Udayavni Special

ನಾಪತ್ತೆಯಾದ ವ್ಯಕ್ತಿಯ ಶೋಧಕ್ಕಾಗಿ ಎನ್.ಡಿ.ಆರ್.ಎಫ್ ಆಗಮನ


Team Udayavani, Sep 5, 2019, 6:53 PM IST

NDRF

ಸುಬ್ರಹ್ಮಣ್ಯ: ಪಂಜ ಕೂತ್ಕುಂಜ ಗ್ರಾಮದ ವೃದ್ಧ ಶೇಷಪ್ಪ ಗೌಡ ಕಣ್ಮರೆಯಾಗಿದ್ದು ಅವರು ನೆರೆ ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ಹಿನ್ನಲೆಯಲ್ಲಿ ಎನ್.ಡಿ.ಆರ್.ಎಫ್ ತಂಡ ಪಂಜಕ್ಕೆ ಆಗಮಿಸಿ ಪಂಜದ ಹೊಳೆಯಲ್ಲಿ ಶೋಧ ಕಾರ್ಯ ಆರಂಭಿಸಿದೆ.

ಗುರುವಾರ ಸಂಜೆ ವೇಳೆಗೆ ಬೋಟ್ ಸಮೇತ ಆಗಮಿಸಿದ ತಂಡವು ಶೋಧ ಕಾರ್ಯವನ್ನು ಪಂಜದಿಂದ ಆರಂಭಿಸಿದೆ ಸುಳ್ಯ ಪುತ್ತೂರು,ಬಿ.ಸಿ ರೋಡುಗಳ ಮೂರು ಅಗ್ನಿಶಾಮಕ ದಳದ ತಂಡ ಹಾಗೂ ಮುಳುಗು ತಜ್ಞರು ಶೋಧ ಕಾರ್ಯ ನಡೆಸಿದ್ದರು ಯಾವುದೇ ಸುಳಿವು ಲಭ್ಯವಾಗದ ಹಿನ್ನಲೆಯಲ್ಲಿ ಎನ್.ಡಿ.ಆರ್.ಎಫ್ ತಂಡ ಆಗಮಿಸಿತ್ತು. ಪಂಜದಿಂದ ಹೊಳೆ ಸೇರುವ ಪುಳಿಕುಕ್ಕು ಕುಮಾರಧಾರ ತನಕ ಶೋಧ ನಡೆಸಲಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕನ್ನಡದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

