ಮಾಣಿ: ಕಾರಿಗೆ ಲಾರಿ ಢಿಕ್ಕಿ

Team Udayavani, Feb 28, 2019, 12:35 AM IST

2702vtl-car.jpg

ವಿಟ್ಲ: ಮಾಣಿ ಸಮೀಪದ ಬುಡೋಳಿಯಲ್ಲಿ ಬುಧವಾರ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಹಿತ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾರಿನಲ್ಲಿದ್ದ ಮಂಗಳೂರು ಕಾಟಿಪಳ್ಳ ನಿವಾಸಿ ಖೈರುನ್ನಿಸಾ ಹಾಗೂ ಇನ್ನೋರ್ವ ವ್ಯಕ್ತಿ ಗಾಯಗೊಂಡವರು. ಸಕಲೇಶಪುರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರಿಗೆ ಹಂಚು ಸಾಗಿಸುತ್ತಿದ್ದ ಲಾರಿಯು ಬುಡೋಳಿಯ ವಿಸ್ಡಂ ಶಾಲೆಯ ಸಮೀಪ ಢಿಕ್ಕಿ ಹೊಡೆದಿದೆ.ಗಾಯಾಳುಗಳನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.  ಸ್ವಲ್ಪ ಹೊತ್ತು ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯವಾಯಿತು.  

ಟಾಪ್ ನ್ಯೂಸ್

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.