ಐಕಳ: ಕಂಬಳ ತುಳುನಾಡಿನ ಸಂಸ್ಕೃತಿಯ ಪ್ರತೀಕ: ಶ್ರೀ ಚಂದ್ರಶೇಖರ ಸ್ವಾಮೀಜಿ


Team Udayavani, Feb 26, 2022, 2:26 PM IST

17kambala

ಮುಲ್ಕಿ: ಕಂಬಳ ತುಳುನಾಡಿನ ಸಂಸ್ಕೃತಿಯ ಪ್ರತೀಕವಾಗಿದ್ದು ಕ್ರೀಡೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ

ಅವರು ಕಿನ್ನಿಗೋಳಿ ಸಮೀಪದ ಐಕಳಬಾವ ಕಾಂತಬಾರೆ ಬೂದಬಾರೆ ಕಂಬಳೋತ್ಸವ ಉದ್ಘಾಟಿಸಿ ಮಾತನಾಡಿ ಕಂಬಳವು ಕರಾವಳಿ ಮಣ್ಣಿನ ಅಭಿಮಾನದ ಪ್ರತೀಕವಾದ ಜಾನಪದ ಕ್ರೀಡೆ. ಕಂಬಳ ಸ್ಪರ್ಧೆ ನೆಲೆಯಲ್ಲಿ ಎತ್ತು, ಕೋಣಗಳ ಪೋಷಣೆ ಚೆನ್ನಾಗಿ ನಡೆದರೆ ಅದು ಕೃಷಿ ಉಳಿಕೆಗೂ ಪೂರಕವಾಗಲಿದೆ, ಜಾನಪದ ಕ್ರೀಡೆಯಾದ ಕಂಬಳಕ್ಕೆ ಗ್ರಾಮೀಣ ಪ್ರದೇಶದಲ್ಲಿ ಅತ್ಯದ್ಭುತ ಪ್ರೋತ್ಸಾಹ ದೊರೆಯುತ್ತಿದ್ದು ಇದಕ್ಕೆ ಐಕಳ ಕಾಂತಾಬಾರೆ ಬೂದಾಬಾರೆ ಕಂಬಳದ ಸೊಬಗು ಸಾಕ್ಷಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಕಳಬಾವ ಕುಟುಂಬಿಕರ ಕ್ಷೇಮಾಭಿವೃದ್ಧಿ (ರಿ) ನ ಡಾ. ಕೆಪಿಕೆ ಹೆಗ್ಡೆ ವಹಿಸಿದ್ದರು. ಕಂಬಳ ಕರೆಗಳ ಉದ್ಘಾಟನೆಯನ್ನು ಅದಾನಿ ಫೌಂಡೇಶನ್ ನ ದಕ್ಷಿಣ ಭಾರತದ ಅಧ್ಯಕ್ಷ ಕಿಶೋರ್ ಆಳ್ವ ನೆರವೇರಿಸಿದರು.

ಈ ಸಂದರ್ಭ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ರಜನಿ ಚಂದ್ರಶೇಖರ್ ಭಟ್, ರಾಹುಲ್ ಸಿ ಭಟ್, ಧರ್ಮದರ್ಶಿ ಹರಿಕೃಷ್ಣ ಪುನರೂರು, ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಸಂತೋಷ್ ಕುಮಾರ್ ಹೆಗ್ಡೆ, ಉದ್ಯಮಿ ಅರುಣ್ ರೈ ತೋಡಾರ್,  ಐಕಳಬಾವ ಯಜಮಾನರಾದ ದೋಗಣ್ಣ ಸಿ.ಶೆಟ್ಟಿ, ಗೌರವಾಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಕಾರ್ಯಾಧ್ಯಕ್ಷ ಚಿತ್ತರಂಜನ್ ಭಂಡಾರಿ, ಉಪಾಧ್ಯಕ್ಷ ವೈ ಯೋಗೀಶ್ ರಾವ್, ಪ್ರಮೋದ್ ಶೆಟ್ಟಿ, ಸಂಚಾಲಕ ಮುರಳೀಧರ ಶೆಟ್ಟಿ, ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಪ್ರಧಾನ ಕಾರ್ಯದರ್ಶಿ ಕೃಷ್ಣ ಮಾರ್ಲ,ತಾರಾನಾಥ ಶೆಟ್ಟಿ, ಮುಂಬೈ ಸಮಿತಿ ಅಧ್ಯಕ್ಷರಾದ ಕುಶಾಲ್ ಭಂಡಾರಿ, ಉಪಾಧ್ಯಕ್ಷ ಅನಿಲ್ ಶೆಟ್ಟಿ  ಕೋಂಜಾಲು ಗುತ್ತು, ಪ್ರಧಾನ ಕಾರ್ಯದರ್ಶಿ ಗಣನಾಥ ಜೆ ಶೆಟ್ಟಿ,ಶ್ರೀಶ ಐಕಳ,ಸಾಯಿನಾಥ ಶೆಟ್ಟಿ, ಎಸಿಪಿ ಮಹೇಶ್ ಕುಮಾರ್, ಸಮಿತಿಯ ಪದಾಧಿಕಾರಿಗಳು, ಮುಂಬೈ ಸಮಿತಿಯ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ರವರನ್ನು ಸನ್ಮಾನಿಸಲಾಯಿತು,ಹಾಗೂ ಸಾಧಕರ ನೆಲೆಯಲ್ಲಿ ಐಕಳ ಕಾಂತಬಾರೆ ಬೂದಬಾರೆ ಕಂಬಳೋತ್ಸವ ಸಮಿತಿ ಅಧ್ಯಕ್ಷ ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿಯವರನ್ನು ಸ್ವಾಮೀಜಿಯವರು ಗೌರವಿಸಿದರು.ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು ಸ್ವಾಗತಿಸಿದರು.ಪತ್ರಕರ್ತ ಶರತ್ ಶೆಟ್ಟಿ ನಿರೂಪಿಸಿದರು.

