ಕುಕ್ಕೆ ಸುಬ್ರಹ್ಮಣ್ಯಕ್ಕೆ ಕುಟುಂಬ ಸಮೇತ ನಟ ಶಿವರಾಜ್ ಕುಮಾರ್ ಭೇಟಿ
Team Udayavani, Dec 9, 2022, 6:34 PM IST
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕನ್ನಡ ಚಿತ್ರರಂಗದ ನಾಯಕ ನಟ, ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಇಂದು ಭೇಟಿ ನೀಡಿದರು.
ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ವತಿಯಿಂದ ಶಿವರಾಜ್ ಕುಮಾರ್ ಅವರನ್ನು ಬರಮಾಡಿಕೊಳ್ಳಲಾಯಿತು. ದೇವಳದ ಸಮಿತಿಯವರು, ಅಧಿಕಾರಿಗಳು, ಸಿಬಂದಿಗಳು ಉಪಸ್ಥಿತರಿದ್ದರು.
ಬಳಿಕ ನಟ ಶಿವರಾಜ್ ಕುಮಾರ್ ಸಂಪುಟ ಶ್ರೀ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ, ಮಠಾಧೀಶ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರ ಆಶೀರ್ವಾದ ಪಡೆದರು. ಶ್ರೀಗಳು ಶಿವರಾಜ್ ಕುಮಾರ್ ಅವರನ್ನು ಗೌರವಿಸಿದರು. ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿಯರಾದ ನಿರುಪಮ ರಾಜ್‌ಕುಮಾರ್, ನಿವೇದಿತ ರಾಜ್‌ಕುಮಾರ್ ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2005 ರ ಭಾರತ ಭೇಟಿ; ಬರ್ತ್ ಸರ್ಟಿಫಿಕೇಟ್ ಉಡುಗೊರೆಯಾಗಿ ಪಡೆದಿದ್ದ ಮುಷರಫ್
ಪಾಂಗಾಳ: ಚೂರಿಯಿಂದ ಇರಿದು ಯುವಕನ ಬರ್ಬರ ಹತ್ಯೆ
ಮಹದಾಯಿ ವಿಚಾರದ ಬಗ್ಗೆ ಅಧ್ಯಯನ ಮಾಡಲು ಹೆಚ್ಚಿನ ಕಾಲಾವಕಾಶ ಬೇಕಿದೆ: ಭೂಪೇಂದ್ರ ಯಾದವ್
ಮೂರು ತಿಂಗಳು ಕೆಟ್ಟದ್ದನ್ನ ನೋಡಲ್ಲ, ಕೇಳಲ್ಲ, ಮಾತಾಡಲ್ಲ… ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ
ಒಲಿದು ಬಂದ ಪದ್ಮ ಪ್ರಶಸ್ತಿ: ಪ್ರಾಚೀನ ದ್ರಾವಿಡ ಪಂಗಡ…ಇರುಲಾ ಹಾವಾಡಿಗರು…