ಧಾರಣೆ 350 ರೂ.ಗೇರುವ ನಿರೀಕ್ಷೆ ; ಹೊಸ ಅಡಿಕೆಗೆ ಬೇಡಿಕೆ ಇದ್ದರೂ ಪೂರೈಕೆ ಕಡಿಮೆ!

Team Udayavani, Jun 17, 2020, 6:21 AM IST

ಧಾರಣೆ 350 ರೂ.ಗೇರುವ ನಿರೀಕ್ಷೆ ; ಹೊಸ ಅಡಿಕೆಗೆ ಬೇಡಿಕೆ ಇದ್ದರೂ ಪೂರೈಕೆ ಕಡಿಮೆ!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಪುತ್ತೂರು: ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಹೆಚ್ಚಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಪೂರೈಕೆಯಾಗುತ್ತಿಲ್ಲ.

ಧಾರಣೆಯು ಕೆ.ಜಿ.ಗೆ 350 ರೂ. ಗಡಿ ತಲುಪುವ ನಿರೀಕ್ಷೆಯಲ್ಲಿ ಅಡಿಕೆ ಕೃಷಿಕರಿದ್ದು, ಉತ್ಪನ್ನವನ್ನು ಮಾರುಕಟ್ಟೆಗೆ ಇಳಿಸದಿರುವುದೇ ಇದಕ್ಕೆ ಕಾರಣ!

ದಾಸ್ತಾನು ಕೊರತೆ; ಧಾರಣೆ ಏರಿಕೆ
ಕೊಳೆರೋಗ, ವಾತಾವರಣದ ಪ್ರತಿಕೂಲ ಪರಿಣಾಮದಿಂದ ದಕ್ಷಿಣ ಭಾರತದಲ್ಲಿ ಅಡಿಕೆ ಬೆಳೆ ನಿರೀಕ್ಷಿತ ಪ್ರಮಾಣದಲ್ಲಿಲ್ಲ. ಇದರಿಂದ ಉತ್ತರ ಭಾರತದ ದಾಸ್ತಾನು ಕೇಂದ್ರಗಳಲ್ಲಿ ಅಡಿಕೆ ಸಂಗ್ರಹ ಕಡಿಮೆ ಆಗಿ ಬೇಡಿಕೆ ಹೆಚ್ಚಿರುವುದು ಕೂಡ ಧಾರಣೆ ಜಿಗಿತಕ್ಕೆ ಕಾರಣ. ಅದರ ಜತೆಗೆ ಆಮದಿಗೆ ನಿಷೇಧ ಮತ್ತು ಲಾಕ್ ‌ಡೌನ್‌ ಪರಿಣಾಮ ಉಂಟಾದ ಬದಲಾವಣೆ ಕೂಡ ಧಾರಣೆ ಏರಿಕೆಯಲ್ಲಿ ಪಾತ್ರ ವಹಿಸಿದೆ.

ಬೆಳೆಗಾರರ ತಂತ್ರ!
ಜೂನ್‌ ಶಾಲಾರಂಭದ ಸಮಯವಾಗಿದ್ದು, ಶಾಲಾ ಶುಲ್ಕ ಮತ್ತಿತರ ಖರ್ಚುಗಳಿಗಾಗಿ ಈ ಹಿಂದಿನ ವರ್ಷಗಳಲ್ಲಿ ಬೆಳೆಗಾರರು ಅಡಿಕೆ ಮಾರಾಟ ಮಾಡುತ್ತಿದ್ದರು. ಈ ಬಾರಿ ಶಾಲಾರಂಭ ಮುಂದೂಡಲಾಗಿದ್ದು, ಅದಕ್ಕಾಗಿ ಸದ್ಯ ಹಣಕಾಸಿನ ಅಗತ್ಯ ಇಲ್ಲ. ಶುಭ ಸಮಾರಂಭಗಳು ಸರಳವಾಗಿವೆ. ಹೀಗಾಗಿ ಹೆಚ್ಚು ಖರ್ಚುಗಳಿಲ್ಲ. ಧಾರಣೆ ಏರಿಕೆ ಆಧರಿಸಿಯೇ ಅಡಿಕೆ ಮಾರಲು ಬೆಳೆಗಾರರು ನಿರ್ಧರಿಸಿರುವ ಕಾರಣ ಮಾರುಕಟ್ಟೆಯಲ್ಲಿ ಬೇಡಿಕೆ ಇದ್ದರೂ ಪೂರೈಕೆ ಇಲ್ಲ ಎನ್ನುತ್ತಾರೆ ಬೆಳೆಗಾರ ಮಹೇಶ್‌ ಪುತ್ತೂರು.

350 ರೂ. ನಿರೀಕ್ಷೆ
ಜೂನ್‌ ತಿಂಗಳಲ್ಲಿ 300 ರೂ. ಗಡಿ ದಾಟಿದ್ದು ಇದೇ ಮೊದಲು. ಹಾಗಾಗಿ ಅಡಿಕೆ ಕೊರತೆ ಕಾರಣ ಈ ಬಾರಿ ಧಾರಣೆ 350 ರೂ. ತನಕ ಏರುವ ನಿರೀಕ್ಷೆಯಿದೆ. ಇದೇ ಕಾರಣದಿಂದ ಧಾರಣೆ ಏರಿದ ಮೇಲೆ ಮಾರುವ ಯೋಚನೆ ಮಾಡಿದ್ದು, ಹೀಗಾಗಿ ಮಾರುಕಟ್ಟೆಗೆ ಅಡಿಕೆ ಪೂರೈಕೆಯು ಧಾರಣೆ ಏರಿಕೆಯ ಮೇಲೆ ನಿಂತಿದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.

ಟಾಪ್ ನ್ಯೂಸ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.