ಅರಂತೋಡು: ಚಾಲಕನ ನಿಯಂತ್ರಣ ತಪ್ಪಿದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು
Team Udayavani, Jun 30, 2022, 10:30 AM IST
ಅರಂತೋಡು: ಕಾರೊಂದು ಅಪಘಾತಕ್ಕೀಡಾಗಿ ತೋಟಕ್ಕೆ ಮಗುಚಿ ಬಿದ್ದ ಘಟನೆ ಬುಧವಾರ ರಾತ್ರಿ ಆಲೆಟ್ಟಿ ಗ್ರಾಮದ ನಾರ್ಕೋಡಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಪಕ್ಕದ ತೋಟಕ್ಕೆ ಮಗುಚಿ ಬಿದ್ದಿದೆ. ಘಟನೆಯಲ್ಲಿ ನಾಲ್ಕು ಮಂದಿ ಗಾಯಗೊಂಡಿದ್ದಾರೆ.
ಹೈದ್ರಾಬಾದ್ ಮೂಲದ ಪ್ರವಾಸಿಗರು ಕನ್ಯಾಕುಮಾರಿ, ಗುರುವಾಯೂರು ಯಾತ್ರೆ ಮುಗಿಸಿ ಬಂದಡ್ಕ-ಸುಳ್ಯ ರಸ್ತೆಯ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಸ್ಥಳೀಯರು ಗಾಯಾಳುಗಳನ್ನು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದಾರೆ. ಕಾರಿನಲ್ಲಿ 4 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸತ್ಯಾಗ್ರಹಿಗಳ ಬೆನ್ನ ಹಿಂದೆ ವಿದ್ಯಾರ್ಥಿ ಹೋರಾಟದ ಸಾಥ್: ವಿಠ್ಠಲ ಕಿಣಿ
ಮೂಲ್ಕಿ-ಮೂಡುಬಿದಿರೆ 30 ಕಿ.ಮೀ. ತಿರಂಗಾ ಯಾತ್ರೆ ಸಂಪನ್ನ : 100 ಮೀ. ಉದ್ದದ ಧ್ವಜ ಬಳಕೆ
ಅಮರಸುಳ್ಯ ದಂಗೆ ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮ
ಆ. 18ರಿಂದ ಕರಾವಳಿಯ 15 ಥಿಯೇಟರ್ನಲ್ಲಿ “ಅಬತರ’ ತುಳು ಸಿನೆಮಾ ತೆರೆಗೆ
ಹಂತಕ ಪ್ರವೀಣ್ಗೆ ಬಿಡುಗಡೆ ಇಲ್ಲ? ಕುಟುಂಬಸ್ಥರ ಹೋರಾಟಕ್ಕೆ ಜಯ ಸಾಧ್ಯತೆ