ತಾಲೂಕು ಮಟ್ಟದಲ್ಲಿ ಇನ್ನೂ ಖಾತೆ ತೆರೆಯದ ಮೈತ್ರಿ ಯೋಜನೆ


Team Udayavani, Mar 9, 2019, 1:05 AM IST

5000-s.jpg

ಬೆಳ್ತಂಗಡಿ: ಲೈಂಗಿಕ ಅಲ್ಪಸಂಖ್ಯಾಕರ ಬದುಕಿಗೆ ಆಸರೆಯಾಗುವುದಕ್ಕಾಗಿ ಸರಕಾರ ಜಾರಿಗೊಳಿಸಿರುವ “ಮೈತ್ರಿ ಯೋಜನೆ’ಯಡಿ ಮಂಗಳೂರು ಹೊರತುಪಡಿಸಿ ಯಾವುದೇ ತಾಲೂಕಿನಲ್ಲಿ ಫಲಾನುಭವಿಗಳಿಲ್ಲ.

ಮಂಗಳೂರು ನಗರದಲ್ಲಿ ಈ ಯೋಜನೆಯಡಿ 28 ಮಂದಿ ಮಾಸಿಕ 500 ರೂ. ಪಿಂಚಣಿ ಪಡೆಯುತ್ತಿದ್ದಾರೆ. ಉಳಿದಂತೆ ಯಾವುದೇ ತಾಲೂಕುಗಳಲ್ಲಿ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿಲ್ಲ.

ಜಿಲ್ಲೆಯಲ್ಲಿ ಒಟ್ಟು 1,672 ಮಂದಿ ಲೈಂಗಿಕ ಅಲ್ಪಸಂಖ್ಯಾಕರಿದ್ದರೂ ಅಧಿಕೃತರ ಸಂಖ್ಯೆ 300 ಮಾತ್ರ. ಪ್ರಸಕ್ತ ಸಾಲಿನಲ್ಲಿ ಒಟ್ಟು 8 ಮಂದಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದಾರೆ.

ಬಿಕ್ಷಾಟನೆ ಆದಾಯ
ಭಿಕ್ಷಾಟನೆ ವೃತ್ತಿ ಆಗಿಸಿಕೊಂಡಿರುವ ಲೈಂಗಿಕ ಅಲ್ಪಸಂಖ್ಯಾಕರ ಬದುಕಿಗೆ ಆಸರೆಯಾಗಲು ಮಾಸಿಕ 500 ರೂ. ಪಿಂಚಣಿ ಯೋಜನೆ ಇದು. ಆದರೆ ಶಿಕ್ಷಣ, ಅರಿವಿನ ಕೊರತೆಯ ಪರಿಣಾಮವಾಗಿ ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಹಿಂದೇಟು ಹಾಕುತ್ತಿದ್ದಾರೆ.

ಕ್ರಿಮಿನಲ್‌ ಕೇಸಿನ ಭಯ
ವೈದ್ಯರ ಪ್ರಮಾಣಪತ್ರ ಪಡೆಯಲು ಅಂಜಿಕೆ ಒಂದೆಡೆಯಾದರೆ, ಯೋಜನೆಯ ದುರ್ಬಳಕೆ ಆದಲ್ಲಿ, ಅನರ್ಹರು ಅರ್ಜಿ ಸಲ್ಲಿಸಿದರೆ ಕ್ರಿಮಿನಲ್‌ ದಾವೆ ಹೂಡುವ ಅಧಿಕಾರ ಸರಕಾರಕ್ಕಿದೆ. ಹೀಗಾಗಿ ಕಾನೂನು ತೊಡಕಿನ ಅಂಜಿಕೆಯೂ ಅಡ್ಡಿಯಾಗಿದೆ. 

ಯೋಜನೆಯ ಅಂಶಗಳೇನು?
ಸೌಲಭ್ಯ ಪಡೆಯಲು ವಯೋಮಿತಿ 42ರಿಂದ 64 ವರ್ಷ. ವಯೋ ದೃಢೀಕರಣ ಪತ್ರ ಕಡ್ಡಾಯ. ವಾಸಸ್ಥಳ ದೃಢೀಕರಣಕ್ಕಾಗಿ ರೇಷನ್‌ ಕಾರ್ಡ್‌, ಮತದಾರರ ಗುರುತಿನ ಚೀಟಿ ಬೇಕು. ಬಿಪಿಎಲ್‌ ಕಾರ್ಡ್‌ಇಲ್ಲದಿದ್ದರೆ ಸ್ವಯಂಘೋಷಿತ ಆದಾಯ ಪ್ರಮಾಣ ಪತ್ರ ಕಡ್ಡಾಯ. ಅರ್ಜಿ ಸಲ್ಲಿಸಿದ ಬಳಿಕ ಸ್ಥಳ ಪರಿಶೀಲನೆ ನಡೆಸಲಾಗುತ್ತದೆ. ಬ್ಯಾಂಕ್‌ ಖಾತೆ ಇಲ್ಲದಿದ್ದಲ್ಲಿ ಅಂಚೆಕಚೇರಿ ಮೂಲಕ ವಿತರಣೆ. ಜನಸ್ನೇಹಿ ಕೇಂದ್ರಗಳಲ್ಲಿ ಅರ್ಜಿ ಸ್ವೀಕಾರ, ಪರಿ ಶೀಲನೆಯಾಗಿ ತಿಂಗಳಲ್ಲಿ ಮಾಸಾಶನ ಸಿಗುತ್ತದೆ.

