ಅಮರನಾಥ ದುರಂತ: ಯಾತ್ರೆ ಕೈಗೊಂಡ ಬಂಟ್ವಾಳದ 27 ಜನರ ತಂಡ ಸುರಕ್ಷಿತ


Team Udayavani, Jul 9, 2022, 1:23 PM IST

ಅಮರನಾಥ ದುರಂತ: ಯಾತ್ರೆ ಕೈಗೊಂಡ ಬಂಟ್ವಾಳದ 30 ಜನರ ತಂಡ ಸುರಕ್ಷಿತ

ಬಂಟ್ವಾಳ: ಅಮರನಾಥದಲ್ಲಿ ನಡೆದಿರುವ ಮೇಘಸ್ಪೋಟದಲ್ಲಿ ನಡೆದಿರುವ ಜೀವಹಾನಿಯ ಸುದ್ದಿಯ ಬೆನ್ನಲ್ಲೇ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಿಂದ ಯಾತ್ರೆ ಕೈಗೊಂಡ 27 ಮಂದಿಯ ತಂಡ ಅಮರನಾಥಕ್ಕೆ ತಲುಪಿದ್ದು, ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಬಂದಿದೆ.

ಘಟನೆ ನಡೆದ ಬೆನ್ನಲ್ಲೇ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ನಿರ್ದೇಶನದಂತೆ ಬಂಟ್ವಾಳ‌ ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿಯವರು ಯಾತ್ರಿಗಳ ತಂಡದ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.

ಇದನ್ನೂ ಓದಿ:ಅಮರನಾಥ ಯಾತ್ರೆಗೆ ತೆರಳಿದ ರಾಜ್ಯದ ಎಲ್ಲರೂ ಸುರಕ್ಷಿತವಾಗಿದ್ದಾರೆ: ಸಿಎಂ ಬೊಮ್ಮಾಯಿ

ಇನ್ನು 28 ಕಿ.ಮೀ‌. ಸಂಚರಿಸಿದರೆ ನಾವು ಯಾತ್ರಾ ಸ್ಥಳಕ್ಕೆ ತಲುಪುತ್ತೇವೆ, ಇಲ್ಲಿ ರಕ್ಷಣಾ ಕಾರ್ಯ ನಡೆಸುವ ಸೈನಿಕರು ಉತ್ತಮ ಸಹಕಾರ ನೀಡುತ್ತಿದ್ದಾರೆ. ನಾಳೆ ಬೆಳಿಗ್ಗೆ ಅಮರನಾಥದಲ್ಲಿ‌ ದರ್ಶನ ಭಾಗ್ಯ ಸಿಗುವ ನಿರೀಕ್ಷೆಯಿದೆ ಎಂದು ಯಾತ್ರಾ ತಂಡದ ಸುರೇಶ್ ಕೋಟ್ಯಾನ್ ತಿಳಿಸಿದ್ದಾರೆ.

ಅಮರನಾಥ ದುರಂತ: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಧಾರ್ಮಿಕ ಸ್ಥಳ ಅಮರನಾಥದಲ್ಲಿ ಶುಕ್ರವಾರ ಏಕಾಏಕಿ ಮೇಘಸ್ಫೋಟ ಉಂಟಾಗಿದೆ. ಇದರಿಂದಾಗಿ 16 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.

ಶುಕ್ರವಾರ ಸಂಜೆ 5.30ರ ಸುಮಾರಿಗೆ ಮೇಘಸ್ಫೋಟ ಉಂಟಾಗಿದೆ. ಅದರಿಂದ ಉಂಟಾದ ಭಾರೀ ಪ್ರಮಾಣದ ಪ್ರವಾಹ ಭಕ್ತರು ವಾಸ್ತವ್ಯ ಹೂಡಿದ್ದ ಟೆಂಟ್‌ಗಳು ಮತ್ತು ಸಮುದಾಯ ಅಡುಗೆ ಮನೆಯತ್ತ ನುಗ್ಗಿ ಬಂದಿದೆ. ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ನೇತೃತ್ವದಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರೆಣೆ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

amit-sha

ಶಾ ಹೇಳಿಕೆ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿರಲಿಲ್ಲ : ಚುನಾವಣಾ ಆಯೋಗ

kejriwal-2

ಆಪ್ ಇಲ್ಲಿಯವರೆಗೆ ಸ್ಪರ್ಧಿಸಿದ ಅತ್ಯಂತ ಕಠಿಣ ಚುನಾವಣೆ ಎಂಸಿಡಿ: ಕೇಜ್ರಿವಾಲ್

12

ಮಂಗಳೂರು: ಸ್ಕೂಟರ್ ಗೆ ಶಾಲಾ ಬಸ್ ಢಿಕ್ಕಿ: ಸ್ಕೂಟರ್‌ ಸವಾರರು ಪವಾಡ ಸದೃಶ ಪಾರು

ಕನ್ನಡದ ಮಕ್ಕಳು ಉದ್ಯಮಿಗಳಾಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕನ್ನಡದ ಮಕ್ಕಳು ಉದ್ಯಮಿಗಳಾಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

