ದೇವಸ್ಥಾನಕ್ಕೆ‌ ನುಗ್ಗಿ ದೇವಿಯ ಪ್ರಾಚೀನ ವಿಗ್ರಹವನ್ನೇ ಕದ್ದರು 

Team Udayavani, Sep 1, 2017, 1:06 PM IST

ಸುಬ್ರಹ್ಮಣ್ಯ: ಇಲ್ಲಿಗೆ ಸಮೀಪದ ಮರಕತ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ  ಗುರುವಾರ ರಾತ್ರಿ ಕಳ್ಳರು ನುಗ್ಗಿದ್ದು, ದೇವಿಯ ಪ್ರಾಚೀನ ವಿಗ್ರಹವನ್ನೇ ಕಳವುಗೈದಿದ್ದಾರೆ.

ದೇವಸ್ಥಾನಕ್ಕೆ ಅಳವಡಿಸಿದ್ದ ಸಿಸಿಟಿವಿ ಪುಡಿಗೈದು ಕೃತ್ಯ ಎಸಗಿರುವ ಕಳ್ಳರು ದೇವಿಯ ಪ್ರಭಾವಳಿ,ಆಭರಣಗಳು ಸೇರಿದಂತೆ ಸುಮಾರು 10 ಲಕ್ಷಕ್ಕೂ  ಅಧಿಕ ಮೌಲ್ಯದ ಸೊತ್ತುಗಳನ್ನು ಕಳ್ಳತನ ಮಾಡಿದ್ದಾರೆ. 

ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಸಮಸ್ಯೆ ಯಾವುದೇ ಇರಲಿ, ಇಷ್ಟಾರ್ಥ ಕಾರ್ಯವಿರಲಿ, ಕೇವಲ 5 ದಿನಗಳಲ್ಲಿ ಪರಿಹಾರಕ್ಕಾಗಿ ಇಂದೇ ಭೇಟಿ ನೀಡಿ
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