ಕನ್ನಡದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

ಕೃಷಿ ಚಟುವಟಿಕೆಗಳಿಗೆ ಯಾವುದೇ ವ್ಯತ್ಯಾಸವಾಗಬಾರದು: ಸಚಿವ ಬಿ.ಸಿ ಪಾಟೀಲ್ ಸೂಚನೆ

ಕೃಷಿ ಚಟುವಟಿಕೆಗಳಿಗೆ ಯಾವುದೇ ವ್ಯತ್ಯಾಸವಾಗಬಾರದು: ಸಚಿವ ಬಿ.ಸಿ ಪಾಟೀಲ್ ಸೂಚನೆ

ಮುಂಬೈ ಇಡೀ ಆಸ್ಪತ್ರೆ ಲಾಕ್ ಡೌನ್: 26 ನರ್ಸ್, ಮೂವರು ವೈದ್ಯರಿಗೆ ಕೋವಿಡ್ 19 ವೈರಸ್ ದೃಢ

ಮುಂಬೈ ಇಡೀ ಆಸ್ಪತ್ರೆ ಲಾಕ್ ಡೌನ್: 26 ನರ್ಸ್, ಮೂವರು ವೈದ್ಯರಿಗೆ ಕೋವಿಡ್ 19 ವೈರಸ್ ದೃಢ

ಭಾರತದಿಂದ ಬ್ರಿಟನ್‌ ಪ್ರಜೆಗಳನ್ನು ಕರೆತರಲು ಏಳು ವಿಶೇಷ ವಿಮಾನ

ಭಾರತದಿಂದ ಬ್ರಿಟನ್‌ ಪ್ರಜೆಗಳನ್ನು ಕರೆತರಲು ಏಳು ವಿಶೇಷ ವಿಮಾನ

ಕೋವಿಡ್ ಭೀತಿ ನಡುವೆ ಮಂಗನ ಖಾಯಿಲೆಗೆ ಶಿವಮೊಗ್ಗದಲ್ಲಿ ಮತ್ತೊಂದು ಬಲಿ

ಕೋವಿಡ್ ಭೀತಿ ನಡುವೆ ಮಂಗನ ಖಾಯಿಲೆಗೆ ಶಿವಮೊಗ್ಗದಲ್ಲಿ ಮತ್ತೊಂದು ಬಲಿ

ಕೋವಿಡ್ 19 ಮಹಾಮಾರಿ ವಿರುದ್ಧ ದೀರ್ಘಕಾಲ ಹೋರಾಡಬೇಕಾಗಿದೆ: ಪ್ರಧಾನಿ ಮೋದಿ

ಕೋವಿಡ್ 19 ಮಹಾಮಾರಿ ವಿರುದ್ಧ ದೀರ್ಘಕಾಲ ಹೋರಾಡಬೇಕಾಗಿದೆ: ಪ್ರಧಾನಿ ಮೋದಿ

ಕೊರೊನಾ ಹರಡಲು 5 ಜಿ ಕಾರಣ ?

ಕೊರೊನಾ ಹರಡಲು 5 ಜಿ ಕಾರಣ ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಟಿಪಿ ಇಲ್ಲದೆ ಪಡಿತರ ವಿತರಿಸಿ: ಕೋಟ ಮರುಆದೇಶ

ಒಟಿಪಿ ಇಲ್ಲದೆ ಪಡಿತರ ವಿತರಿಸಿ: ಕೋಟ ಮರುಆದೇಶ

ಮೊಬೈಲ್‌ ಕರೆನ್ಸಿ ಖಾಲಿ: ಬಳಕೆದಾರರ ಫ‌ಜೀತಿ!

ಮೊಬೈಲ್‌ ಕರೆನ್ಸಿ ಖಾಲಿ: ಬಳಕೆದಾರರ ಫ‌ಜೀತಿ!

ಗ್ರಾಮಸ್ಥರು ಸಹಕರಿಸಿ: ಖಾದರ್‌ ಮನವಿ

ಗ್ರಾಮಸ್ಥರು ಸಹಕರಿಸಿ: ಖಾದರ್‌ ಮನವಿ

ಸುಳ್ಯ: ಒಟಿಪಿ ಇಲ್ಲದೆ ನೀಡುತ್ತಿಲ್ಲ ಪಡಿತರ

ಸುಳ್ಯ: ಒಟಿಪಿ ಇಲ್ಲದೆ ನೀಡುತ್ತಿಲ್ಲ ಪಡಿತರ

ಸುಭಿಕ್ಷೆಯ ಸಂಕೇತವೇ ದೀಪದ ಬೆಳಕು

ಸುಭಿಕ್ಷೆಯ ಸಂಕೇತವೇ ದೀಪದ ಬೆಳಕು

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಮೈಸೂರು ಜಿಲ್ಲೆಯ ಮೊದಲ ಸೋಂಕಿತ ಗುಣಮುಖನಾಗಿ ಬಿಡುಗಡೆ

ಮೈಸೂರು ಜಿಲ್ಲೆಯ ಮೊದಲ ಸೋಂಕಿತ ಗುಣಮುಖನಾಗಿ ಬಿಡುಗಡೆ

ಇಎಂಐ ಕಟ್ಟಿಲ್ವಾ ?

ಇಎಂಐ ಕಟ್ಟಿಲ್ವಾ ?

ಮನೆಯೇ ಚಿತ್ರಾಲಯ

ಮನೆಯೇ ಚಿತ್ರಾಲಯ

isiri-tdy-4

ಬಂತು ನೋಡಿ ವಾಟ್ಸ್ ಆ್ಯಪ್ ಬ್ಯಾಂಕಿಂಗ್‌

ಆರ್ಟ್ ಆಫ್ ಸಿಂಪಲ್ ಲಿವಿಂಗ್

ಆರ್ಟ್ ಆಫ್ ಸಿಂಪಲ್ ಲಿವಿಂಗ್