ಬೈಕಂಪಾಡಿ ಕೆಐಎಡಿಬಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ: ಲಕ್ಷಾಂತರ ಹಣ ವಶ

Team Udayavani, Dec 19, 2019, 4:53 PM IST

ಸುರತ್ಕಲ್: ಇಲ್ಲಿನ ಕೆಐಎಡಿಬಿ ಅಧಿಕಾರಿಗಳ ಕಚೇರಿ ಮತ್ತು ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಗುರುವಾರ ಸಂಜೆ ನಡೆಯಿತು.

ಈ ವೇಳೆ 5.5 ಲಕ್ಷ ದಾಖಲೆಯಿಲ್ಲದ ಹಣ ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

ಎಸಿಬಿ ಅಧಿಕಾರಿಗಳು ತಿಜೋರಿ, ಕಪಾಟು ಕೀ ಕೇಳಿದಾಗ ಕೊಡಲು ಹಿಂದೇಟು ಹಾಕಿದ ಘಟನೆಯೂ ನಡೆಯಿತು.

ಈ ಘಟನೆ ಸಂಬಂಧ ಅಧಿಕಾರಿಗಳು ಗ್ರಾಹಕರ ನಡುವೆ ದಲ್ಲಾಳಿ ಕೆಲಸ ಮಾಡುತ್ತಿದ್ದ ದೀಪಕ್ ಎಂಬಾತನನ್ನು ವಿಚಾರಣೆ ನಡೆಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಹಾಜರಿದ್ದು ತನಿಖೆ ತೀವ್ರಗೊಂಡಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