನರ್‌ ನಿರ್ಮಾಣ ಮಾಡಬೇಕಾದ ಅಗತ್ಯ ಇರುವುದರಿಂದಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದ ರ್ಭದಲ್ಲಿ 3 ಕೋಟಿ ರೂ. ಮೊತ್ತವನ್ನು ತಂದು ನಗರ ಪಂಚಾಯತ್‌ಗೆ ಅನುದಾನವನ್ನು ಖಾತೆಯಲ್ಲಿ ಹಾಕಲಾಗಿದೆ. 10 ಕೋಟಿ ರೂ.ವೆಚ್ಚದಲ್ಲಿ ಮೂಲ್ಕಿ ತಾಲೂಕಿಗೆ ಮಿನಿ ವಿಧಾನ ಸೌಧ ನಿರ್ಮಾಣ ಕಾರ್ಯ ಪ್ರಸ್ತಾವನೆ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ತಯಾರಾಗಿದೆ ಎಂದು ತಿಳಿಸಿದರು.

ಮುಂದೆ ಮಂಗಳೂರಿನ ನೀರನ್ನು ನಂಬಿ ಯೋಜನೆ ಹಾಕಿಕೊಳ್ಳಲು ಸಾಧ್ಯವಿಲ್ಲ. ಮೂಲ್ಕಿಯ ಸುತ್ತಲಿನ ಎರಡು ನದಿಗಳನ್ನು ಬಳಸಿ ವೆಂಟೆಡ್‌ ಡ್ಯಾಮ್‌ ನಿರ್ಮಿಸಿ ಸಿಹಿ ನೀರನ್ನು ನದಿ ಸಂಪರ್ಕದಿಂದ ಪಡೆದು ಮುಂದಿನ 25 ವರ್ಷಗಳ ತನಕ ನೀರಿಗೆ ಬರವಿಲ್ಲ ಎಂಬುವ ಹಂತದ ಹೊಸ ಯೋಜನೆಗೆ ಸರಕಾರದ ಮೂಲಕ ಪ್ರಯತ್ನ ಮಾಡಲಾಗುವುದು ಎಂದರು.

ಗೋಷ್ಠಿಯಲ್ಲಿ ಮೂಲ್ಕಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಧನಂಜಯ ಮಟ್ಟು, ಕೆ.ಪಿ.ಸಿ.ಸಿ. ಸದಸ್ಯ ಎಚ್‌. ವಸಂತ್‌ ಬೆರ್ನಾಡ್‌, ಬ್ಲಾಕ್‌ ಪ್ರಧಾನ ಕಾರ್ಯದರ್ಶಿ ಬಿ.ಎಂ. ಆಸೀಫ್‌, ಜೆಡಿಎಸ್‌ ಪ್ರಚಾರ ಸಮಿತಿ ಅಧ್ಯಕ್ಷ ಶಶಿಕಾಂತ ಶೆಟ್ಟಿ, ಬ್ಲಾಕ್‌ ಪ್ರಧಾನ ಕಾರ್ಯದರ್ಶಿ ನವೀನ್‌ ಪುತ್ರನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.