ಪುರಭವನಕ್ಕೆ ಹೆಚ್ಚುವರಿ ಸೌಲಭ್ಯ: ಮೇಯರ್‌


Team Udayavani, Aug 22, 2017, 7:00 AM IST

2108mlr102.jpg

ಮಂಗಳೂರು: ಯಕ್ಷಗಾನ,ನಾಟಕ ಸೇರಿದಂತೆ ಕಲಾ ಸೇವೆ ಮಾಡಲು ಕಲಾವಿದರಿಗೆ ಮಂಗಳೂರು ಪುರಭವನ ಅಗ್ಗದಲ್ಲಿ ದೊರೆಯುವಂತೆ ಈಗಾಗಲೇಮಾಡಲಾಗಿದ್ದು, ಹೆಚ್ಚುವರಿ ಸೌಲಭ್ಯ ಗಳನ್ನು ಪುರಭವನದಲ್ಲಿ ಒದಗಿಸುವ ನಿಟ್ಟಿನಲ್ಲೂ ಮಂಗಳೂರು ಪಾಲಿಕೆ ವಿಶೇಷ ಒತ್ತು ನೀಡಲಿದೆ ಎಂದು ಮಂಗಳೂರು ಪಾಲಿಕೆ ಮೇಯರ್‌ ಕವಿತಾ ಸನಿಲ್‌ ಹೇಳಿದರು.

ಮಂಗಳೂರು ಪುರಭವನದಲ್ಲಿ ಸೋಮವಾರ ನಡೆದ ತುಳು ನಾಟಕ ಕಲಾವಿದರ ಒಕ್ಕೂಟದ 14ನೇ ವಾರ್ಷಿಕ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತುಳು ರಂಗಭೂಮಿಯಲ್ಲಿ  ಅದ್ವಿತೀಯ ಸಾಧನೆ ಮಾಡುತ್ತಿರುವ ನಾಟಕ ತಂಡಗಳು ಇಂದು ಕರಾವಳಿಯಲ್ಲಿ ವಿಭಿನ್ನ ನೆಲೆಯ ರಂಗ ಸಾಧನೆ ಪ್ರದರ್ಶಿಸಿರುವುದು ಶ್ಲಾಘನೀಯ ಎಂದರು.

ಹಿರಿಯ ನಾಟಕಕಾರ, ನಟ, ನಿರ್ದೇಶಕ, ಸಂಘಟಕ ವಿ.ಜಿ. ಪಾಲ್‌ ಅವರಿಗೆ 2016-17ನೇ ಸಾಲಿನ ತೌಳವ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಾಟಕಕಾರ, ಸಾಹಿತಿ ಶಿವಾನಂದ ಕರ್ಕೇರ, ನಟ ಕೆ.ಕೆ. ಗಟ್ಟಿ, ನಿರ್ದೇಶಕ ಜಗದೀಶ ಶೆಟ್ಟಿ ಕೆಂಚನಕೆರೆ, ಪ್ರಸಾಧನದ ಗಿರಿಯಪ್ಪ ಇಡ್ಯ, ಸಂಗೀತ ನಿರ್ದೇಶಕ ನಾರಾಯಣ ಬಿ.ಕೆ., ಸ್ತ್ರೀ ಪಾತ್ರಧಾರಿ ಕೆ. ಗಂಗಾಧರ ಶೆಟ್ಟಿ, ರಂಗನಟ ಮೋಹನ ಕೆ. ಬೋಳಾರ್‌, ರಂಗ ನಟಿ ಕುಮುದಾ ಬಾಕೂìರು ಅವರನ್ನು ಸಮ್ಮಾನಿಸಲಾಯಿತು. ಮಂಗಳೂರು ಪುರಭವನದ ಬಾಡಿಗೆ ದರ ಕಡಿಮೆ ಮಾಡಿದ ಹಿನ್ನೆಲೆಯಲ್ಲಿ ಮೇಯರ್‌ ಕವಿತಾ ಸನಿಲ್‌ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.

