ಬಿ.ಸಿ.ರೋಡಿನ ಎಲೆಕ್ಟ್ರಾನಿಕ್ಸ್ ಮಳಿಗೆ ಬೆಂಕಿ; ಲಕ್ಷಾಂತರ ರೂ.ನಷ್ಟ
Team Udayavani, Feb 2, 2023, 9:30 AM IST
ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜೆ ರಸ್ತೆಯಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಬೃಹತ್ ಮಳಿಗೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ಮೌಲ್ಯದ ಉತ್ಪನ್ನಗಳು ಸುಟ್ಟು ಭಸ್ಮವಾದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಬಿ.ಸಿ.ರೋಡಿನ ಪ್ರಿಯಾ ಎಲೆಕ್ಟ್ರಾನಿಕ್ಸ್ ನಲ್ಲಿ ಬೆಳಗ್ಗಿನ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ.
ಇದನ್ನೂ ಓದಿ:ಡಿವೋರ್ಸ್ ಪಡೆಯಲು ಕೋರ್ಟ್ ಗೆ ಹೋಗಿ, ಶರಿಯಾ ಕೌನ್ಸಿಲ್ ಗಲ್ಲ..: ಮದ್ರಾಸ್ ಹೈಕೋರ್ಟ್
ಎಲೆಕ್ಟ್ರಾನಿಕ್ಸ್ ಸೊತ್ತುಗಳ ಜತೆಗೆ ಎಲೆಕ್ಟ್ರಿಕ್ ಬೈಕ್ ಗಳು ಕೂಡ ಇದ್ದು, ಬ್ಯಾಟರಿ ಸ್ಪೋಟದಿಂದಲೂ ಬೆಂಕಿ ಹಿಡಿರುವ ಸಾಧ್ಯತೆ ಇದ್ದು, ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಬಂಟ್ವಾಳ ನಗರ ಪೊಲೀಸ್ ಠಾಣೆಯ ಸಿಬಂದಿ ಕೂಡಾ ಸ್ಥಳದಲ್ಲಿದ್ದು, ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸ್ಟಾರ್ಟ್‌ಅಪ್ ಕನಸು ಹೊತ್ತವರ ಚಿತ್ರ: ಮೇಡ್ ಇನ್ ಬೆಂಗಳೂರು
ಆನ್ಲೈನ್ ನಲ್ಲಿ ವಿದ್ಯುತ್ ಬಿಲ್ ಕಟ್ಟಲು ಹೋಗಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ
ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ
ಬ್ಯಾಂಕ್ ಸಾಲ ತೀರಿಸಲು ಮಲ್ಯ ಬಳಿ ಸಾಕಷ್ಟು ಹಣವಿತ್ತು,ಆದರೂ.; ಚಾರ್ಜ್’ಶೀಟ್ ಸಲ್ಲಿಸಿದ ಸಿಬಿಐ
ಜಗತ್ತನ್ನು ಆಳುತ್ತಿದೆ ರಾಕ್ಷಸ ಚಕ್ರವರ್ತಿ