ಉಳ್ಳಾಲ : ಖಾಸಗಿ ಬಸ್‌ಗೆ ಸರಕಾರಿ ಬಸ್ ಡಿಕ್ಕಿ-15 ಮಂದಿಗೆ ಗಾಯ


Team Udayavani, Aug 11, 2018, 12:28 PM IST

koanje-1.jpg

ಉಳ್ಳಾಲ : ನಿಂತಿದ್ದ ಖಾಸಗಿ ಬಸ್ಸಿಗೆ ಹಿಂದಿನಿಂದ ಬಂದ ಕೆಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸೋಮೇಶ್ವರ ಅಡ್ಕ ಬಳಿ  ಶನಿವಾರ ಮಧ್ಯಾಹ್ನ  ನಡೆದಿದೆ. 

ಕೊಣಾಜೆಯಿಂದ ಮಾಡೂರು ಮಾರ್ಗವಾಗಿ ಮಂಗಳೂರಿನ ಕೊಟ್ಟಾರಕ್ಕೆ ಸಂಚರಿಸುವ ಬಸ್ಸು ಅಡ್ಕ ಬಳಿ ಜನರನ್ನು ಇಳಿಸಲು ನಿಂತಿದ್ದ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಲಾರಿಯೊಂದನ್ನು ಓವರ್ ಟೇಕ್ ಮಾಡಿ ಬಂದ ಕಾಸರಗೋಡು ನಿಂದ ಮಂಗಳೂರಿಗೆ ಸಂಚರಿಸುವ ಸರಕಾರಿ ಬಸ್ಸು ಹಿಂದಿನಿಂದ  ಡಿಕ್ಕಿ ಹೊಡೆದಿದೆ. 


ಅಪಘಾತದ ರಭಸಕ್ಕೆ ಎರಡೂ ಬಸ್ಸುಗಳು ನಜ್ಜುಗುಜ್ಜಾಗಿವೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ  ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ. 

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.