ಬೆಳಿಗ್ಗೆ ಕಂಬಳದ ಕರೆಯಲ್ಲಿ ಏಳಿಂಜೆ ಶ್ರೀ ಲಕ್ಷ್ಮಿ ಜನಾರ್ಧನ ಮಹಾಗಣಪತಿ ದೇವಸ್ಥಾನದ ಅರ್ಚಕರಾದ ಗಣೇಶ್ ಭಟ್, ವರುಣ್ ಭಟ್ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಟಾಪ್ ನ್ಯೂಸ್

1-saASs

ಬೊಮ್ಮಾಯಿ ನೇತೃತ್ವದಲ್ಲೇ ಅವಧಿ ಪೂರ್ಣ: ಕೇಂದ್ರ ಸಚಿವ‌ ನಾರಾಯಣಸ್ವಾಮಿ

ಕಾಂಗ್ರೆಸ್‌ ಈಗ ಡಬಲ್‌ ಡೋರ್‌ ಬಸ್‌: ಸಚಿವ ಸುಧಾಕರ್‌ ವ್ಯಂಗ್ಯ

ಕಾಂಗ್ರೆಸ್‌ ಈಗ ಡಬಲ್‌ ಡೋರ್‌ ಬಸ್‌: ಸಚಿವ ಸುಧಾಕರ್‌ ವ್ಯಂಗ್ಯ

1—ASsASas

ಖಾಸಗಿ ಆಸ್ಪತ್ರೆಗಳು ಕೋವಿಡ್‌ ರೋಗಿಗಳನ್ನು ನಿರಾಕರಿಸಿದರೆ ಕಠಿಣ ಕ್ರಮ: ಡಾ.ಕೆ.ಸುಧಾಕರ್‌

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 515 ಅಂಕ ಜಿಗಿತ; 59,000 ಗಡಿ ದಾಟಿದ ಸೂಚ್ಯಂಕ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 515 ಅಂಕ ಜಿಗಿತ; 59,000 ಗಡಿ ದಾಟಿದ ಸೂಚ್ಯಂಕ

ಪ್ರಾಣಿಗಳೂ ಈ ಆಹಾರ ತಿನ್ನಲ್ಲ..: ಮೆಸ್ ಫುಡ್ ಬಗ್ಗೆ ಆಕ್ರೋಶ ಹೊರಹಾಕಿದ ಉ.ಪ್ರದೇಶ ಪೊಲೀಸ್

ಪ್ರಾಣಿಗಳೂ ಈ ಆಹಾರ ತಿನ್ನಲ್ಲ..: ಮೆಸ್ ಫುಡ್ ಬಗ್ಗೆ ಆಕ್ರೋಶ ಹೊರಹಾಕಿದ ಉ.ಪ್ರದೇಶ ಪೊಲೀಸ್

section

ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ಗುಂಪುಗಳ ಮಾರಾಮಾರಿ; ಇಬ್ಬರ ಸಾವು

