ಕಾವೂರು: ಸಿಐಎಸ್ ಎಫ್ ಭದ್ರತಾ ಸಿಬ್ಬಂದಿಗೆ ಢಿಕ್ಕಿ ಹೊಡೆದ ಕಾರು; ಗಂಭೀರ ಗಾಯ
Team Udayavani, Dec 23, 2021, 2:15 PM IST
ಕಾವೂರು: ಕುದುರೆಮುಖ ವಸತಿ ಕಾಲನಿ ಬಳಿ ಸಿಐಎಸ್ಎಫ್ ಭದ್ರತಾ ಸಿಬ್ಬಂದಿ ಗೋಪಿನಾಥ್ ಎಂಬವರಿಗೆ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ತಮ್ಮ ಕರ್ತವ್ಯವನ್ನು ಮುಗಿಸಿ ಕೂಳೂರಿನ ಕುದುರೆಮುಖ ಕಂಪನಿಯಿಂದ ಕಾವೂರಿನಲ್ಲಿ ಇರುವ ಕುದುರೆಮುಖ ಟೌನ್ಶಿಪ್ ಹೋಗುವ ವಿಮಾನ ನಿಲ್ದಾಣ ಹೋಗುವ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ.
ಬೋಂದೆಲ್ ಕಡೆಯಿಂದ ಬಂದ ಕಾರು ತಿರುವು ತೆಗೆದುಕೊಳ್ಳುತ್ತಿದ್ದ ವೇಳೆ ಗೋಪಿನಾಥ್ ಬೈಕಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಮೇತ ರಸ್ತೆಗೆ ಉರುಳಿ ಬಿದ್ದಿದ್ದು ಕಾಲು ಹಾಗೂ ಕೈಗೆ ಗಂಭೀರ ಏಟಾಗಿದೆ.
ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