Mangaluru ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ
Team Udayavani, Jul 29, 2023, 11:00 PM IST
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಉಳ್ಳಾಲ ಪೇಟೆಯ ಮಹಮ್ಮದ್ ಶಾಫಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕಿ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಆಕೆಗೆ ಆರೋಪಿ ಮಹಮ್ಮದ್ ಶಾಫಿಯ ಪರಿಚಯವಿತ್ತು. ದಾರಿಯಲ್ಲಿ ಕಾಣ ಸಿಕ್ಕಿದಾಗ ಮಾತನಾಡುತ್ತಿದ್ದ. ಕಳೆದ ಜನವರಿಯಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಆರೋಪಿ ಆಕೆಯ ಮನೆಗೆ ಬಂದು ಅತ್ಯಾಚಾರವೆಸಗಿದ್ದ. ಅನಂತರವೂ ಅತ್ಯಾಚಾರವೆಸಗಿದ್ದ. ಇದರಿಂದಾಗಿ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು ಪೋಕ್ಸೋ ಕಾಯ್ದೆಯಡಿ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
U. T. Khader ಮಂಗಳೂರಿನಿಂದ ಹಜ್ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ
MUST WATCH
ಹೊಸ ಸೇರ್ಪಡೆ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!