jairam ramesh

ಗುಜರಾತ್ ಫಲಿತಾಂಶದಿಂದ ಭಾರತ್ ಜೋಡೋ ಯಾತ್ರೆ ವಿಚಲಿತವಾಗಿಲ್ಲ: ಕಾಂಗ್ರೆಸ್

TDY-9

ಸ್ನೇಹಿತರ ಜತೆ ಪತ್ನಿಯ ಮಲಗಿಸಿ ಖಾಸಗಿ ದೃಶ್ಯ ಸೆರೆ ಹಿಡಿದ ಪತಿ!

CM-@-4

ಸಿದ್ದರಾಮಯ್ಯ ಮನೆಗೆ ಹೋಗುವ ಕಾರ್ಯಕ್ರಮ‌ ಇದೆ : ಸಿಎಂ ಬೊಮ್ಮಾಯಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

ಪಕ್ಷಿಗಳ ವಿಹಾರ ತಾಣ, ಕೃಷಿ ಭೂಮಿಗೆ ಅನುಕೂಲ

4

ಶಾಲಾ ನೂತನ ಕಟ್ಟಡ ಉದ್ಘಾಟನೆಗೆ ಸಜ್ಜು

ಉಪ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿದ ಡಾ| ಡಿ. ವೀರೇಂದ್ರ ಹೆಗ್ಗಡೆ

ಉಪ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿದ ಡಾ| ಡಿ. ವೀರೇಂದ್ರ ಹೆಗ್ಗಡೆ

ಬಸ್‌ ನಿಲ್ದಾಣದಲ್ಲಿ ಶಾಂತಿ ಭಂಗ: ಮೂವರು ಬಸ್‌ ಚಾಲಕರು ಠಾಣೆಗೆ!

ವಿಟ್ಲ: ಬಸ್‌ ನಿಲ್ದಾಣದಲ್ಲಿ ಶಾಂತಿ ಭಂಗ

1erfewrwe

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕುಟುಂಬ ಸಮೇತ ನಟ ಶಿವರಾಜ್ ಕುಮಾರ್ ಭೇಟಿ

MUST WATCH

udayavani youtube

ಬೆಂಗಳೂರಿನಲ್ಲಿ ಬ್ಯಾಂಕ್ ಆಫ್ ಮಹಾರಾಷ್ಟ್ರದ ಶಾಖೆಗೆ ಮಸಿ ಬಳಿಯಲು ಯತ್ನ, ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ

udayavani youtube

ಅಘೋರಿಗಳ ವಿಭಿನ್ನ ಜೀವನ ಹೇಗಿದೆ ನೋಡಿ !

udayavani youtube

ಬೆಳ್ತಂಗಡಿ… ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ… ಕಾರ್ಮಿಕ ಸಾವು

udayavani youtube

ಚಲಿಸುವ ಗೂಡ್ಸ್ ರೈಲಿನಿಂದ ತೈಲ ಕದ್ದ ಬಿಹಾರದ ಕಳ್ಳರು!

udayavani youtube

ಬೆಳಗಾವಿಯಲ್ಲಿ ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ, ಕಪ್ಪು ಮಸಿ ಬಳಿದು ಆಕ್ರೋಶ

ಹೊಸ ಸೇರ್ಪಡೆ

amit-sha

ಶಾ ಹೇಳಿಕೆ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿರಲಿಲ್ಲ : ಚುನಾವಣಾ ಆಯೋಗ

kejriwal-2

ಆಪ್ ಇಲ್ಲಿಯವರೆಗೆ ಸ್ಪರ್ಧಿಸಿದ ಅತ್ಯಂತ ಕಠಿಣ ಚುನಾವಣೆ ಎಂಸಿಡಿ: ಕೇಜ್ರಿವಾಲ್

12

ಮಂಗಳೂರು: ಸ್ಕೂಟರ್ ಗೆ ಶಾಲಾ ಬಸ್ ಢಿಕ್ಕಿ: ಸ್ಕೂಟರ್‌ ಸವಾರರು ಪವಾಡ ಸದೃಶ ಪಾರು

ಕನ್ನಡದ ಮಕ್ಕಳು ಉದ್ಯಮಿಗಳಾಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕನ್ನಡದ ಮಕ್ಕಳು ಉದ್ಯಮಿಗಳಾಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

jairam ramesh

ಗುಜರಾತ್ ಫಲಿತಾಂಶದಿಂದ ಭಾರತ್ ಜೋಡೋ ಯಾತ್ರೆ ವಿಚಲಿತವಾಗಿಲ್ಲ: ಕಾಂಗ್ರೆಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.