‘ಕೃಷಿ, ಕಂಬಳಕ್ಕೆ ಅವಿನಾಭಾವ ಸಂಬಂಧ’


Team Udayavani, Jan 28, 2019, 6:15 AM IST

28-january-8.jpg

ಐಕಳ : ಕಂಬಳ ಕ್ರೀಡೆ ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ. ಇಲ್ಲಿನ ಜನರಲ್ಲಿ ಕಂಬಳ ಹಾಸುಹೊಕ್ಕಾಗಿ ಅದರಲ್ಲೂ ಧಾರ್ಮಿಕ ನೆಲೆ ಕಂಡುಕೊಂಡಿದ್ದಾರೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಸಹಕಾರಿರತ್ನ ಡಾ| ಎಂ. ಎನ್‌. ರಾಜೇಂದ್ರಕುಮಾರ್‌ ಹೇಳಿದರು.

ಜ.26ರಂದು ನಡೆದ ಐಕಳಬಾವ ಕಾಂತಾಬಾರೆ-ಬೂದಾಬಾರೆ ಜೋಡುಕರೆ ಕಂಬಳ ಕಾರ್ಯಕ್ರಮದಲ್ಲಿ ಸಮ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಐಕಳಬಾವ ಯಜಮಾನ ದೋಗಣ್ಣ ಶೆಟ್ಟಿ, ಸಂಸದೀಯ ಕಾರ್ಯದರ್ಶಿ ಐವನ್‌ ಡಿ’ಸೋಜಾ, ಮಾಜಿ ಸಚಿವ ವಿನಯಕುಮಾರ್‌ ಸೊರಕೆ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಉದ್ಯಮಿಗಳಾದ ಅಶೋಕ್‌ ಅಡ್ಯಂತಾಯ, ಅಶೋಕ್‌ ಎನ್‌. ಶೆಟ್ಟಿ, ಬಿಜೆಪಿ ಮುಖಂಡ ಜಗದೀಶ್‌ ಅಧಿಕಾರಿ, ಉಡುಪಿ ವಕ್ಛ್ ಬೋರ್ಡ್‌ ಉಪಾಧ್ಯಕ್ಷ ಹಾಜಿ ಗುಲಾಂ ಮಹಮ್ಮದ್‌, ರಮೇಶ ಶೆಟ್ಟಿ ಗೋಪಾಲಕೃಷ್ಣ ಭಟ್, ಚಿತ್ರ ನಟಿ ಐಶ್ವರ್ಯಾ ಆಚಾರ್ಯ, ಕಂಬಳ ಸಮಿತಿ ಕಾರ್ಯಾಧ್ಯಕ್ಷ ಚಿತ್ತರಂಜನ್‌ ಭಂಡಾರಿ, ಸಂಚಾಲಕ ಐಕಳ ಮುರಳೀಧರ ಶೆಟ್ಟಿ, ಕೋಶಾಧಿಕಾರಿ ಪ್ರಕಾಶ್‌ ಶೆಟ್ಟಿ ಪಡುಹಿತ್ಲು, ಕೃಷ್ಣ ಮಾರ್ಲ, ಯೋಗೀಶ್‌ ರಾವ್‌, ಸಂಜೀವ ಶೆಟ್ಟಿ ಸ್ಥಳಂತಗುತ್ತು, ಲೀಲಾಧರ ಶೆಟ್ಟಿ ಐಕಳ, ಮುಂಬಯಿ ಸಮಿತಿಯ ಕುಶಲ್‌ ಭಂಡಾರಿ ಐಕಳ ಬಾವ, ಗಣನಾಥ ಜೆ. ಶೆಟ್ಟಿ ಐಕಳಬಾವ, ತಿಲಕ್‌ ರಾಜ್‌ ಬಲ್ಲಾಳ್‌ ಐಕಳಬಾವ, ಪುರಂದರ ಶೆಟ್ಟಿ ಐಕಳಬಾವ, ವೇಣುಗೋಪಾಲ ಶೆಟ್ಟಿ ಐಕಳ ಬಾವ, ಸ್ವರಾಜ್‌ ಶೆಟ್ಟಿ, ಐಕಳಬಾವ ಜಯಪಾಲ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಐಕಳ ಕಂಬಳ ಸಮಿತಿ ಅಧ್ಯಕ್ಷ ಐಕಳಬಾವ ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು ಅವರು ಸ್ವಾಗತಿಸಿದರು. ಶ್ರೀಶ ಸರಾಫ್‌ ಅವರು ಕಾರ್ಯಕ್ರಮ ನಿರೂಪಿಸಿದರು.

ಸಮ್ಮಾನ
ಸಾಧಕರಾದ ಅದಾನಿ ಪವರ್‌ ಕಾರ್ಪೊರೇಷನ್‌ ಆಡಳಿತ ನಿರ್ದೇಶಕ ಕಿಶೋರ್‌ ಆಳ್ವ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಾಯಿರಾಧ ಗ್ರೂಫ್‌ ಆಫ್‌ ಕಂಪೆನೀಸ್‌ ಆಡಳಿತ ನಿರ್ದೇಶಕ ಮನೋಹರ್‌ ಎಸ್‌. ಶೆಟ್ಟಿ, ಐಕಳ ಕಂಬಳ ಸಮಿತಿ ಅಧ್ಯಕ್ಷ ಐಕಳ ಬಾವ ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು ಅವರನ್ನು ಸಮ್ಮಾನಿಸಲಾಯಿತು. ಜತೆಗೆ ಸಾಧಕ ಹಾಗೂ ದಾನಿಗಳನ್ನು ಗೌರವಿಸಲಾಯಿತು.

ಟಾಪ್ ನ್ಯೂಸ್

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

BJP 2

Muslim ಆ್ಯಮಿಮೇಟೆಡ್‌ ವೀಡಿಯೋ ತೆಗದುಹಾಕಲು ಎಕ್ಸ್‌ಗೆ ಆಯೋಗ ಸೂಚನೆ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.