Panamburu ತಲೆತಪ್ಪಿಸಿಕೊಂಡಿದ್ದ ಆರೋಪಿಯ ಸೆರೆ
Team Udayavani, Mar 6, 2024, 10:18 PM IST
ಪಣಂಬೂರು: ವಾರಂಟ್ ಇದ್ದರೂ ತಲೆತಪ್ಪಿಸಿಕೊಂಡಿದ್ದ ಆರೋಪಿ ಹ್ಯಾರಿಸ್ ಯಾನೆ ಚಂದು ಹ್ಯಾರಿಸ್ನನ್ನು ಪಣಂಬೂರು ಪೊಲೀಸ್ ಠಾಣೆಯ ನಿರೀಕ್ಷಕ ಮಂಜುನಾಥ ಗೌಡ ಅವರ ನೇತೃತ್ವದಲ್ಲಿ ದಸ್ತಗಿರಿ ಮಾಡಲಾಗಿದೆ.
ಪಣಂಬೂರು ಠಾಣಾ ಎಎಸ್ಐ ಚಿದಾನಂದ, ಎಚ್. ಸಿ. ಲಕ್ಷ್ಮೀಶ, ಶಶಿಕುಮಾರ್, ಸಿಬಂದಿಗಳಾದ ಪ್ರವೀಣ್, ಮಹೇಶ್, ಶ್ರೀದೇವಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