ಕೀರ್ತಿಶೇಷ ಕಲಾವಿದರಾದ ದಿ| ಮಚ್ಚೇಂದ್ರನಾಥ್‌ ಪಾಂಡೇಶ್ವರ, ದಿ| ರಾಘವ ಕೆ. ಉಳ್ಳಾಲ, ದಿ| ಎಂ.ಎಸ್‌. ಇಬ್ರಾಹಿಂ ಹಾಗೂ ದಿ| ಶಾಂತಾರಾಮ ಕಲ್ಲಡ್ಕ ಅವರ ನೆಂಪು ಕಾರ್ಯಕ್ರಮ ನಡೆಯಿತು.

ಭಂಡಾರಿ ಮಹಾಮಂಡಳದ ಅಧ್ಯಕ್ಷ ಸುರೇಶ್‌ ಭಂಡಾರಿ ಕಡಂದಲೆ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದ.ಕ. ಸಹಾಯಕ ನಿರ್ದೇಶಕರಾದ ಚಂದ್ರಹಾಸ ರೈ ಬಿ, ಭಂಡಾರಿ ಬಿಲ್ಡರ್ ಮಾಲಕರಾದ ಲಕ್ಷ್ಮೀಶ ಭಂಡಾರಿ, ಬಿಜೆಪಿ ಮಂಗಳೂರು ದಕ್ಷಿಣ ಅಧ್ಯಕ್ಷ ಡಿ.ವೇದವ್ಯಾಸ ಕಾಮತ್‌, ಬಿರುವೆರ್‌ ಕುಡ್ಲ ಸ್ಥಾಪಕ ಅಧ್ಯಕ್ಷ ಉದಯ್‌ ಪೂಜಾರಿ ಮುಖ್ಯ ಅತಿಥಿಗಳಾಗಿದ್ದರು.

ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ಕಿಶೋರ್‌ ಡಿ. ಶೆಟ್ಟಿ ಪ್ರಸ್ತಾವನೆಗೈದರು. ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಕುಮಾರ್‌ ಮಲ್ಲೂರು ಸ್ವಾಗತಿಸಿದರು. ಗೋಕುಲ್‌ ಕದ್ರಿ, ಪ್ರದೀಪ್‌ ಆಳ್ವ ಕದ್ರಿ, ಮೋಹನ್‌ ಕೊಪ್ಪಳ ಕದ್ರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದಿನಿಂದ ಶಾಲೆಯಂಗಳದಲ್ಲಿ ಚಿಣ್ಣರ ಕಲರವ

ಇಂದಿನಿಂದ ಶಾಲೆಯಂಗಳದಲ್ಲಿ ಚಿಣ್ಣರ ಕಲರವ

ಕುಂಟುತ್ತಾ ಸಾಗುತ್ತಿದೆ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ: ಸವಾರರಿಗೆ ಸಂಕಷ್ಟ

ಕುಂಟುತ್ತಾ ಸಾಗುತ್ತಿದೆ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ: ಸವಾರರಿಗೆ ಸಂಕಷ್ಟ

ಪ್ರಾಯೋಗಿಕ “ಟ್ರಾಫಿಕ್‌ ಐಲ್ಯಾಂಡ್‌’ನಿಂದ ಸಂಚಾರ ಸಂಕಷ್ಟ

ಪ್ರಾಯೋಗಿಕ “ಟ್ರಾಫಿಕ್‌ ಐಲ್ಯಾಂಡ್‌’ನಿಂದ ಸಂಚಾರ ಸಂಕಷ್ಟ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

9power

ನಿರಂತರ ವಿದ್ಯುತ್‌ ನೀಡಲು ಮನವಿ

ಡ್ರೋನ್‌ ಪರೀಕ್ಷೆ

ಯಶಸ್ಸಿನ ಹಾದಿಯತ್ತ ದೇಸಿ ಡ್ರೋನ್‌ಗಳು

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

8LAW-NKOWLEDGE

ಕಾನೂನು ಅರಿವಿಲ್ಲದಿದ್ದರೆ ಸಂಕಷ್ಟ ನಿಶ್ಚಿತ: ರೆಡ್ಡಿ

7basavanna

ಬಸವಣ್ಣನ ಚಿಂತನೆ ದಿವ್ಯೌಷಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.