ಕೃಷಿ ಸಿರಿಯ ಕೊಂಡಾಡಿದಡಾ| ಡಿ.ವೀರೇಂದ್ರ ಹೆಗ್ಗಡೆ

Team Udayavani, Dec 4, 2017, 9:47 AM IST

04-8.jpg

ವಿದ್ಯಾಗಿರಿ: ಆಳ್ವಾಸ್‌ ನುಡಿಸಿರಿಯಲ್ಲಿ ಪಾಲ್ಗೊಳ್ಳಲು ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ
ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ವಿದ್ಯಾಗಿರಿಗೆ ಆಗಮಿಸಿದರು. ಸಾಹಿತ್ಯ ಸಮ್ಮೇಳನ ವೇದಿಕೆಗೆ  ಹೋಗುವುದಕ್ಕೂ ಮೊದಲು ನೇರವಾಗಿ ಕೃಷಿ ಸಿರಿಗೆ ಭೇಟಿ ನೀಡಿದರು.

ಅಲ್ಲಿನ ಫಲ ಪುಷ್ಪ ಹಾಗೂ ವಿವಿಧ ತಳಿಯ ತರಕಾರಿ/ ಹಣ್ಣಿನ ಬೀಜಗಳನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು. ಭತ್ತದಿಂದ ಮಾಡಿದ ವಿಶೇಷ ಉತ್ಪನ್ನವೊಂದನ್ನು ಡಾ| ಹೆಗ್ಗಡೆ ಅವರಿಗೆ ಕೃಷಿಕರೊಬ್ಬರು ಪ್ರದಾನಿಸಿದರು. “ನಮ್ಮ ಅನ್ನದಾತರು ನೀವು’ ಎಂದು ಕೃಷಿಕರೊಬ್ಬರು ಡಾ| ಹೆಗ್ಗಡೆ ಅವರನ್ನು ಉಲ್ಲೇಖೀಸಿದರು. ಆ ಬಳಿಕ ತರಕಾರಿ ತೋಟ ವನ್ನು ವೀಕ್ಷಿಸಿದ ಹೆಗ್ಗಡೆ ಅವರು, ಡಾ| ಮೋಹನ್‌ ಆಳ್ವ ಅವರ ಕಾರ್ಯಕ್ಷಮ  ತೆಯನ್ನು ಶ್ಲಾಘಿಸಿ, ನುಡಿಸಿರಿಗೆ ಕೃಷಿಸಿರಿಯ ಮೂಲಕ ಪರಿಪೂರ್ಣತೆ ದೊರೆಯಿತು ಎಂದು ಉದ್ಗರಿಸಿದರು. ಬಳಿಕ ಕೃಷಿಸಿರಿ ನಡೆಯುವಲ್ಲಿ ಸಿದ್ಧ ಪಡಿಸಲಾದ ಭೋಜನ ವ್ಯವಸ್ಥೆಯನ್ನು ವೀಕ್ಷಿಸಿದರು. ನುಡಿ 
ಸಿರಿಯ ಮುಖ್ಯವೇದಿಕೆಯ ಹತ್ತಿರದಲ್ಲಿ ಪುಸ್ತಕ ಮೇಳ, ಗಾಳಿಪಟ ವೀಕ್ಷಿಸಿದರು. 

ಡಾ| ಎಂ. ಮೋಹನ್‌ ಆಳ್ವ, ಜಿಲ್ಲಾ ಕಸಾಪ ಅಧ್ಯಕ್ಷ ಎಸ್‌. ಪ್ರದೀಪ್‌ ಕುಮಾರ್‌ ಕಲ್ಕೂರ ಮುಂತಾದವರಿದ್ದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.