ಅರೇಕಾ ಟೀ:ನಿವೇದನ್‌ಗೆ ಮತ್ತೂಂದು ರಾಷ್ಟ್ರೀಯ ಪುರಸ್ಕಾರ

Team Udayavani, Feb 23, 2018, 2:09 PM IST

1 nhh.jpg

ಪುತ್ತೂರು: ಅರೇಕಾ ಟೀ (ಅಡಿಕೆಯಿಂದ ತಯಾರಿಸಿದ ಚಹಾ) ಆರೋಗ್ಯಕ್ಕೆ ಒಳ್ಳೆಯದು ಎಂದು ತೋರಿಸಿ ರಾಷ್ಟ್ರೀಯ ಪುರಸ್ಕಾರಕ್ಕೆ  ಪಾತ್ರರಾಗಿದ್ದ ದಕ್ಷಿಣ ಕನ್ನಡ ಮೂಲದ ನಿವೇದನ್‌ ನೆಂಪೆ ಅವರಿಗೆ ಇದೀಗ ಮತ್ತೂಂದು ರಾಷ್ಟ್ರೀಯ ಪುರಸ್ಕಾರ ಲಭಿಸಿದೆ.

ಈ ಹಿಂದೆ ಅರೇಕಾ ಟೀಗೆ ಮೇಕ್‌ ಇನ್‌ ಇಂಡಿಯಾ ಪ್ರಶಸ್ತಿ ಲಭಿಸಿತ್ತು. ಈಗ ಮತ್ತೆ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ. ದೇಶದ ಪ್ರತಿಷ್ಠಿತ ಸಂಸ್ಥೆಯಾದ ಇಂಡಿಯನ್‌ ಕೌನ್ಸಿಲ… ಆಫ್ ಫ‌ುಡ್‌ ಆ್ಯಂಡ್‌ ಅಗ್ರಿಕಲ್ಚರ್‌ ಸಂಸ್ಥೆಯು ಅರೇಕಾ ಟೀಯನ್ನು ಈ ವರ್ಷದ ಉತ್ತಮ ಅಗ್ರಿಕಲ್ಚರ್‌ ಸ್ಟಾರ್ಟಪ್‌ ಉತ್ಪನ್ನ ಎಂದು ಘೋಷಿಸಿದೆ.  ಹೊಸದಿಲ್ಲಿಯಲ್ಲಿ  ಗುರುವಾರ ಆರಂಭವಾದ ಎರಡು ದಿನಗಳ ಕಾರ್ಯಕ್ರಮದಲ್ಲಿ  ಅರೇಕಾ ಟೀ ಕಂಡುಹಿಡಿದ ನಿವೇದನ್‌ ನೆಂಪೆ ಅವರಿಗೆ ಈ ಪ್ರಶಸ್ತಿಯನ್ನು ವಿತರಿಸಲಾಯಿತು. ಇದು ಎಲ್ಲ ಅಡಿಕೆ ಬೆಳೆಗಾರರಲ್ಲಿ  ಮತ್ತೆ ಸಂತಸ ಮೂಡಿಸಿದೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.