ರಸ್ತೆ ನಿಯಮ-ಅಪಘಾತ ನಿಯಂತ್ರಣ ಮಾಹಿತಿ

Team Udayavani, Feb 26, 2017, 3:01 PM IST

2502SLE-10.jpg

ಸುಳ್ಯ : ಲಯನ್ಸ್‌ ಮತ್ತು ಲಯನೆಸ್‌ ಕ್ಲಬ್‌ ವತಿಯಿಂದ ರಸ್ತೆ ಸುರಕ್ಷತೆ ಮತ್ತು ಅಪಘಾತ ನಿಯಂತ್ರಣ ಮಾಹಿತಿ ಕಾರ್ಯಕ್ರಮ ಕೊಡಿಯಾಲ ಬೈಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಸುಳ್ಯ ಲಯನ್ಸ್‌ ಕ್ಲಬ್‌ನ ಅಧ್ಯಕ್ಷೆ ರೇಣುಕಾ ಸದಾನಂದ ಜಾಕೆ ಅವರು ವಹಿಸಿ, ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಸರಿಯಾಗಿ ಪಾಲಿಸಿದಲ್ಲಿ ಅಪಘಾತದಿಂದ  ಜೀವ ಕಳೆದುಕೊಂಡು ತಮ್ಮ ಕುಟುಂಬಕ್ಕೆ ಆಗುವ ನಷ್ಟವನ್ನು ತಪ್ಪಿಸಿಕೊಳ್ಳುವಲ್ಲಿ ಕಾನೂನನ್ನು ಸರಿಯಾಗಿ ಪಾಲಿಸಿ ವಾಹನ ಚಲಾಯಿಸಬೇಕು ಎಂದರು.

ಅತಿಥಿಗಳಾಗಿ ಸುಳ್ಯದ  ಠಾಣಾಧಿಕಾರಿ ಚಂದ್ರಶೇಖರ್‌ ಭಾಗವಹಿಸಿ ರಸ್ತೆ ಸುರಕ್ಷತೆ ಮತ್ತು ಅಪಘಾತ ನಿಯಂತ್ರಣ ಮಾಡುವಲ್ಲಿ ದ್ವಿಚಕ್ರ ವಾಹನದಾರರು  ಹೆಲ್ಮೆಟ್‌ ಧರಿಸಿ ಮತ್ತು ಇತರ ವಾಹನ ಸವಾರರು ತಮ್ಮ ಕಾರಿನ ಸೀಟ್‌ ಬೆಲ್ಟ್ ಧರಿಸಿ ವಾಹನ ಚಲಾಯಿಸುವಾಗ ಕಟ್ಟುನಿಟ್ಟಾಗಿ ಕಾನೂನನ್ನು ಪಾಲಿಸಬೇಕು. ಮೊಬೈಲ್‌ ಮತ್ತು ಮದ್ಯಪಾನ ಮಾಡಿ ವಾಹನ ಚಲಾಯಿಸುವುದರಿಂದಲೂ ಅಪಘಾತ ಆಗುವ ಸಾಧ್ಯತೆ ಜಾಸ್ತಿ ಇದೆ. ಇದನ್ನು ನಿಯಂತ್ರಿಸುವಲ್ಲಿ ಮುಂಜಾಗ್ರತಾ ಕ್ರಮವನ್ನು  ಪಾಲಿಸಬೇಕು. ಇದರ ಜತೆಗೆ ವಾಹನ ಸವಾರರು ತಮ್ಮ ರೆಕಾಡ್ಸ್‌ನ್ನು ಸುಸ್ಥಿಯಲ್ಲಿಟ್ಟುಕೊಳ್ಳಬೇಕು ಎಂದರು. ಅಲ್ಲದೇ ಯಾವುದೇ ವ್ಯಕ್ತಿ ರಸ್ತೆಯಲ್ಲಿ ಅಪಘಾತವಾಗಿ ಬಿದ್ದಿದ್ದಲ್ಲಿ ಆತನನ್ನು ಯಾವುದೇ ಕಾನೂನಿಗೆ ಭಯ ಪಡದೇ ಮಾನವೀಯ ನೆಲೆಯಲ್ಲಿ ಹತ್ತಿರದ ಆಸ್ಪತ್ರೆಗೆ ಸೇರಿಸಿ ಮಾನವೀಯ ಮೌಲ್ಯಕ್ಕೆ ಹೆಚ್ಚು ಬೆಲೆ ಕೊಡಬೇಕು ಎಂದರು.

ಲಯನ್ಸ್‌ ಸಂಸ್ಥೆ ವತಿಯಿಂದ ಏಡ್ಸ್‌ ಜಾಗೃತಿ ಕರ ಪತ್ರವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪದ್ಮನಾಭ ಅವರು ಬಿಡುಗಡೆಗೊಳಿಸಿ, ಲಯನ್ಸ್‌ ಸಂಸ್ಥೆಯಿಂದ ನಡೆಸಲ್ಪಟ್ಟ ಕಾರ್ಯಕ್ರಮದ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಶುಭಹಾರೈಸಿದರು.

ಲಯನೆಸ್‌ ಕ್ಲಬ್‌ನ ಸ್ಥಾಪಕಾಧ್ಯಕ್ಷೆ ಕಮಲಾ ಬಾಲಚಂದ್ರ, ಪೂರ್ವಾಧ್ಯಕ್ಷೆ ರಾಧಾಮಣಿ ಬಿ.ಜಿ., ಸೋಮಶೇಖರ್‌, ಲಯನ್‌ ಸದಸ್ಯರಾದ  ಜಾಕೆ ಸದಾನಂದ, ರಾಮಕೃಷ್ಣ ರೈ ಮತ್ತು  ಸಂಜೀವ ಗೌಡ ಕತ್ಲಡ್ಕ ಮೊದಲಾದವರು ಉಪಸ್ಥಿತರಿದ್ದರು. ರಾಮಚಂದ್ರ ಪೆಲತ್ತಡ್ಕ ವಂದಿಸಿದರು.

ಟಾಪ್ ನ್ಯೂಸ್

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.