ರಾಜ್ಯ ಫ‌ಲಾನುಭವಿಗಳು
2013-14     215
2014-15     720
2015-16     1,034
2016-17     1,241
2017-18     1,244

ಲಿಂಗತ್ವ  ಅಲ್ಪಸಂಖ್ಯಾಕರಿಗೆ ಸರಕಾರದ ಮೈತ್ರಿ ಯೋಜನೆಯ ಜತೆಗೆ ಸ್ವ ಉದ್ಯೋಗಕ್ಕಾಗಿ ಮಹಿಳಾ ಅಭಿವೃದ್ಧಿ  ನಿಗಮದಿಂದ 25 ಸಾವಿರ ರೂ. ಸಾಲ ಹಾಗೂ 25 ಸಾವಿರ ರೂ. ಸಬ್ಸಿಡಿ ನೀಡಲಾಗುತ್ತಿದೆ.
– ವಿನಯ ಕುಮಾರಿ, 

ಸಮಾಲೋಚಕಿ, ಮಹಿಳಾ ಅಭಿವೃದ್ಧಿ ನಿಗಮ ಲೈಂಗಿಕ ಅಲ್ಪಸಂಖ್ಯಾಕರನ್ನು  ರಕ್ಷಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಸಲುವಾಗಿ ನವಸಹಜ ಚಾರಿಟಿ ಸುಮಾರು 172 ಮಂದಿಯನ್ನು ಸಲಹುತ್ತಿದೆ.
– ಪ್ರವೀಣ್‌
ನವಸಹಜ ಚಾರಿಟೆಬಲ್‌ ಟ್ರಸ್ಟ್‌

– ಚೈತ್ರೇಶ್‌ ಇಳಂತಿಲ
 

ಟಾಪ್ ನ್ಯೂಸ್

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

1-ewrwe

ವಿದ್ಯಾರ್ಥಿಗಳೊಂದಿಗೆ ಕುಳಿತು ಬಿಸಿಯೂಟ ಸವಿದ ಆಹಾರ ನಿಗಮದ ಅಧ್ಯಕ್ಷ ನಡಹಳ್ಳಿ

ಕನ್ನಡದಲ್ಲೇ ಸಹಿ ಸಂಪೂರ್ಣ ಜಾರಿಗೆ ಬಂದರೆ ಸ್ವಾಗತಾರ್ಹ : ಶ್ರೀನಿವಾಸ ಮೂರ್ತಿ ಕುಲಕರ್ಣಿ

ಕನ್ನಡದಲ್ಲೇ ಸಹಿ ಸಂಪೂರ್ಣ ಜಾರಿಗೆ ಬಂದರೆ ಸ್ವಾಗತಾರ್ಹ : ಶ್ರೀನಿವಾಸ ಮೂರ್ತಿ ಕುಲಕರ್ಣಿ

1-rrr

ಕೈಗಾರಿಕೆಗಳಿಗೆ ಭೂಮಿ ನೀಡಲು ಶೀಘ್ರದಲ್ಲೇ ಹೊಸ ನೀತಿ: ಸಚಿವ ನಿರಾಣಿ

1-trtr

ಟಿಕೆಟ್ ಇಲ್ಲದೇ ಪರದಾಟ: 1300 ಭಕ್ತರಿಗೆ ತಿಮ್ಮಪ್ಪನ ದರ್ಶನ ಮಾಡಿಸಿದ ಎಸ್.ಆರ್.ವಿಶ್ವನಾಥ್

1-www

15 ಕೋಟಿ ಸದಸ್ಯರನ್ನು ಹೊಂದಿದ ಏಕೈಕ ಪಕ್ಷ ಬಿಜೆಪಿ : ಸಚಿವ ಹಾಲಪ್ಪ ಆಚಾರ್

congress

ಗೃಹಸಚಿವರ ತವರಿನಲ್ಲಿ ಪಟ್ಟಣ ಪಂಚಾಯತಿ ಕಾಂಗ್ರೆಸ್ ಪಾಲು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ಕಾಳು ಮೆಣಸು ಧಾರಣೆ ಚೇತರಿಕೆ

ಕಾಳು ಮೆಣಸು ಧಾರಣೆ ಚೇತರಿಕೆ

ನ್ಯಾಯಾಧೀಶರಿಂದ ಪರಿಶೀಲನೆ, ಅಧಿಕಾರಿಗಳಿಗೆ ತರಾಟೆ

ನ್ಯಾಯಾಧೀಶರಿಂದ ಪರಿಶೀಲನೆ, ಅಧಿಕಾರಿಗಳಿಗೆ ತರಾಟೆ

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

MUST WATCH

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

udayavani youtube

ಕಬಿನಿ ಹಿನ್ನೀರಿನಲ್ಲಿ ಈಜಿದ ಹುಲಿ

ಹೊಸ ಸೇರ್ಪಡೆ

davanagere news

30 ರಿಂದ ರಾಜ್ಯ ಮಟ್ಟದ ವಿವಿಧ ಪ್ರಶಸ್ತಿ ವಿತರಣೆ: ಶೆಣೈ

kottigehara news

ಗ್ರಾಪಂ ಸಂಕೀರ್ಣಕ್ಕೆ ಜಿಪಂ ಸಿಇಒ ಭೇಟಿ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

Vehicle parking

ವಾಹನ ನಿಲುಗಡೆಗೆ ಶುಲ್ಕ

shivamogga news

ಸರ್ಕಾರದಿಂದ ಕುಡಿಯುವ ನೀರೂ ಮಾರಾಟ: ಆರೋಪ-ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.