ರಾಕಿಭಾಯ್‌ ಗೆ ರಾಖಿ ಕಟ್ಟಿದ ಮುದ್ದಿನ ತಂಗಿ: ಫೋಟೋ ಹಂಚಿ ಶುಭಾಶಯ ಕೋರಿದ ಯಶ್

ರಾಕಿಭಾಯ್‌ ಗೆ ರಾಖಿ ಕಟ್ಟಿದ ಮುದ್ದಿನ ತಂಗಿ: ಫೋಟೋ ಹಂಚಿ ಶುಭಾಶಯ ಕೋರಿದ ಯಶ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುರತ್ಕಲ್ :ಮಿತ್ರಪಟ್ಟಣ ಭಾಗದಲ್ಲಿ ಭಾರಿ ಕಡಲ್ಕೊರೆತ : ಅಪಾಯದ ಅಂಚಿನಲ್ಲಿ ಮೀನುಗಾರಿಕಾ ರಸ್ತೆ

ಸುರತ್ಕಲ್ :ಮಿತ್ರಪಟ್ಟಣ ಭಾಗದಲ್ಲಿ ಭಾರಿ ಕಡಲ್ಕೊರೆತ : ಅಪಾಯದ ಅಂಚಿನಲ್ಲಿ ಮೀನುಗಾರಿಕಾ ರಸ್ತೆ

ಪದೇ ಪದೇ ತಮ್ಮ ಸ್ಥಾನ ಬದಲಾಯಿಸುತ್ತಿದ್ದ ಪ್ರವೀಣ್ ಹಂತಕರು : ಮಾಹಿತಿ ಬಿಚ್ಚಿಟ್ಟ ಎಡಿಜಿಪಿ

ಪದೇ ಪದೇ ಜಾಗ ಬದಲಾಯಿಸುತ್ತಿದ್ದ ಪ್ರವೀಣ್ ಹಂತಕರು : ಆರೋಪಿಗಳ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ

3

ಕಿನ್ಯ ಗ್ರಾಮದಲ್ಲಿ ಸಮಸ್ಯೆಗಳೇ ಬಹುದೊಡ್ಡದು

ತೊಕ್ಕೊಟ್ಟು: ಬೈಕ್‌ -ಕಾರು ಢಿಕ್ಕಿ; ಇಬ್ಬರಿಗೆ ಗಾಯ

ತೊಕ್ಕೊಟ್ಟು: ಬೈಕ್‌ -ಕಾರು ಢಿಕ್ಕಿ; ಇಬ್ಬರಿಗೆ ಗಾಯ

1-dsdsadas

ಚಪ್ಪಲಿಯಲ್ಲಿ ಮರೆ ಮಾಚಿ ಅಕ್ರಮ ಸಾಗಾಟ; 17 ಲಕ್ಷ ರೂ. ಮೌಲ್ಯದ ಚಿನ್ನ ವಶ

MUST WATCH

udayavani youtube

ಎಸಿಬಿ ರಚನೆ ಆದೇಶ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ

udayavani youtube

ವರ್ಗಾವಣೆಗೊಂಡ ಚಿಕ್ಕಮಗಳೂರು ಎಸ್.ಪಿ ಗೆ ಹೂಮಳೆಗೈದು ಬೀಳ್ಕೊಟ್ಟ ಸಿಬ್ಬಂದಿ…

udayavani youtube

3 ವರ್ಷಗಳ ಬಳಿಕ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್

udayavani youtube

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

udayavani youtube

ಪ್ರವೀಣ್‌ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ

ಹೊಸ ಸೇರ್ಪಡೆ

10-demand

ಆಲೂರು(ಬಿ) ಘಟನೆ; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

19

ರಾಸಾಯನಿಕ ಮುಕ್ತ ಕೃಷಿ ಅಳವಡಿಸಿಕೊಳ್ಳಿ: ಕನ್ಹೇರಿ ಸ್ವಾಮೀಜಿ

9-sports

ಬ್ಯಾಡ್ಮಿಂಟನ್‌ ಪಂದ್ಯಾವಳಿಗೆ ಸಿಪಿಐ ಚಾಲನೆ

1-saASs

ಬೊಮ್ಮಾಯಿ ನೇತೃತ್ವದಲ್ಲೇ ಅವಧಿ ಪೂರ್ಣ: ಕೇಂದ್ರ ಸಚಿವ‌ ನಾರಾಯಣಸ್ವಾಮಿ

8JDS

16ರಂದು ಜೆಡಿಎಸ್‌ನಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.