ಹೊಸದಿಲ್ಲಿಯ ಹೊಟೇಲ್ಗೆ ಲಕ್ಷಾಂತರ ರೂಪಾಯಿ ವಂಚನೆ: ದರ್ಬೆ ನಿವಾಸಿ ಮೊಹಮ್ಮದ್ ಶರೀಫ್ ಸೆರೆ
Team Udayavani, Jan 23, 2023, 6:53 AM IST
ಮಂಗಳೂರು: ಯುನೈಟೆಡ್ ಅರಬ್ ಎಮಿರೇಟ್ಸ್ ರಾಜನ ಕುಟುಂಬ ಸದಸ್ಯನ ಸೋಗಿನಲ್ಲಿ ಹೊಸದಿಲ್ಲಿಯ ಹೊಟೇಲ್ನಲ್ಲಿ ಉಳಿದುಕೊಂಡು ಲಕ್ಷಾಂತರ ರೂಪಾಯಿ ಬಿಲ್ ಪಾವತಿಸದೆ ವಂಚಿಸಿದ ಆರೋಪದಲ್ಲಿ ಹೊಸದಿಲ್ಲಿ ಪೊಲೀಸರಿಂದ ಬಂಧಿಸಲ್ಪಟ್ಟ ವ್ಯಕ್ತಿಯನ್ನು ಪುತ್ತೂರಿನ ದರ್ಬೆ ನಿವಾಸಿ ಮೊಹಮ್ಮದ್ ಶರೀಫ್ (41) ಎಂದು ಗುರುತಿಸಲಾಗಿದೆ.
ಈತನನ್ನು ಪೊಲೀಸರು ಜ. 19ರಂದು ಪುತ್ತೂರಿನಿಂದ ಬಂಧಿಸಿ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಸ್ಥಳೀಯವಾಗಿ ಈ ಬಗ್ಗೆ ಯಾವುದೇ ಮಾಹಿತಿಯನ್ನು ಪೊಲೀಸರು ದೃಢಪಡಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