ವಿಮಾನ ನಿಲ್ದಾಣ: 34.74 ಲ.ರೂ. ಮೌಲ್ಯದ ಚಿನ್ನ ವಶ
Team Udayavani, May 16, 2019, 6:00 AM IST
ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ದುಬಾೖನಿಂದ ಸ್ಪೈಸ್ ಜೆಟ್ ವಿಮಾನಲ್ಲಿ ಬಂದಿಳಿದ ವ್ಯಕ್ತಿಯೊಬ್ಬನಿಂದ 34,74,570 ರೂ. ಮೌಲ್ಯದ 1052.90 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
24 ಕ್ಯಾರೆಟ್ ಪರಿಶುದ್ಧತೆಯ ಈ ಚಿನ್ನವನ್ನು 2 ಪಾದರಸ ಲೇಪಿತ ಗಟ್ಟಿ ರೂಪ ದಲ್ಲಿ ನಿಕಾಯ್ ಬ್ರಾಂಡ್ನ ಮಿಕ್ಸರ್ನ ಒಳಗಿರಿಸಿ ಸಾಗಿಸಲು ಯತ್ನಿಸಲಾಗಿತ್ತು. ಕಸ್ಟಮ್ಸ್ ಅಧಿಕಾರಿಗಳು ಲಗ್ಗೇಜ್ ತಪಾಸಣೆ ಮಾಡಿದಾ ಗ ಇದು ಬೆಳಕಿಗೆ ಬಂದಿದೆ. ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